ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ.
    Trending

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಮತ್ತೊಂದು ಸಂಕಷ್ಟ.

    vartha chakraBy vartha chakraಅಕ್ಟೋಬರ್ 18, 202419 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.18- ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
    ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕರೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಆ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಿದೆ. 2022 ರಲ್ಲಿ ಪ್ರಕರಣ ದಾಖಲಾಗಿತ್ತು, ಈಗ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್​ಸಿಆರ್ ದಾಖಲಾಗಿದೆ.
    ಯುವ ನಿರ್ಮಾಪಕ ಭರತ್ ಎಂಬುವರು ತಮಗೆ ಕರೆ ಮಾಡಿದ್ದ ದರ್ಶನ್ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಕರೆ ಮಾಹಿತಿ, ಕಾಲ್ ರೆಕಾರ್ಡ್​ಗಳನ್ನು ಸಹ ಆಗ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು. 2022 ರಲ್ಲಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್​ಸಿಆರ್ ದಾಖಲಾಗಿತ್ತು. ಈಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಎನ್​ಸಿಆರ್​ ದಾಖಲಾಗಿದ್ದು, ತನಿಖೆ ನಡೆಯುವ ಸಾಧ್ಯತೆ ಇದೆ.
    ಯುವ ನಿರ್ಮಾಪಕ ಭರತ್, ‘ಭಗವಾನ್ ಶ್ರೀಕೃಷ್ಣಾ’ ಹೆಸರಿನ ಸಿನಿಮಾ ಪ್ರಾರಂಭ ಮಾಡಿದ್ದರು. ಸಿನಿಮಾಕ್ಕೆ ಧ್ರುವನ್ ನಾಯಕ ನಟನಾಗಿದ್ದರು. ಆದರೆ ಕೋವಿಡ್ ಬಂದ ಕಾರಣಕ್ಕೆ ಸಿನಿಮಾದ ಚಿತ್ರೀಕರಣ ನಿಂತು ಹೋಯ್ತು. ಬಳಿಕ ಧ್ರುವನ್, ದರ್ಶನ್ ಬಳಿ ಹೋಗಿ ಅವರ ಕೈಯಿಂದ ಭರತ್​ಗೆ ಕರೆ ಮಾಡಿಸಿದ್ದರು. ಆಗ ಭರತ್ ಬಿಡುಗಡೆ ಮಾಡಿದ್ದ ಆಡಿಯೋ ರೆಕಾರ್ಡ್​ನಲ್ಲಿದ್ದಂತೆ, ಆರಂಭದಲ್ಲಿ ಕೂಲ್ ಆಗಿಯೇ ಮಾತನಾಡಿದ್ದ ದರ್ಶನ್, ‘ಧ್ರುವನ್ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ’ ಎಂದು ಮನವಿ ಮಾಡಿದ್ದರು. ಆದರೆ ಮಾತು ಮುಂದುವರೆದಂತೆ, ‘ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ಇಲ್ಲದಂತೆ ಮಾಡಿಬಿಡುತ್ತೇನೆ’ ಎಂದೆಲ್ಲ ಬೆದರಿಕೆ ಹಾಕಿದ್ದರು. ಕೆಲವು ಅವಾಚ್ಯ ಶಬ್ದಗಳನ್ನು ಸಹ ದರ್ಶನ್ ಬಳಸಿದ್ದರು.
    ಆಗ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಭರತ್ ದೂರು ದಾಖಲಿಸಿದ್ದರು. ಆಗ ಎನ್​ಸಿಆರ್ ದಾಖಲಿಸಿಕೊಂಡಿದ್ದ ಪೊಲೀಸರು ಧ್ರುವನ್, ದರ್ಶನ್ ವಿರುದ್ಧ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ ಈಗ ಧ್ರುವನ್ ಅಲಿಯಾಸ್ ಸೂರಜ್, ದರ್ಶನ್ ಮತ್ತು ದರ್ಶನ್ ಮ್ಯಾನೇಜರ್ ನಾಗರಾಜು ವಿರುದ್ಧ ಹೊಸದಾಗಿ ಎನ್​ಸಿಆರ್ ದಾಖಲಿಸಿದ್ದು, ಪ್ರಕರಣದ ತನಿಖೆ ನಡೆಸುವ ಸಾಧ್ಯತೆ ಇದೆ. ತನಿಖೆ ನಡೆಸಲೆಂದೇ ಹೊಸದಾಗಿ ಎನ್​ಸಿಆರ್ ಮಾಡಿದ್ದಾರೆ ಎನ್ನಲಾಗುತ್ತಿದೆ

    Verbattle
    Verbattle
    Verbattle
    Bangalore News Trending Varthachakra ಅಪರಾಧ ಸುದ್ದಿ ಕೊಲೆ ದರ್ಶನ್ ಬೆಂಗಳೂರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ನಾಯಕ ಯತ್ನಾಳ್ ವಿರುದ್ಧ FIR.
    Next Article ವಿಧ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    19 ಪ್ರತಿಕ್ರಿಯೆಗಳು

    1. Tjssuf on ಫೆಬ್ರವರಿ 13, 2026 2:36 ಫೂರ್ವಾಹ್ನ

      betmgm RI mgm online betting mgm gambling online

      Reply
    2. Stybds on ಫೆಬ್ರವರಿ 20, 2026 4:21 ಫೂರ್ವಾಹ್ನ

      Open new facets of excitement with us. In crown coins casinos, exclusive games and jackpots are available. Play smart and win big!

      Reply
    3. Stybds on ಫೆಬ್ರವರಿ 20, 2026 4:25 ಫೂರ್ವಾಹ್ನ

      Open new facets of excitement with us. In crown coins casinos, exclusive games and jackpots are available. Play smart and win big!

      Reply
    4. Stybds on ಫೆಬ್ರವರಿ 20, 2026 4:28 ಫೂರ್ವಾಹ್ನ

      Open new facets of excitement with us. In crown coins casinos, exclusive games and jackpots are available. Play smart and win big!

      Reply
    5. Stybds on ಫೆಬ್ರವರಿ 20, 2026 4:31 ಫೂರ್ವಾಹ್ನ

      Open new facets of excitement with us. In crown coins casinos, exclusive games and jackpots are available. Play smart and win big!

      Reply
    6. Stybds on ಫೆಬ್ರವರಿ 20, 2026 4:34 ಫೂರ್ವಾಹ್ನ

      Open new facets of excitement with us. In crown coins casinos, exclusive games and jackpots are available. Play smart and win big!

      Reply
    7. Rnewgp on ಫೆಬ್ರವರಿ 23, 2026 10:50 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza tips 8+ matches anywhere and watch the wins roll in. Spin for glory!

      Reply
    8. Rnewgp on ಫೆಬ್ರವರಿ 23, 2026 10:52 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza tips 8+ matches anywhere and watch the wins roll in. Spin for glory!

      Reply
    9. Rnewgp on ಫೆಬ್ರವರಿ 23, 2026 10:55 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza tips 8+ matches anywhere and watch the wins roll in. Spin for glory!

      Reply
    10. Rnewgp on ಫೆಬ್ರವರಿ 23, 2026 10:57 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza tips 8+ matches anywhere and watch the wins roll in. Spin for glory!

      Reply
    11. Rnewgp on ಫೆಬ್ರವರಿ 23, 2026 11:00 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza tips 8+ matches anywhere and watch the wins roll in. Spin for glory!

      Reply
    12. Mntjkq on ಫೆಬ್ರವರಿ 26, 2026 12:13 ಅಪರಾಹ್ನ

      Embrace the herd for heart-stopping hits. buffalo grand offers 1024 ways, retriggers, and golden buffalo bliss. Win now!

      Reply
    13. Mntjkq on ಫೆಬ್ರವರಿ 26, 2026 12:16 ಅಪರಾಹ್ನ

      Embrace the herd for heart-stopping hits. buffalo grand offers 1024 ways, retriggers, and golden buffalo bliss. Win now!

      Reply
    14. Ybdoip on ಫೆಬ್ರವರಿ 28, 2026 2:15 ಅಪರಾಹ್ನ

      Join chumba casino app and unlock free Sweeps Coins from the moment you sign up. Play hundreds of exciting slots with real prize potential every day. The action never stops!

      Reply
    15. Kwqgqv on ಮಾರ್ಚ್ 2, 2026 1:54 ಅಪರಾಹ್ನ

      Weekly $100,000+ giveaways. Daily races. Monthly contests. stake bonus rewards you for playing — not just for depositing.

      Reply
    16. Kwqgqv on ಮಾರ್ಚ್ 2, 2026 1:57 ಅಪರಾಹ್ನ

      Weekly $100,000+ giveaways. Daily races. Monthly contests. stake bonus rewards you for playing — not just for depositing.

      Reply
    17. Jjytjh on ಮಾರ್ಚ್ 7, 2026 8:27 ಫೂರ್ವಾಹ್ನ

      Generika od spolehlivych vyrobcu – kvalita zarucena, cena skvela!
      Xenical cena

      Reply
    18. Jjytjh on ಮಾರ್ಚ್ 7, 2026 8:30 ಫೂರ್ವಾಹ್ನ

      Generika od spolehlivych vyrobcu – kvalita zarucena, cena skvela!
      Xenical cena

      Reply
    19. Jjytjh on ಮಾರ್ಚ್ 7, 2026 8:32 ಫೂರ್ವಾಹ್ನ

      Generika od spolehlivych vyrobcu – kvalita zarucena, cena skvela!
      Xenical cena

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • mostbet_ueer ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • DavidLag ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.