ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಲೆ ಬೆದರಿಕೆ
    ಸುದ್ದಿ

    ಕೊಲೆ ಬೆದರಿಕೆ

    vartha chakraBy vartha chakraಏಪ್ರಿಲ್ 11, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ಎಚ್‌.ಡಿ. ಕುಮಾರಸ್ವಾಮಿ ಸಾಹಿತಿಗಳಾದ ಬರಗೂರು, ಕುಂ.ವೀ ಸೇರಿದಂತೆ 61 ಜನರಿಗೆ ಜೀವ ಬೆದರಿಕೆ ಹಾಕಲಾಗಿದೆ.
    ಜೀವ ಬೆದರಿಕೆ ಇರುವ ಅನಾಮಧೇಯ ಪತ್ರವೊಂದು ಸಾಹಿತಿ ಕುಂ. ವೀರಭದ್ರಪ್ಪ ಅವರ ಮನೆಗೆ ಪೋಸ್ಟ್‌ ಮಾಡಲಾಗಿದೆ. ಕೈಬರಹದಲ್ಲಿ ಬರೆದಿರುವ ಎರಡು ಪುಟಗಳಿದ್ದು ಪತ್ರ ಏಪ್ರಿಲ್ 6ರಂದು ವೀರಭದ್ರಪ್ಪನವರ ಕೊಟ್ಟೂರಿನಲ್ಲಿರುವ ಮನೆಗೆ ಬಂದಿದೆ.
    ಭದ್ರಾವತಿಯಿಂದ ಪತ್ರ ಪೋಸ್ಟ್‌ ಮಾಡಲಾಗಿದೆ. ಆದರೆ, ಪತ್ರ ಬರೆದವರ ವಿವರ ಇಲ್ಲ. ‘ಸಹಿಷ್ಣು ಹಿಂದು’ ಎಂದಷ್ಟೇ ಪತ್ರದೊಳಗೆ ಉಲ್ಲೇಖಿಸಲಾಗಿದೆ.
    61 ಜನ ಎಡಬಿಡಂಗಿ ಬುದ್ಧಿಜೀವಿ ಸಾಹಿತಿಗಳಿಗೇ.. ಹಿಜಾಬ್‌, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ಸರ್ಕಾರಕ್ಕೆ ಪತ್ರ ಬರೆದಿದ್ದೀರಿ. ನೀವು ನಮ್ಮ ದೇಶದ ಅನ್ನ ಉಂಡು, ದೇಶದ ಗಾಳಿ ತೆಗೆದುಕೊಂಡು ದೇಶಕ್ಕೆ ದ್ರೋಹ ಬಗೆಯುತ್ತಿದ್ದೀರಿ. ನಿಮ್ಮ ಸರ್ವನಾಶ ನಿಶ್ಚಿತ. ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು. ಅದಕ್ಕೆ ಸಿದ್ಧರಾಗಿ. ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ’ ಸಹಿಷ್ಣು ಹಿಂದು ಎಂದು ಬೆದರಿಕೆ ಒಡ್ಡಲಾಗಿದೆ.

    Verbattle
    Verbattle
    Verbattle
    #letter #poet #politicians #threat Politics ಕೊಲೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಸಿಲಿನ ತಾಪಕ್ಕೆ ಹೊರ ಬರುತ್ತಿರುವ ಹಾವುಗಳು
    Next Article ಮಠಾಧೀಶರಿಗೆ ಬಂಪರ್…
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • DorisKeple ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • DonaldPak ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.