ಉತ್ತರಾಖಂಡದ ಜಗತ್ಪ್ರಸಿದ್ಧ ಕೇದಾರನಾಥ ಶಿವ ದೇಗುಲಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರು ಪತ್ನಿ ಉಷಾ ಅವರ ಜತೆ ಸೋಮವಾರ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ರಾಜಸ್ಥಾನದ ಉದಯಪುರದಲ್ಲಿ ಕಾಂಗ್ರೆಸ್ ಚಿಂತನಾ ಶಿಬಿರದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಅವರು ಅಲ್ಲಿಯೇ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಚಿಂತನಾ ಶಿಬಿರ ಮುಗಿದ ನಂತರ ಅವರು ತಮ್ಮ ಪತ್ನಿಯೊಂದಿಗೆ ಕೇದಾರನಾಥ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು
Previous Articleತಮ್ಮನ ಕೊಂದ ಅಣ್ಣ ಜೈಲಿಗೆ..!
Next Article ರಾಷ್ಟ್ರಗೀತೆ ಹಾಡೋದನ್ನ ಮುತಾಲಿಕ್ ಕಲಿಸಬೇಕಾ..??