ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರೇಜಿ ಪ್ರಾರಂಭ
    ಸಿನೆಮ

    ಕ್ರೇಜಿ ಪ್ರಾರಂಭ

    vartha chakraBy vartha chakraಮೇ 4, 2022Updated:ಮೇ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಕ್ರೇಜಿಸ್ಟಾರ್. ರವಿಚಂದ್ರನ್ ಅವರ ಪುತ್ರರಾದ ಮನೋರಂಜನ್​ ರವಿಚಂದ್ರನ್​ ಅವರ ಇನ್ನೊಂದು ಸಿನಿಮಾ ‘ಪ್ರಾರಂಭ’ ಬಿಡುಗಡೆಗೆ ಸಜ್ಜಾಗಿದೆ. ಕೊವಿಡ್​ ಕಾರಣದಿಂದ ಈ ಸಿನಿಮಾದ ಕೆಲಸಗಳು ತಡವಾಗಿದ್ದವು. ಲೇಟ್​ ಆದ್ರೂ ಲೇಟೆಸ್ಟ್​ ಆಗಿ ಬರ್ತೀವಿ ಎನ್ನುವಂತೆ ಈ ಚಿತ್ರತಂಡ ಸದ್ದು ಮಾಡುತ್ತಿದೆ. ಈಗ ಈ ಸಿನಿಮಾದ ಒಂದು ಪೋಸ್ಟರ್​ ಸಖತ್​ ವೈರಲ್​ ಆಗಿದೆ. ಇದು ವಿವಾಹ ಆಮಂತ್ರಣ ಪತ್ರಿಕೆಯ ರೀತಿಯಲ್ಲಿ ಇದೆ. ಒಮ್ಮೆಲೆ ನೋಡಿದರೆ ರವಿಚಂದ್ರನ್​ ಪುತ್ರ ಮನೋರಂಜನ್​ ಮದುವೆ ಫಿಕ್ಸ್​ ಆಗಿದೆ ಎನಿಸುವುದು ಗ್ಯಾರಂಟಿ. ಆದರೆ ಅಸಲಿ ವಿಷಯ ಬೇರೆಯೇ ಇದೆ.
    ಡಾ. ರವಿಚಂದ್ರನ್​ ಅವರ ಆಶೀರ್ವಾದದೊಂದಿಗೆ ಎಂಬ ಬರಹದೊಂದಿಗೆ ಈ ಆಹ್ವಾನ ಪತ್ರಿಕೆ ಆರಂಭ ಆಗಿದೆ. ಇದರಲ್ಲಿ ಬರೆದಿರುವುದು ಪಕ್ಕಾ ಸಿನಿಮಾ ವಿಚಾರ. ಆದರೆ ವಿನ್ಯಾಸ ಮಾತ್ರ ವೆಡ್ಡಿಂಗ್​ ಕಾರ್ಡ್​ ರೀತಿಯಲ್ಲಿದೆ. ‘ಶ್ರೀ ದೇವರ ಅನುಗ್ರಹದಿಂದ ಹಾಗೂ ಗುರುಹಿರಿಯ ಕೃಪಡೆಯಿಂದ ನಮ್ಮ ಸಿನಿಮಾ ಸ್ವಸ್ತಿಶ್ರೀ ವಿಜಯಾಭ್ಯುದಯ ಶ್ರೀ ಶಾಲಿವಾಹನ ಶಕ ವರ್ಷಗಳು 1994ನೇ ಶ್ರೀ ಶುಭಕೃತ ನಾಮ ಸಂವತ್ಸರದ ವೈಶಾಖ ಮಾಸ, ಶುಕ್ಲ ಪಕ್ಷ ದಿನಾಂಕ 13-5-2022ನೇ ಶುಕ್ರವಾರ ನಮ್ಮ ಪ್ರಾರಂಭ ಚಿತ್ರ ಬಿಡುಗಡೆ ಆಗಲಿದೆ’ ಎಂದು ಬರೆಯಲಾಗಿದೆ.
    ನವಜೋಡಿಯ ರೀತಿಯಲ್ಲಿ ಹೀರೋ-ಹೀರೋಯಿನ್​ ಹೆಸರು ಮುದ್ರಿಸಲಾಗಿದೆ. ಚಿ|ರಾ|ಮನೋರಂಜನ್​ ರವಿಚಂದ್ರನ್​ (ಶ್ರೀಮತಿ ಸುಮತಿ ಮತ್ತು ಶ್ರೀ ಡಾ. ಕ್ರೇಜಿಸ್ಟಾರ್​ ರವಿಚಂದ್ರನ್​ ಇವರ ಜೇಷ್ಠ ಪುತ್ರ) ಮತ್ತು ಚಿ|ಸೌ|ಕು| ಕೀರ್ತಿ ಕಲ್ಕೇರಿ (ಶ್ರೀಮತಿ ಅಶ್ವಿನಿ ಮತ್ತು ರಮೇಶ್​ ಕಲ್ಕೇರಿ ಅವರ ಜೇಷ್ಠ ಪುತ್ರಿ) ಎಂದು ಬರೆಯಲಾಗಿದೆ. ಈ ಪೋಸ್ಟರ್​ ಅನ್ನು ಚಿತ್ರತಂಡ ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದು, ಸಖತ್​ ವೈರಲ್​ ಆಗುತ್ತಿದೆ.
    ಈ ಸಿನಿಮಾಗೆ ಮನು ಕಲ್ಯಾಡಿ ನಿರ್ದೇಶನ ಮಾಡಿದ್ದು, ಜಗದೀಶ್​ ಕಲ್ಯಾಡಿ ಬಂಡವಾಳ ಹೂಡಿದ್ದಾರೆ. ಪ್ರಜ್ವಲ್​ ಪೈ ಸಂಗೀತ ನಿರ್ದೇಶನ, ವಿಜಯ್​ ಎಂ. ಕುಮಾರ್​ ಸಂಕಲನ ಮಾಡಿದ್ದಾರೆ.2020ರ ಡಿಸೆಂಬರ್​ನಲ್ಲಿಯೇ ಟ್ರೇಲರ್​ ಮೂಲಕ ‘ಪ್ರಾರಂಭ’ ಸಿನಿಮಾ ಗಮನ ಸೆಳೆದಿತ್ತು.

    Verbattle
    Verbattle
    Verbattle
    Entertainment manoranjan movie prarambha prarambha release ravi chandran son movie ಮನೋರಂಜನ್ ಸಿನಿಮ ಬಿಡುಗಡೆ
    Share. Facebook Twitter Pinterest LinkedIn Tumblr Email WhatsApp
    Previous Article28 ವರ್ಷ ಚಿಕ್ಕವಳ ಕೈಹಿಡಿದ ಮಾಜಿ ಕ್ರಿಕೆಟಿಗ!
    Next Article ಇತ್ತ ಗಮನ ಕೊಡಿ
    vartha chakra
    • Website

    Related Posts

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026

    ವಿರೋಶ್ ಜೋಡಿ ದಾಂಪತ್ಯ ಜೀವನಕ್ಕೆ

    ಫೆಬ್ರವರಿ 26, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickedife ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • RichardGIP ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • AnthonyGaido ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.