Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾರ್ಜಿಂಗ್ ನಿಂದ ಫೋನ್ ತೆಗೆಯುವಾಗ ಶಾಕ್ ಹೊಡೆದು ಸಾವು
    Viral

    ಚಾರ್ಜಿಂಗ್ ನಿಂದ ಫೋನ್ ತೆಗೆಯುವಾಗ ಶಾಕ್ ಹೊಡೆದು ಸಾವು

    vartha chakraBy vartha chakraಡಿಸೆಂಬರ್ 2, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಭಾನುವಾರ ನಡೆದ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಚಾರ್ಜ್‌ಗೆ ಹಾಕಿದ್ದ ಫೋನ್ ತೆಗೆಯುವಾಗ ವಿದ್ಯುತ್ ಸ್ಪರ್ಶದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಸಾರಂಗಪುರ ಗ್ರಾಮದ ನಿವಾಸಿ ೨೨ ವರ್ಷದ ನೀತು (22) ತನ್ನ ಮೊಬೈಲ್ ಫೋನ್ ಅನ್ನು ಚಾರ್ಜ್‌ನಿಂದ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದಾರೆ.
    ನೀತುವಿನ ಚೀರಾಟದ ಸದ್ದು ಕೇಳಿದ ಅಕ್ಕ ಪಕ್ಕ ಇದ್ದವರು ಬಂದು ನೋಡಿದಾಗ ನೀತು ಚಾರ್ಜ್ ಗೆ ಹಾಕಿದ್ದ ಮೊಬೈಲ್ ಫೋನ್‌ಗೆ ಅಂಟಿಕೊಂಡಿರುವುದು ಕಂಡು ಬಂದಿತು. ಅವರು ಆಕೆಯನ್ನು ಒಂದು ಕೋಲಿನ ಸಹಾಯದಿಂದ ಬೇರ್ಪಡಿಸಿ ಹತ್ತಿರದ ಬನ್ಸ್ಡಿ ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿ ವೈದ್ಯರು ಆಕೆ ಆಸ್ಪತ್ರೆಗೆ ತರುವಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದರು.
    ಬನ್ಸ್ಡಿ ಪೊಲೀಸ್ ಠಾಣೆಯ ಉಸ್ತುವಾರಿ ಇನ್ಸ್‌ಪೆಕ್ಟರ್ ಪ್ರಕಾರ ನೀತುರನ್ನು ಸರ್ಕಾರಿ ಆಸ್ಪತ್ರೆಗೆ ಗಂಭೀರ ಪರಿಸ್ಥಿತಿಯಲ್ಲಿ ತರಲಾಯಿತು ಆದರೆ ಆಕೆ ಮೃತಪಟ್ಟಿರುವುದು ಸಾಬೀತಾಗಿದೆ ಆದರೆ ಈ ಪ್ರಕರಣದಲ್ಲಿ ಕುಟುಂಬದವರಿಂದ ಯಾವುದೇ ದೂರು ದಾಖಲಾಗಿಲ್ಲ

    Verbattle
    Verbattle
    Verbattle
    Karnataka News Trending Varthachakra ಆರೋಗ್ಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸನ್ಯಾಸಿಯಾಗಲು ಹೊರಟ ಉನ್ನತ ಅಧಿಕಾರಿ.
    Next Article ಅಧ್ಯಕ್ಷ ಬೈಡೆನ್ ಆರೋಪಿ ಮಗನನ್ನು ಖುಲಾಸೆ ಮಾಡಿದ್ದು!
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    2 ಪ್ರತಿಕ್ರಿಯೆಗಳು

    1. Ulyrbk on ಫೆಬ್ರವರಿ 17, 2026 5:15 ಅಪರಾಹ್ನ

      One of the most popular sweepstakes sites, wow vegas casino provides electrifying fissure performance and a VIP program for loyal players. You can caper in with available coins and get high on the predictability to pay off winnings legally via its steady sweepstakes model.

      Reply
    2. Ulyrbk on ಫೆಬ್ರವರಿ 17, 2026 5:18 ಅಪರಾಹ್ನ

      One of the most popular sweepstakes sites, wow vegas casino provides electrifying fissure performance and a VIP program for loyal players. You can caper in with available coins and get high on the predictability to pay off winnings legally via its steady sweepstakes model.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • LinwoodGah ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Mlshsj ರಲ್ಲಿ Hotel, Pub ಗಳಲ್ಲಿ Fire Safety ಇಲ್ಲಾಂದ್ರೆ ಲೈಸೆನ್ಸ್ ರದ್ದು
    Latest Kannada News

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.