Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುರಪ್ಪ ನಾಯ್ಡುಗೆ ಕೆಪಿಸಿಸಿ ಗೇಟ್ ಪಾಸ್.
    ರಾಜಕೀಯ

    ಗುರಪ್ಪ ನಾಯ್ಡುಗೆ ಕೆಪಿಸಿಸಿ ಗೇಟ್ ಪಾಸ್.

    vartha chakraBy vartha chakraನವೆಂಬರ್ 30, 202414 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ತಮ್ಮ ಒಡೆತನದ ಸಂಸ್ಥೆಯಲ್ಲಿ ಕೆಲಸ ಮಾಡುವ ಶಿಕ್ಷಕಿಗೆ ಲೈಂಗಿಕ ದೌರ್ಜನ್ಯ ದ ಆರೋಪದಲ್ಲಿ ಸಿಲುಕಿರುವ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ಅವರಿಗೆ ಪಕ್ಷದಿಂದ ಗೇಟ್ ಪಾಸ್ ನೀಡಲಾಗಿದೆ.
    ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ
    ಕಾಂಗ್ರೆಸ್‌ ಮುಖಂಡ ಡಾ. ಗುರಪ್ಪ ನಾಯ್ಡು ಅವರ ವಿರುದ್ಧಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.
    ನವೆಂಬರ್ 26ರಂದು ನಾಯ್ಡು ಅವರು ತ್ಯಾಗರಾಜನಗರದಲ್ಲಿ ನಡೆಸುತ್ತಿರುವ ಶಾಲೆಯ ಶಿಕ್ಷಕಿಯೊಬ್ಬರು ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಶಿಕ್ಷಕಿಯ ಹೇಳಿಕೆಯನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
    ಆರೋಪಿ ಗುರಪ್ಪ ನಾಯ್ಡು ಕೆಲವು ಶಿಕ್ಷಕಿಯರು ಹಾಗೂ ಸಿಬ್ಬಂದಿಯ ಗಮನಕ್ಕೆ ಬಾರದಂತೆ ಬೆತ್ತಲೆ ಹಾಗೂ ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡು ಇಟ್ಟುಕೊಂಡಿದ್ದಾರೆ. ಇವುಗಳನ್ನು ಇಟ್ಟುಕೊಂಡು ಮಹಿಳಾ ಉದ್ಯೋಗಿಗಳನ್ನು ಹೆದರಿಸುತ್ತಿದ್ದಾರೆ. ಹೇಳಿದ ಹಾಗೆ ನಡೆದುಕೊಳ್ಳದಿದ್ದರೆ ವಿಡಿಯೊ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ.ಹೆಣ್ಣು ಮಕ್ಕಳನ್ನು ಲೈಂಗಿಕ ತೃಷೆಗೆ ಬಳಸಿಕೊಂಡಿದ್ದಾರೆ ಎಂದು ಶಿಕ್ಷಕಿ ದೂರಿನಲ್ಲಿ ವಿವರಿಸಿದ್ದಾರೆ.
    ಈ ಹಿಂದೆಯೇ ಗುರಪ್ಪ ನಾಯ್ಡು ಅವರ ವಿರುದ್ಧ ದೂರು ನೀಡಲು ಕೆಲವು ಶಿಕ್ಷಕಿಯರು ಹಾಗೂ ಸಿಬ್ಬಂದಿ ನಿರ್ಧರಿಸಿದ್ದೆವು. ಆದರೆ, ಗುರಪ್ಪ ನಾಯ್ಡು ಪ್ರಭಾವಿ ಹಾಗೂ ಆರ್ಥಿಕವಾಗಿ ಬಲಾಡ್ಯರಾಗಿದ್ದು ಅವರನ್ನು ಎದುರಿಸುವುದು ಕಷ್ಟ ಎಂದು ಸುಮ್ಮನಿದ್ದೆವು ಎಂದೂ ದೂರಿನಲ್ಲಿ ಎಫ್‌ ಐ ಆರ್‌ ನಲ್ಲಿ ಉಲ್ಲೇಖಿಸಲಾಗಿದೆ.
    ಈ ಎಲ್ಲಾ ಅಂಶಗಳನ್ನು ವಿವರವಾಗಿ ಪರಿಶೀಲಿಸಿದ ಹಿರಿಯ ನಾಯಕ ಕೆ ರೆಹಮಾನ್ ಖಾನ್ ನೇತೃತ್ವದ ಪ್ರದೇಶ ಕಾಂಗ್ರೆಸ್ಸಿನ ಶಿಸ್ತು ಸಮಿತಿಯು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿರುವ ಗುರಪ್ಪ ನಾಯ್ಡು ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವರಿಗೆ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.

    ಕಾಂಗ್ರೆಸ್ ಬೆಂಗಳೂರು ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಶತಾಯುಷಿಗೆ ಸುಪ್ರೀಂ ಕೋರ್ಟ್ ಜಾಮೀನು.
    Next Article ಯುವಜನರಿಗೆ ಜಿಮ್ ನಲ್ಲಿ ಹೃದಯಾಘಾತ!
    vartha chakra
    • Website

    Related Posts

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    14 ಪ್ರತಿಕ್ರಿಯೆಗಳು

    1. yho3z on ಜೂನ್ 5, 2025 2:08 ಫೂರ್ವಾಹ್ನ

      get cheap clomiphene pills get cheap clomid pills how to buy generic clomiphene where can i buy generic clomiphene tablets where can i get cheap clomid tablets can i purchase generic clomiphene for sale clomiphene remedio

      Reply
    2. buy cialis online canadian no prescription on ಜೂನ್ 10, 2025 12:25 ಫೂರ್ವಾಹ್ನ

      The vividness in this piece is exceptional.

      Reply
    3. can i take flagyl and diflucan together on ಜೂನ್ 11, 2025 6:43 ಅಪರಾಹ್ನ

      I couldn’t weather commenting. Well written!

      Reply
    4. wx9sg on ಜೂನ್ 19, 2025 5:59 ಫೂರ್ವಾಹ್ನ

      inderal 10mg uk – order methotrexate online cheap purchase methotrexate generic

      Reply
    5. i2mst on ಜೂನ್ 24, 2025 5:44 ಫೂರ್ವಾಹ್ನ

      buy azithromycin pills for sale – order nebivolol 5mg generic nebivolol cost

      Reply
    6. 9lr08 on ಜೂನ್ 26, 2025 1:37 ಫೂರ್ವಾಹ್ನ

      purchase amoxiclav online cheap – atbioinfo where can i buy acillin

      Reply
    7. cwz1z on ಜೂನ್ 27, 2025 5:36 ಅಪರಾಹ್ನ

      esomeprazole tablet – https://anexamate.com/ buy nexium 40mg without prescription

      Reply
    8. 1hztu on ಜೂನ್ 29, 2025 3:04 ಫೂರ್ವಾಹ್ನ

      cheap warfarin – https://coumamide.com/ losartan medication

      Reply
    9. 3cpnv on ಜುಲೈ 1, 2025 12:49 ಫೂರ್ವಾಹ್ನ

      order mobic 7.5mg – https://moboxsin.com/ buy mobic without prescription

      Reply
    10. rtkw8 on ಜುಲೈ 2, 2025 9:36 ಅಪರಾಹ್ನ

      deltasone usa – aprep lson prednisone 40mg price

      Reply
    11. 2c34a on ಜುಲೈ 4, 2025 12:23 ಫೂರ್ವಾಹ್ನ

      buy ed pills uk – medicine for impotence best ed pills non prescription

      Reply
    12. 38h10 on ಜುಲೈ 10, 2025 3:12 ಅಪರಾಹ್ನ

      order diflucan 200mg online cheap – https://gpdifluca.com/ brand fluconazole

      Reply
    13. 0j4mz on ಜುಲೈ 12, 2025 3:31 ಫೂರ್ವಾಹ್ನ

      cenforce 100mg price – cenforcers.com order cenforce 100mg generic

      Reply
    14. mv7jd on ಜುಲೈ 13, 2025 1:23 ಅಪರಾಹ್ನ

      cialis generic canada – https://ciltadgn.com/# is there a generic equivalent for cialis

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಕಳ್ಳರದ್ದು ವಿಮಾನದಲ್ಲೇ ಹಾರಾಟ.
    • ibepc ರಲ್ಲಿ ಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ ಬಂತು.
    • does desyrel 50 mg help you sleep ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe