ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.
    Trending

    ಕ್ಷುಲ್ಲಕ ಕಾರಣಕ್ಕೆ ಕಾರು ಹರಿಸಿ ಕೊಲೆ.

    vartha chakraBy vartha chakraಜೂನ್ 10, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಜೂ.10- ಡೇರಿಯಲ್ಲಿ ಹಾಲು ಅಳೆಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಜಗಳದಲ್ಲಿ ಮಧ್ಯೆ ಹೋದ ನಿವೃತ್ತ ಸರ್ಕಾರಿ ನೌಕರರೊಬ್ಬರು ಕೊಲೆಯಾಗಿರುವ ದುರ್ಘಟನೆ ದುದ್ದ ಹೋಬಳಿಯ ಮಾಯಸಂದ್ರ ಸರ್ಕಲ್‌ನಲ್ಲಿ ನಡೆದಿದೆ.
    ನಿವೃತ್ತ ಸರ್ಕಾರಿ ನೌಕರ ಅಣ್ಣಪ್ಪ (65) ಕೊಲೆಯಾದವರು,ಹಾಲು ಅಳೆಸುವ ವಿಚಾರಕ್ಕೆ ಉದ್ದೂರುಹಳ್ಳಿ ಧರ್ಮ ಮತ್ತು ಮಂಜುನಾಥ್‌ ನಡುವೆ ಗಲಾಟೆ ನಡೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ.
    ಈ ವೇಳೆ ಸ್ಥಳೀಯರು ಜಗಳ ಬಿಡಿಸಿ ಇಬ್ಬರನ್ನು ಸಮಾಧಾನ ಮಾಡಿ ಕಳುಹಿಸಿದ್ದು, ಇಷ್ಟಕ್ಕೇ ಸುಮನಾಗದೇ ಮಂಜುನಾಥ್‌ ಹಾಗೂ ಮೃತ ಅಣ್ಣಪ್ಪ ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಕಾರು ಚಲಾಯಿಸಿಕೊಂಡು ಬಂದ ಧರ್ಮ ಇಬ್ಬರ ಮೇಲೆ ಕಾರು ಹತ್ತಿಸಿದ್ದಾನೆ. ಅಣ್ಣಪ್ಪನಿಗೆ ಗಂಭೀರವಾಗಿ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದರೆ ಮಂಜುನಾಥ್‌ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    ಅಣ್ಣಪ್ಪ ಎಂಸಿಇ ಇಲಾಖೆಯ ನಿವೃತ್ತ ನೌಕರರಾಗಿದ್ದು, ತನ್ನದಲ್ಲದ ತಪ್ಪಿಗೆ ಮೂರನೇಯವನು ಪ್ರಾಣ ಕಳೆದುಕೊಂಡಂತಾಗಿದೆ.ಈ ಸಂಬಂಧ ದುದ್ದ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

    Verbattle
    Verbattle
    Verbattle
    crime Government Karnataka News Trending Varthachakra ಕಾರು ಕೊಲೆ ಧರ್ಮ ನ್ಯಾಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    Next Article ಮಕ್ಕಳ ಮಾರಾಟ ಜಾಲ ಪತ್ತೆ.
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    1 ಟಿಪ್ಪಣಿ

    1. Fwikzq on ಮಾರ್ಚ್ 16, 2026 9:54 ಫೂರ್ವಾಹ್ನ

      Betano – das Zuhause der Champions. Erhalte heute deinen €500 Willkommensbonus und spiele wie nie zuvor. Live-Casino https://betanogame.org/de/bonuses/ und Sport in perfekter Harmonie.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reiting seo kompanii_eien ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • prodvijenie saitov v moskve_ozpt ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • prodvijenie saitov v moskve_aypt ರಲ್ಲಿ Donald Trump ಬಂಧನ-ಬಿಡುಗಡೆ
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.