ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.
    ಅಪರಾಧ

    ಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.

    vartha chakraBy vartha chakraನವೆಂಬರ್ 26, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಗೇಮಿಂಗ್ ಆ್ಯಪ್‌ಗಳ ಮೇಲೆ ದಾಳಿ ನಡೆಸಿ 527 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಬ್ಯಾಂಕ್‌ ಖಾತೆ, ಬಾಂಡ್‌ಗಳು ಮತ್ತು ಮ್ಯೂಚುವಲ್‌ ಫಂಡ್‌ಗಳನ್ನು ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

    ಬೆಂಗಳೂರು, ಗುರ್ಗಾವ್‌ನಲ್ಲಿನ ಗೇಮಿಂಗ್‌ ಆ್ಯಪ್‌ ‘ವಿಂಜೋ’ಗೆ ಸಂಬಂಧಿಸಿದ ಕಚೇರಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ಕೈಗೊಂಡಾಗ ಸುಮಾರು 505 ಕೋಟಿ ರೂ. ಮೌಲ್ಯದ ಬ್ಯಾಂಕ್ ಠೇವಣಿ, ಬಾಂಡ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳು ಪತ್ತೆಯಾಗಿವೆ.
    ವಿಂಜೋ ಗೇಮ್ಸ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ಗ್ರಾಹಕರಿಗೆ ಮೋಸ ಮಾಡುತ್ತಿರುವುದು ತನಿಖೆಯಿಂದ ಗೊತ್ತಾಗಿದೆ. ಗೇಮಿಂಗ್‌ ಹೆಸರಲ್ಲಿ ಕಂಪನಿಯು ರಹಸ್ಯವಾಗಿ ಅಲ್ಗರಿದಮ್‌ಗಳು ಮತ್ತು ಸಾಫ್ಟ್‌ವೇರ್‌ಗಳನ್ನು ಬಳಸಿ ಗ್ರಾಹಕರನ್ನು ಸೋಲಿಸುತ್ತಿತ್ತು ಎಂಬ ಆಘಾತಕಾರಿ ವಿಷಯ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
    ವಿಂಜೋ ಯುಎಸ್ ಇಂಕ್ ಎಂಬ ನಕಲಿ ಕಂಪನಿಯನ್ನು ಸೃಷ್ಟಿಸಿ, ಭಾರತದಿಂದ ಸುಮಾರು 55 ಮಿಲಿಯನ್ ಡಾಲರ್ (ಅಂದಾಜು 489.90 ಕೋಟಿ ರೂ.) ಹಣವನ್ನು ಅಮೆರಿಕ ಮತ್ತು ಸಿಂಗಾಪುರಕ್ಕೆ ಅಕ್ರಮವಾಗಿ ವರ್ಗಾಯಿಸಲಾಗಿದೆ. ಅಲ್ಲದೇ, ಕೇಂದ್ರ ಸರ್ಕಾರವು ರಿಯಲ್ ಮನಿ ಗೇಮ್ಸ್ ಅನ್ನು ನಿಷೇಧಿಸಿದ ನಂತರವೂ ಕಂಪನಿಯು ಗ್ರಾಹಕರಿಗೆ ಹಿಂತಿರುಗಿಸಬೇಕಾದ 43 ಕೋಟಿ ರೂ. ಹಣವನ್ನು ತಡೆ ಹಿಡಿದಿದೆ. ಈ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.

    Verbattle
    Verbattle
    Verbattle
    ED ಇಡಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಂತ್ಯಸಂಸ್ಕಾರಕ್ಕೆ ಕೋರ್ಟ್ ಸ್ಪಷ್ಟನೆ.
    Next Article ಅಕ್ರಮ ಸಂಬಂಧ – ಮನಬಂದಂತೆ ಹೊಡೆದು ಕೊಲೆ!
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    • AnthonySmoon ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • blogfreely.net ರಲ್ಲಿ ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.