Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಣೇಶ ವಿಸರ್ಜನೆ ಗಲಾಟೆ- ಕೊನೆಯಲ್ಲಿ ಅಂತ್ಯ
    ರಾಜ್ಯ

    ಗಣೇಶ ವಿಸರ್ಜನೆ ಗಲಾಟೆ- ಕೊನೆಯಲ್ಲಿ ಅಂತ್ಯ

    vartha chakraBy vartha chakraಸೆಪ್ಟೆಂಬರ್ 11, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಸೆ.12-ಗಣೇಶ ವಿಸರ್ಜನೆ ವೇಳೆ ಆರಂಭವಾದ ಗಲಾಟೆಯು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ‌ ಘಟನೆ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.
    ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನಗೌಡ ಪಾಟೀಲ್ (20) ಕೊಲೆಯಾದ ಯುವಕನಾಗಿದ್ದಾನೆ. ನಿನ್ನೆ ಸಂಜೆ ನಡೆದ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ.
    ಮತ್ತೊಂದು ಗುಂಪಿನ ಯುವಕನೊಬ್ಬ ಅರ್ಜುನಗೌಡನಿಗೆ ಚಾಕುವಿನಿಂದ ಇರಿದಿದ್ದಾರೆ. ಈ ವೇಳೆ ಅರ್ಜುನಗೌಡ ಕುಸಿದು ನೆಲಕ್ಕೆ ಬೀಳುತ್ತಿದ್ದಂತೆ ಹಂತಕರು ಪರಾರಿಯಾಗಿದ್ದಾರೆ.
    ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಕೊಲೆಯಾದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಶಕ್ತಿ ಪ್ರದರ್ಶನ – ಒಗ್ಗಟ್ಟಿನ ಮಂತ್ರ ಪಠನ
    Next Article ತೆಲುಗು ನಟ ಕೃಷ್ಣಂರಾಜು ಇನ್ನಿಲ್ಲ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dcmgtl ರಲ್ಲಿ ಪೊಲೀಸರು ಇದನ್ನು ಮಾಡಲೇ ಬಾರದಂತೆ !.
    • chicken road recenze ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Khqbzr ರಲ್ಲಿ ದುಡ್ಡಿಲ್ಲ ಅಂತಾ ಹೀಗಾ ಮಾಡೋದು.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.