ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.
    Viral

    ಕೋಮು ಸಂಘರ್ಷ ತಡೆ ಕಾರ್ಯಪಡೆ ರಚನೆ.

    vartha chakraBy vartha chakraಮೇ 29, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.29:‌
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಹತ್ಯೆ ಮತ್ತು ಕೋಮು ಸಂಬಂಧಿ ಸಂಘರ್ಷಗಳಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರ ಇದೀಗ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೋಮು ಸಂಘರ್ಷ ತಡೆ ಕಾರ್ಯಪಡೆ ರಚಿಸಲು ಮುಂದಾಗಿದೆ
    ದಕ್ಷಿಣ‌ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ‌ ಪ್ರದೇಶಗಳಾಗಿ ಪರಿಗಣಿಸಿ, ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಹೇಳಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಯಾವುದೇ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ. ಪ್ರತಿಸಾರಿ ಈ ರೀತಿ ಆಗುತ್ತಿದ್ದರೆ ಸುಮ್ಮನೆ ಕೂರಲು ಆಗುವುದಿಲ್ಲ. ಕಾನೂನನ್ನು ಮತ್ತಷ್ಟು ಬಿಗಿ ಮಾಡುತ್ತೇವೆ ಎಂದು ಹೇಳಿದರು
    ಕಳೆದ ಬಾರಿ ಘಟನೆ ನಡೆದಾಗ ಪರಿಸ್ಥಿತಿ ಅರ್ಥೈಸಿಕೊಂಡು, ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಪರಿಶೀಲನೆ ಮಾಡಿ, ತಕ್ಷಣ ಜಾರಿಗೆ ಬರುವ ನಿಟ್ಟಿನಲ್ಲಿ ಸರ್ಕಾರ ಆದೇಶ ಹೊರಡಿಸಲಿದೆ ಎಂದರು.
    ಈ ಕಾರ್ಯಪಡೆಯಲ್ಲಿ ಯಾರೂ ಯಾರು ಇರಬೇಕು ಬೇಕು ಅವರ ಕರ್ತವ್ಯಗಳು ಏನು ಎಂಬಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಜಿಲ್ಲೆಗಳನ್ನು ಸೂಕ್ಷ್ಮ ಪ್ರದೇಶಗಳಾಗಿ ಪರಿಗಣಿಸಿದ್ದು ಈ ಜಿಲ್ಲೆಗಳಿಗೆ ಸಂಬಂಧಪಟ್ಟಂತೆ ಕಾರ್ಯಪಡೆ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು
    ಕೋಮು ಹಿಂಸೆಯನ್ನು ಹತ್ತಿಕ್ಕಲು, ಸರ್ಕಾರ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಲಿದೆ ಎಂದು‌ ತಿಳಿಸಿದರು. ನಕ್ಸಲ್ ನಿಗ್ರಹ ಕಾರ್ಯಪಡೆಯಲ್ಲಿನ ಅರ್ಧ ಸಿಬ್ಬಂದಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆಗೆ ನಿಯೋಜಿಸಲಾಗುವುದು. ಅವರಿಗೆ ಅಗತ್ಯ ಅಧಿಕಾರ, ಸವಲತ್ತುಗಳನ್ನು ನೀಡುತ್ತೇವೆ. ಮೂರು ಜಿಲ್ಲೆಗಳಲ್ಲಿ ಹೆಚ್ಚು ಗಮನ ಹರಿಸುತ್ತೇವೆ ಎಂದು ಹೇಳಿದರು.
    ದ್ವೇಷ ಭಾವನೆ ಬಂದರೆ ಸಮಾಜ ಎಲ್ಲಿ ಉಳಿಯುತ್ತದೆ. ಜನರು ಅಲ್ಲಿ ಜೀವನ ಮಾಡಲು ಆಗುತ್ತದೆಯೇ? ಇದನ್ನು ಸರ್ಕಾರ ನೋಡಿಕೊಂಡು ಸುಮ್ಮನೆ ಇರುವುದಿಲ್ಲ ಎಂದರು.
    ಮಂಗಳೂರಿನಲ್ಲಿ ನಡೆದ ಯುವಕನ ಹತ್ಯೆ ಪ್ರಕರಣದ ತನಿಖೆಯಲ್ಲಿ ಗಂಭೀರವಾದ ಮಾಹಿತಿ ಸಿಕ್ಕಿದೆ. ಅದರ ಆಧಾರದ ಮೇಲೆ‌ಕ್ರಮ ತೆಗೆದುಕೊಳ್ಳುತ್ತೇವೆ. ಜನಪ್ರತಿನಿಧಿಗಳು ಶಾಂತಿ ನೆಲೆಸುವ ನಿಟ್ಟಿನಲ್ಲಿ ಸಹಕಾರ ಮಾಡಬೇಕು. ಪ್ರಚೋದನೆ ಮಾಡಲು‌ ಹೋದರೆ‌ ನಿಲ್ಲಿಅಲು ಹೇಗೆ ಸಾಧ್ಯ. ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಗಳನ್ನು ಮಾಡಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

    Verbattle
    Verbattle
    Verbattle
    ಉಡುಪಿ ಧಾರ್ಮಿಕ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.
    Next Article ಬಿಕೆ ಹರಿಪ್ರಸಾದ್ ಗೆ ಸಿಎಂ ಕೊಟ್ಟ ಜವಾಬ್ದಾರಿ ಏನು ಗೊತ್ತಾ ?
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • Thomaszox ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    • reiting seo agentstv_tzPi ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.