Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋಲಾರ ಕಾಂಗ್ರೆಸ್ ನಲ್ಲಿ ಜಟಾಪಟಿ.
    ಅಪರಾಧ

    ಕೋಲಾರ ಕಾಂಗ್ರೆಸ್ ನಲ್ಲಿ ಜಟಾಪಟಿ.

    vartha chakraBy vartha chakraಸೆಪ್ಟೆಂಬರ್ 28, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲಾರ. 28:  ಚಿನ್ನದ ನಾಡು ಕೋಲಾರ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ .ಜನ ಪ್ರತಿನಿಧಿಗಳ ಕಣ್ಣೆದುರೇ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
    ನಗರದ ಹೊರ ವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿಂದು ನಡೆದ ಸಭೆಯಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ನಾರಾಯಣಸ್ವಾಮಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ˌ ಶಾಸಕರಾದ ಕೊತ್ತೂರು ಮಂಜುನಾಥ್ ನಂಜೇಗೌಡ ಹಿರಿಯ ನಾಯಕ ಸುದರ್ಶನ್ ಸಮ್ಮುಖದಲ್ಲೇ ಕಾರ್ಯಕರ್ತರು ಕೈ ಕೈ ಮಿಲಾಯಿಸಿದರು
    ಸಭೆಯ ಪ್ರಾರಂಭದಲ್ಲೇ ವೇದಿಕೆಯ ಮುಂಭಾಗದಲ್ಲಿದ್ದ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ಹಾಗೂ ಬ್ಲಾಕ್ ಅಧ್ಯಕ್ಷ ಪ್ರಸಾದ್ ಬಾಬು ಹಿರಿಯರನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಅವರನ್ನು ಸಭೆಯಿಂದ ಹೊರ ಹಾಕುವಂತೆ ಆಗ್ರಹಿಸಿದರು
    ಈ ವೇಳೆ ಕೆಲವರು ಗಲಾಟೆ ಮಾಡುತ್ತಾ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ರವರನ್ನ ಹೊರ ತಳ್ಳಲು ಮುಂದಾದರೆ ಅವರ ಮೇಲೆ ಹಲ್ಲೆ ನಡೆಸುವ ಯತ್ನವೂ ನಡೆಯಿತು ಎನ್ನಲಾಗಿದೆ
    ಸಭೆ ನಂತರ ಗಲಾಟೆ ಹಾಗೂ ಗೊಂದಲಗಳ ಬಗ್ಗೆ ಮಾಹಿತಿ ಹಂಚಿಕೊಂಡ ಉಸ್ತುವಾರಿ ನಾರಾಯಣಸ್ವಾಮಿ ನಾನು ಮೊದಲನೇ ಬಾರಿ ಸಭೆಗೆ ಬಂದಿದ್ದೇನೆ. ಎಲ್ಲವನ್ನೂ ಗಮನಿಸಿದ್ದೇನೆ ಜಿಲ್ಲಾಧ್ಯಕ್ಷರ ಮೇಲೆ ನಡೆದಿರುವ ಹಲ್ಲೆ ನಡೆಯಬಾರದು ನಮ್ಮದೊಂದು ಕುಟುಂಬ ಹಾಗಾಗಿ ನಾನು ಇಲ್ಲೇ ಈಗಲೇ ನಾಯಕರುಗಳ ಅಭಿಪ್ರಾಯ ಪಡೆದು ಭಿನ್ನಮತ ಸ್ಫೋಟಕ್ಕೆ ಅಂತ್ಯ ಹಾಡುವುದಾಗಿ ತಿಳಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಚಿನ್ನ ದರ್ಶನ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್.
    Next Article ಲಂಚ ಕೇಳಿದರೆ ಡಿಸಿಎಂ ಗೆ ಪತ್ರ ಬರೆಯಿರಿ.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Kkkpiu on ಫೆಬ್ರವರಿ 11, 2026 6:33 ಅಪರಾಹ್ನ

      betmgm РњРђ https://betmgm-play.com/ betmgm РњРћ

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • LinwoodGah ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LarryCax ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.