ಬೆಂಗಳೂರು,ಜೂ.4-ನಾಡಗೀತೆ, ಕುವೆಂಪು, ನಾಡಧ್ವಜಕ್ಕೆ ಅಪಮಾನ ಎಸಗಿದ ಚಕ್ರತೀರ್ಥನನ್ನು ಬಂಧಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಆಗ್ರಹಿಸಿದ್ದಾರೆ. ಇತ್ತೀಚೆಗೆ ಪಠ್ಯಪುಸ್ತಕ ಪುಸ್ತಕ ಪರಿಶೀಲನಾ ಸಮಿತಿ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಪಠ್ಯ ಸಂಘರ್ಷಕ್ಕಿಂತ ಇದು ಜಾತಿ ಸಂಘರ್ಷವಾಗಿ ಮಾರ್ಪಡುತ್ತಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಮುಖ್ಯಮಂತ್ರಿ ಬೊಮ್ಮಾಯಿ ನಿನ್ನೆ ಸಮಿತಿಯನ್ನು ವಿಸರ್ಜಿಸಿದ್ದೇವೆ ಎಂದು ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ನಾರಾಯಣಗೌಡ ಅವರು, ಪಠ್ಯಪುಸ್ತಕ ಪುನರ್ ಪರಿಶೀಲನಾ ಸಮಿತಿಯನ್ನು ವಿಸರ್ಜಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿಕೆ ನೀಡಿರುವುದು ಸ್ವಾಗತಾರ್ಹ. ಕೂಡಲೇ ಪರಿಷ್ಕೃತ ಪಠ್ಯವನ್ನು ಸಂಪೂರ್ಣ ಹಿಂದಕ್ಕೆ ಪಡೆದು ಹಳೆಯ ಪಠ್ಯವನ್ನೇ ಮುಂದುವರೆಸಬೇಕು. ನಾಡಗೀತೆ, ಕುವೆಂಪು, ನಾಡಧ್ವಜಕ್ಕೆ ಅಪಮಾನ ಎಸಗಿದ ಚಕ್ರತೀರ್ಥನನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

