ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !
    ಸುದ್ದಿ

    ಗಣೇಶ ಮೂರ್ತಿ ವಿಸರ್ಜನೆ ವೇಳೆ ಯಾಕೆ ಹೀಗಾಗುತ್ತಿದೆ !

    vartha chakraBy vartha chakraಸೆಪ್ಟೆಂಬರ್ 1, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ,- ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ನೃತ್ಯ ಮಾಡುವಾಗ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಎರಡು ಪ್ರತ್ಯೇಕ ಘಟನೆಗಳು ಮಂಡ್ಯ ಮತ್ತು ಚಿಕ್ಕಬಳ್ಳಾಪುರದಲ್ಲಿ ನಡೆದಿವೆ.
    ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ ಮಂಜುನಾಥ್ ಮೃತಪಟ್ಟಿದ್ದಾರೆ.
    ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಯುವಕರ ಜೊತೆ ಡಿಜೆ ಹಾಡಿಗೆ ಮಂಜುನಾಥ್ ಭರ್ಜರಿ ಹೆಜ್ಜೆ ಹಾಕುತ್ತಿದ್ದರು. ಆದರೆ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮಂಜುನಾಥ್ ಅವರ ಕೊನೆಯ ಕ್ಷಣದ ದೃಶ್ಯಗಳು ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಆಗಿದೆ.
    ನಾಗವಲ್ಲಿ ಹಾಡಿಗೆ ಡ್ಯಾನ್ಸ್:
    ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಕೂಡ ನಿನ್ನೆ ರಾತ್ರಿ ಘಟನೆ ನಡೆದಿದೆ. ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ.
    ಲಕ್ಷ್ಮಿಪತಿ (40) ಮೃತಪಟ್ಟವರು,ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್​​ ಮಾಡುತ್ತಿದ್ದರು. ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಹಠಾತ್ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ ಗ್ರಾಮದಲ್ಲಿ ಕೃಷಿ ಮಾಡಿಕೊಂಡು ಜೀವನ‌ ನಡೆಸುತ್ತಿದ್ದರು. ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
    ಟ್ರ್ಯಾಕ್ಟರ್​​​ನಿಂದ ಬಿದ್ದು ಸಾವು:
    ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್​​​ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ.
    ಆಟೋ ರಾಜು(34) ಮೃತ ವ್ಯಕ್ತಿ. ಗ್ರಾಮದಲ್ಲಿ ಗಣಪತಿ ವಿಸರ್ಜನೆಗಾಗಿ ಟ್ರ್ಯಾಕ್ಟರ್‌ನಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು.
    ಇತ್ತ ಮನೆ ಬಳಿ ಬಂದ ಗಣಪನಿಗೆ ಪೂಜೆ ಸಲ್ಲಿಸಲು ರಾಜು ಟ್ರ್ಯಾಕ್ಟರ್ ಹತ್ತಿದ್ದ. ಪೂಜೆ ಸಲ್ಲಿಸುತ್ತಾ ಏಕಾಏಕಿ ಕೆಳಗೆ ಬಿದ್ದಿದ್ದಾರೆ. ಕೂಡಲೇ ರಾಜುನನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

    Verbattle
    Verbattle
    Verbattle
    ಮೈ ಮೈಸೂರು
    Share. Facebook Twitter Pinterest LinkedIn Tumblr Email WhatsApp
    Previous Articleಜಮೀರ್ ಅಹಮದ್ ಖಾನ್ ಗೆ ರಾಧಿಕಾ ಕುಮಾರಸ್ವಾಮಿ ಹಣ ಕೊಟ್ಟಿದ್ದಾರಾ.?
    Next Article ಬಿಜೆಪಿ ಚಾಮುಂಡಿ ಯಾತ್ರೆ !
    vartha chakra
    • Website

    Related Posts

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.