Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆ ಆರ್ ಎಸ್ ಡ್ಯಾಮ್ ನೀರಿನ ಕುಸಿತ
    ಸುದ್ದಿ

    ಕೆ ಆರ್ ಎಸ್ ಡ್ಯಾಮ್ ನೀರಿನ ಕುಸಿತ

    vartha chakraBy vartha chakraಏಪ್ರಿಲ್ 29, 2022Updated:ಏಪ್ರಿಲ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು : ಕನ್ನಡ ನಾಡಿನ ಜೀವನದಿ ಕಾವೇರಿ ಬರಿದಾಗುತ್ತಿದ್ದಾಳೆ. ಬಿರು ಬಿಸಿಲಿನ ತಾಪಕ್ಕೆ ಕರಗಿ ಹೋಗುತ್ತಿದ್ದಾಳೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆಆರ್ ಎಸ್ ನ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು , ಸದ್ಯ 99 ಅಡಿಗೆ ಇಳಿದಿದೆ.
    ಬೇಸಿಗೆಯ ಬಿಸಿಲಿನ ಪ್ರಖರತೆ ದಿನೇ ದಿನೇ ಹೆಚ್ಚುತ್ತಿರುವ ಕಾರಣ ಡ್ಯಾಂನ ನೀರಿನ ಮಟ್ಟ ಕುಸಿಯುತ್ತಿದೆ. ಇದರಿಂದಾಗಿ ಬೆಂಗಳೂರು ,ಮಂಡ್ಯ, ಮೈಸೂರು ಸೇರಿ ಕಾವೇರಿ ಕೊಳ್ಳದ ಜಿಲ್ಲೆಗಳ ಜನತೆಯಲ್ಲಿ ಆತಂಕ ಶುರುವಾಗಿದೆ.
    ಮಂಡ್ಯಮೈಸೂರು,ಬೆಂಗಳೂರು, ರಾಮನಗರ, ಸೇರಿ ಹಲವು ಜಿಲ್ಲೆಗಳಿಗೆ ಕುಡಿಯುವ ನೀರಿನ‌ ಮೂಲವಾಗಿರೋ ಕೆ.ಅರ್.ಎಸ್ ಡ್ಯಾಂನಲ್ಲಿ ನೀರು ಕ್ಷೀಣಿಸುತ್ತಿರುವುದರಿಂದ ಜನತೆ ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.
    124.80 ಗರಿಷ್ಟ ಅಡಿ ನೀರಿನ ಮಟ್ಡದ ಕೆ.ಆರ್.ಎಸ್. ಡ್ಯಾಂನಲ್ಲಿ ನೀರು ಕಡಿಮೆ ಆಗುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಮಳೆಯಗದೆ ಇದ್ದರೆ ಕುಡಿಯುವ ನೀರಿನ ಸಮಸ್ಯೆ ಉಧ್ಭವದ ಆತಂಕ ಎದುರಾಗಿದೆ

    #krsdam #maddur #Mandya #Mysore
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳಿಗೆ ಲಸಿಕೆ ಶುರು
    Next Article ಸದ್ಯಕ್ಕಿಲ್ಲ ಸಂಪುಟ‌ ಸರ್ಜರಿ
    vartha chakra
    • Website

    Related Posts

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಡಿಸೆಂಬರ್ 9, 2023

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಡಿಸೆಂಬರ್ 9, 2023

    Cyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime

    ಡಿಸೆಂಬರ್ 8, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    Cyber ವಂಚಕರು ಕರ್ನಾಟಕ ಪೊಲೀಸರಿಗೆ ಸಿಗೋದು ಕಷ್ಟ | Cyber Crime

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • prokat-meteor_irEl ರಲ್ಲಿ ಅಣ್ಣಾಮಲೈ ಹತ್ತಿರ ಸಿಕ್ಕಿದ್ದು 2 ಜೊತೆ ಬಟ್ಟೆ 2 ಲೀಟರ್ ನೀರು | K Annamalai | BJP
    • Renatingk ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    • Veronapxc ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಹಣ ಕೂಡಿಡಬೇಡಿ ಎನ್ನುತ್ತಾರೆ‌ ಡಿ.ಕೆ.ಶಿವಕುಮಾರ್ | DK Shivakumar

    ಡಿಸೆಂಬರ್ 9, 2023

    ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು | Congress

    ಡಿಸೆಂಬರ್ 9, 2023

    ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA

    ಡಿಸೆಂಬರ್ 9, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Document from DT
    9 December 2023
    Subscribe