ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ಷಿಪ್ರ ರಾಜಕೀಯ ಬೆಳವಣಿಗೆಯ ಭವಿಷ್ಯ
    Viral

    ಕ್ಷಿಪ್ರ ರಾಜಕೀಯ ಬೆಳವಣಿಗೆಯ ಭವಿಷ್ಯ

    vartha chakraBy vartha chakraಫೆಬ್ರವರಿ 27, 20258 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.27-
    ಇಶಾ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಶಿವರಾತ್ರಿ ಸಮಾರಂಭದಲ್ಲಿ ಕೇಂದ್ರ ಮಂತ್ರಿ ಅಮಿತ್ ಷಾ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿರುವ ವಿಚಾರ ಹಲವು ವ್ಯಾಖ್ಯಾನಗಳಿಗೆ ಕಾರಣವಾಗಿರುವ ಬೆನ್ನಲ್ಲೇ ಇದು ಕ್ಷಿಪ್ರ ರಾಜಕೀಯ ಬೆಳವಣಿಗೆಯ ಮುನ್ಸೂಚನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ್ಣಿಸಿದ್ದಾರೆ.
    83ನೇ ವಸಂತಕ್ಕೆ ಕಾಲಿಟ್ಟ ತಮ್ಮ ತಂದೆ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹುಟ್ಟು ಹಬ್ಬ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಈ ಹಿಂದೆಯೇ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿದೆ ಎಂದು ಭವಿಷ್ಯ ನುಡಿದಿದ್ದೆ ಅದು ಈಗ ಸತ್ಯವಾಗುವ ಕಾಲ ಹತ್ತಿರ ಬರುತ್ತಿದೆ ಎಂದರು.
    ರಾಜ್ಯ ಕಾಂಗ್ರೆಸ್ ನಲ್ಲಿ ಒಳ‌ ಜಗಳ ತೀವ್ರ ಸ್ವರೂಪ ಪಡೆದುಕೊಂಡಿದೆ. ಅಧಿಕಾರಕ್ಕಾಗಿ ನಾಯಕರಲ್ಲಿ ಕಚ್ಚಾಟ ಆರಂಭವಾಗಿದ್ದು ಯಾವುದೇ ಕ್ಷಣದಲ್ಲಿ ಅದು ಸ್ಪೋಟವಾಗಲಿದೆ ಎಂದು ಹೇಳಿದರು
    ಪ್ರತಿಕ್ಷಗಳ ಕ್ಷೇತ್ರದ ಶಾಸಕರಿಗೆ ಅನುದಾನ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಬಾರದು ಹಾಗೂ ಗ್ರೇಟರ್ ಬೆಂಗಳೂರು ಪ್ರಸ್ತಾಪ ಕೈ ಬಿಟ್ಟು ತಕ್ಷಣವೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಚುನಾವಣೆ ನಡೆಸುವಂತೆ ಒತ್ತಾಯಿಸಲು ಬಿಜೆಪಿ ಶಾಸಕರ ನಿಯೋಗದಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುತ್ತಿರುವುದಾಗಿ ತಿಳಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ಯಡಿಯೂರಪ್ಪ ರಾಜಕೀಯ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಎತ್ತುಗಳ ಕಳ್ಳರು ಸಿಕ್ಕಿಬಿದ್ದರು
    Next Article ಮೋಹನ್ ದಾಸ್ ಪೈ ಗೆ‌ ಎಂ.ಬಿ.ಪಾಟೀಲ್ ಸಲಹೆ
    vartha chakra
    • Website

    Related Posts

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    8 ಪ್ರತಿಕ್ರಿಯೆಗಳು

    1. Lebqiv on ಫೆಬ್ರವರಿ 11, 2026 6:22 ಅಪರಾಹ್ನ

      betmgmontario online casino betmgm play betmgm Delaware

      Reply
    2. Uejlll on ಫೆಬ್ರವರಿ 23, 2026 1:51 ಫೂರ್ವಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza tips feature turns good spins into legendary ones. Try it now!

      Reply
    3. Uejlll on ಫೆಬ್ರವರಿ 23, 2026 1:53 ಫೂರ್ವಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza tips feature turns good spins into legendary ones. Try it now!

      Reply
    4. Uejlll on ಫೆಬ್ರವರಿ 23, 2026 1:56 ಫೂರ್ವಾಹ್ನ

      Feast your eyes on Sweet Bonanza — a slot full of treats and tremendous multipliers! Free spins sweet bonanza tips feature turns good spins into legendary ones. Try it now!

      Reply
    5. Xsikyt on ಮಾರ್ಚ್ 2, 2026 3:26 ಫೂರ್ವಾಹ್ನ

      stake live casino Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply
    6. Xsikyt on ಮಾರ್ಚ್ 2, 2026 3:28 ಫೂರ್ವಾಹ್ನ

      stake live casino Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply
    7. Xsikyt on ಮಾರ್ಚ್ 2, 2026 3:32 ಫೂರ್ವಾಹ್ನ

      stake live casino Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply
    8. Mhjbdg on ಮಾರ್ಚ್ 6, 2026 9:51 ಅಪರಾಹ್ನ

      Tisice zakazniku uz setri. Pridejte se na opravdovalekarna.cz
      Levitra levne

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasZes ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • ThomasZes ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • DavidLag ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.