Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಳಗೇರಿ ನಿವಾಸಿಗಳಿಗೆ ರಿಲೀಫ್.
    Trending

    ಕೊಳಗೇರಿ ನಿವಾಸಿಗಳಿಗೆ ರಿಲೀಫ್.

    vartha chakraBy vartha chakraಜುಲೈ 5, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಸರ್ವರಿಗೂ ಸೂರು ಯೋಜನೆ ಯಡಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತಿಗೆ ಸರ್ಕಾರವೇ ಭರಿಸಿ ಹಂತ ಹಂತವಾಗಿ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದಾರೆ.
    ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ವಸತಿ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ನಿರ್ಮಾಣ ದ ವಿವಿಧ ಹಂತದಲ್ಲಿ ಇರುವ 1,29,457 ಮನೆಗಳಿಗೆ ಎಷ್ಟು ಹಣಕಾಸು ಬೇಕಾಗುತ್ತದೆ. ಈ ವರ್ಷ ಗರಿಷ್ಠ ಎಷ್ಟು ಕೊಡಬಹುದು. ಮುಂದಿನ ವರ್ಷ ಎಷ್ಟು ಕೊಡಬಹುದು ಪರಿಶೀಲನೆ ಮಾಡುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯವರು ಸೂಚಿಸಿದರ.
    ಆದರೆ, ಫಲಾನುಭವಿಗಳಿಂದ ಒಂದು ಲಕ್ಷ ರೂ. ಕಡ್ಡಾಯವಾಗಿ ಪಡೆಯಬೇಕು ಎಂದು ನಿರ್ದೇಶನ ನೀಡಿದರು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವುದಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು.
    ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಎರಡನೇ ಹಂತದಲ್ಲಿ 39, 966 ಮನೆ ಹಂಚಿಕೆಗೆ ಸಿದ್ದ ವಿದ್ದು 862 ಕೋಟಿ ರೂ. ಅಗತ್ಯವಿದೆ. ಅದೇ ರೀತಿ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಮೊದಲ ಹಂತದಲ್ಲಿ ಹಂಚಿಕೆಗೆ 11,406 ಮನೆ ಸಿದ್ದವಿದ್ದು 529 ಕೋಟಿ ರೂ. ಅಗತ್ಯ ವಿದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ಸಭೆಯಲ್ಲಿ ವಿವರಿಸಿದರು.
    ಏನಿದು ಯೋಜನೆ
    ಸರ್ವರಿಗೂ ಸೂರು ಯೋಜನೆಯಡಿಯಲ್ಲಿ 2013 ರಿಂದ 2023 ರವರೆಗೆ ಮಂಜೂರು ಮಾಡಿದ್ದ ವಸತಿ ಯೋಜನೆ ಯಡಿ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಪಾವತಿ ಮಾಡಲು ಸಾಧ್ಯ ವಾಗದೆ 2.32 ಲಕ್ಷ ಮನೆಗಳ ನಿರ್ಮಾಣ ನೆನೆಗುದಿಗೆ ಬಿದ್ದಿತು. ಬಡ ಕುಟುಂಬಗಳ ಸಮಸ್ಯೆ ಯನ್ನು ವಸತಿ ಸಚಿವ ಜಮೀರ್ ಅಹಮದ್ ಖಾನ್ ಮುಖ್ಯಮಂತ್ರಿ ಯವರಿಗೆ ಮನವರಿಕೆ ಮಾಡಿಕೊಟ್ಟು ಪ್ರತಿ ಕುಟುಂಬದ ಫಲಾನುಭವಿ ವಂತಿಗೆ ನಾಲ್ಕು ಲಕ್ಷ ರೂ. ಸರ್ಕಾರವೇ ಭರಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.
    ಈ ಮೊದಲು ಕೊಳಗೇರಿ ಅಭಿವೃದ್ಧಿ ಮಂಡಳಿ ಯೋಜನೆಗೆ ಅನುಮತಿ ದೊರೆತಿತ್ತು. ಬುಧವಾರ ದ ಸಭೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆ ಗೂ ಅನ್ವಯ ಮಾಡಲು ತಾತ್ವಿಕ ಒಪ್ಪಿಗೆ ದೊರೆಯಿತು.
    ಸಭೆಯಲ್ಲಿ
    ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಅತೀಕ್, ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಹೌಸಿಂಗ್ ಬೋರ್ಡ್ ಅಧ್ಯಕ್ಷ ಶಿವಲಿಂಗೇ ಗೌಡ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕವಿತಾ ಮಣ್ಣಿಕೇರಿ, ಸುಶೀಲಮ್ಮ ಉಪಸ್ಥಿತರಿದ್ದರು.

    Verbattle
    Verbattle
    Verbattle
    Bangalore Government Karnataka News Politics Slum ಕಾನೂನು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Next Article 4 ತಿಂಗಳಿಗೊಮ್ಮೆ ಪ್ರಜ್ವಲ್ ಮಾಡಿಸಿಕೊಳ್ಳುತ್ತಿದ್ದ ಪರೀಕ್ಷೆ.
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    3 ಪ್ರತಿಕ್ರಿಯೆಗಳು

    1. Ovvyck on ಫೆಬ್ರವರಿ 13, 2026 5:32 ಫೂರ್ವಾಹ್ನ

      betmgm MS online casino betmgm play betmgm DE

      Reply
    2. Wqgaod on ಫೆಬ್ರವರಿ 20, 2026 5:27 ಫೂರ್ವಾಹ್ನ

      Harness the power of luck with state-of-the-art casino software. In crowncoinscasino, video poker and keno await your skills. Start now and claim your fortune!

      Reply
    3. Wqgaod on ಫೆಬ್ರವರಿ 20, 2026 5:29 ಫೂರ್ವಾಹ್ನ

      Harness the power of luck with state-of-the-art casino software. In crowncoinscasino, video poker and keno await your skills. Start now and claim your fortune!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kieyra ರಲ್ಲಿ ಈ ಸಾವು ನ್ಯಾಯವೇ
    • Fcgwxn ರಲ್ಲಿ ಮುಖ್ಯಮಂತ್ರಿ ಪದಕ ವಿಜೇತ ಪೊಲೀಸ್ ಅಧಿಕಾರಿ ಕತೆ ನೋಡಿ
    • Ioaqnf ರಲ್ಲಿ ಕಾವೇರಿ ನದಿ ತೀರದ ಈ ಪ್ರದೇಶದಲ್ಲಿ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.