Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನ.
    Trending

    ಕೊಲೆ ಆರೋಪದಲ್ಲಿ ನಟ ದರ್ಶನ್ ಬಂಧನ.

    vartha chakraBy vartha chakraಜೂನ್ 11, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು, ಜೂ.11:
    ಸದಾ ಒಂದಲ್ಲಾ ಒಂದು ಕಾರಣಗಳಿಗಾಗಿ ವಿವಾದಕ್ಕೆ ಗುರಿಯಾಗುತ್ತಿರುವ ಸ್ಯಾಂಡಲ್ ವುಡ್  ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
    ಮೈಸೂರಿನ ತಮ್ಮ ಫಾರಂ ಹೌಸ್ ನಲ್ಲಿದ್ದ ನಟ ದರ್ಶನ್ ಅವರನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ ಕರೆತಂದಿದ್ದಾರೆ.
    ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರ ಹತ್ಯೆ ಪ್ರಕರಣದಲ್ಲಿ ದರ್ಶನ್ ಅವರನ್ನು ಬಂಧಿಸಲಾಗಿದೆ.
    ದುಷ್ಕರ್ಮಿಗಳಿಂದ ಹತ್ಯೆಯಾಗಿರುಪಾ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬವರು ಸ್ಯಾಂಡಲ್ ವುಡ್ ನಟಿ ಪವಿತ್ರ ಗೌಡ ಅವರಿಗೆ ಹಲವು ಅಶ್ಲೀಲ ಮೆಸೇಜುಗಳನ್ನು ಕಳುಹಿಸಿದ್ದರು ಎಂದು ಆರೋಪಿಸಲಾಗಿದೆ.
    ಪವಿತ್ರ ಗೌಡ ಅವರಿಗೆ ಈ ರೀತಿಯ ಮೆಸೇಜುಗಳನ್ನು ಕಳುಹಿಸಿದಂತೆ ಹಲವು ಬಾರಿ ಎಚ್ಚರಿಕೆ ನೀಡಿದರೂ ಅವರು ಕೇಳದ ಹಿನ್ನೆಲೆಯಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಈ ಕೊಲೆ  ಪ್ರಕರಣದ ಬೆನ್ನು ಹತ್ತಿದ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನಾಲ್ವರು ಹಂತಕರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು.
    ವಿಚಾರಣೆ ವೇಳೆ ಹಂತಕರು ನಟ ದರ್ಶನ್ ಅವರ ಸೂಚನೆಯ ಮೇರೆಗೆ ಈ ಕೊಲೆ ಮಾಡಲಾಗಿದೆ. ಹತ್ಯೆ ನಡೆದ ಸಮಯದಲ್ಲಿ ಆ ಸ್ಥಳದಲ್ಲಿ ನಟ ದರ್ಶನ್ ಕೂಡ ಹಾಜರಿದ್ದರು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ.
    ನಟ ದರ್ಶನ್ ಅವರು ಸ್ಯಾಂಡಲ್ ವುಡ್ ನ ನಟಿ ಪವಿತ್ರ ಗೌಡ ಅವರೊಂದಿಗೆ ಅತ್ಯಂತ ಆತ್ಮೀಯರಾಗಿದ್ದಾರೆ ಇತ್ತೀಚೆಗೆ ನಟಿ ಪವಿತ್ರಾ ಗೌಡ ಅವರು ದರ್ಶನ್ ಅವರೊಂದಿಗಿನ ಹಲವು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಮೂಲಕ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದ್ದರು

    Verbattle
    Verbattle
    Verbattle
    #challengingstar Bangalore darshan murder ಕಲೆ ಕೊಲೆ ಸಿನಿಮ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಸರ್ಕಾರ ಪಾಪರ್ ಸರ್ಕಾರವಂತೆ.!
    Next Article ನಟ ದರ್ಶನ್ ಗೆಳತಿ ಪವಿತ್ರಾಗೌಡ ಬಂಧನ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    1 ಟಿಪ್ಪಣಿ

    1. Nwovuq on ಫೆಬ್ರವರಿ 11, 2026 5:07 ಅಪರಾಹ್ನ

      betmgm free bet online casino betmgm play mgm grand online betting

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qsgxyl ರಲ್ಲಿ ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    • LinwoodGah ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • DeandrekAlty ರಲ್ಲಿ ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.