ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ.
    Trending

    ಗ್ರಂಥಾಲಯ ಮೇಲ್ವಿಚಾರಕರಿಗೆ ಸಿಹಿ ಸುದ್ದಿ.

    vartha chakraBy vartha chakraಆಗಷ್ಟ್ 13, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಆ 12:
    ಗ್ರಾಮೀಣ ಪ್ರದೇಶಗಳಲ್ಲಿನ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಸಿಹಿ ಸುದ್ದಿ ‌ಸಿಕ್ಕಿದೆ.ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.
    ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನ ಹಾಗೂ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು.
    ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು.
    ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ.
    ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.
    ಮೌಡ್ಯ, ಕಂದಾಚಾರಗಳು ತೊಲಗಬೇಕಾದರೆ ಓದು ಮುಖ್ಯ. ಮೌಢ್ಯದ ಕಾರಣದಿಂದ ಗ್ರಾಮೀಣ ಜನರ ಬದುಕು ಬಹಳ ಹಿಂದುಳಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
    ಪ್ರತಿಯೊಬ್ಬ ಯುವಕ, ಯುವತಿಯರು ಹಾಗೂ ಮಕ್ಕಳು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು. ಇದೇ ಅಂಬೇಡ್ಕರ್ ಅವರ ಕನಸಾಗಿತ್ತು ಎಂದರು.
    ಜ್ಞಾನ ಪಡೆಯುವುದು ಎಂದರೆ ಮನುಷ್ಯರಾಗಿ ಬಾಳುವುದು. ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಸಾಮಾಜಿಕ ಪ್ರಭಾವದಿಂದ ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದ್ದಾರೆ. ಆದ್ದರಿಂದ ಬೆಳೆಯುತ್ತಲೂ ನಾವು ವಿಶ್ವ ಮಾನವರಾಗಿ ಉಳಿಯುವಂತಹ ಪ್ರಯತ್ನ ಮಾಡಬೇಕು. ಆಗ ಮಾತ್ರ ಮಾನವನ ಹುಟ್ಟು ಸಾರ್ಥಕ ಆಗುತ್ತದೆ ಎಂದರು.
    ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ.
    ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.
    ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, MLC ವಿಧಾನ‌ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

    Verbattle
    Verbattle
    Verbattle
    Bangalore Government Karnataka m MLC News Politics Trending Varthachakra ಶಾಲೆ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿಯಲ್ಲಿ ಧಗಧಗಿಸುತ್ತಿರುವ ಭಿನ್ನಮತ.
    Next Article ವಿಜಯೇಂದ್ರ ಹಠಾವೋ ಹಿಂದೆ ಯಾರಿದ್ದಾರೆ ಗೊತ್ತಾ..
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.