Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.
    Trending

    ಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.

    vartha chakraBy vartha chakraಜೂನ್ 13, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.12:
    ಚಿತ್ರದುರ್ಗದಿಂದ ಕಾರಿನಲ್ಲಿ ಬೆಂಗಳೂರಿಗೆ ಬಂದು ಮಹಿಳೆಯರ ಸರ ಕಳವು ಸೇರಿದಂತೆ ವಿವಿಧ ರೀತಿಯ ಕಳ್ಳತನ ನಡೆಸಿ ಪರಾರಿಯಾಗುತ್ತಿದ್ದ
    ಖತರ್ನಾಕ್ ತಂಡವನ್ನು ಎಡೆಮುರಿ ಕಟ್ಟುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
    ಕಳೆದ ಮಾರ್ಚ್ 15ರಂದು ಗೃಹಿಣಿ ಲೀಲಾವತಿ ಬನಶಂಕರಿ ದೇವಸ್ಥಾನಕ್ಕೆ ಹೋಗಿ ಬರುವಾಗ ಅವರ ಕತ್ತಿನಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ಆರೋಪಿಗಳು ಲಪಟಾಯಿ ಸಿದ್ದರು. ಈ ಬಗ್ಗೆ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆಗೆ ಲೀಲಾವತಿ ದೂರು ನೀಡಿದ್ದರು.
    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾ ಸೇರಿ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳ ಸುಳಿವು ಸಿಕ್ಕಿತ್ತು. ಈ ಸುಳಿವಿನ ಮೇರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದರು.
    ಚಿತ್ರದುರ್ಗದ ಬಾಬೂಸಾಬ್‌ (45), ಹುಸೇನ್‌ ಬೀ (52), ದಾದಾಪೀರ್‌ (32), ಗುಲಾಬ್‌ (40) ಬಂಧಿತರು. ಆರೋಪಿಗಳ ಬಂಧನದಿಂದ 6 ಪ್ರಕರಣಗಳು ಪತ್ತೆಯಾಗಿದ್ದು, 11 ಲಕ್ಷ ರೂ. ಬೆಲೆಬಾಳುವ ಒಟ್ಟು 174 ಗ್ರಾಂ ಚಿನ್ನದ ಸರಗಳನ್ನು ಮತ್ತು ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.
    ನಾಲ್ವರು ಆರೋಪಿಗಳು ಚಿತ್ರದುರ್ಗದಿಂದ ತಮ್ಮ ಕಾರಿನಲ್ಲಿ ಬೆಂಗಳೂರು ಸೇರಿ ಊರೂರು ಅಲೆಯುತ್ತಿದ್ದರು. ಅಲ್ಲಿರುವ ಜಾತ್ರಾ ಮಹೋತ್ಸವ, ಜನ ಸಂದಣಿ ಹೆಚ್ಚು ಸೇರುವ ಕಡೆ ಓಡಾಡಿ ಹಿರಿಯ ನಾಗರಿಕರನ್ನು ಟಾರ್ಗೆಟ್‌ ಮಾಡಿ ಅವರ ಕತ್ತಿನಲ್ಲಿರುವ ಚಿನ್ನದ ಸರ ಲಪಟಾಯಿಸುತ್ತಿದ್ದರು. ನಂತರ ಅದನ್ನು ಮಾರಾಟ ಮಾಡಿ ಬಂದ ದುಡ್ಡಿನಲ್ಲಿ ನಾಲ್ವರೂ ಸಮಾನವಾಗಿ ಹಂಚಿಕೆ ಮಾಡಿಕೊಳ್ಳುತ್ತಿ ದ್ದರು. ಇದುವರೆಗೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರಲಿಲ್ಲ. ಕೃತ್ಯ ಎಸಗುವ ಸಂಬಂಧ ಚಿತ್ರದುರ್ಗದಿಂದ ಬೇರೆ ಊರುಗಳಿಗೆ ತೆರಳಲೆಂದೇ ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಸಿದ್ದರು. ಕಾರಿನಲ್ಲಿ ಬಂದು ಕಳ್ಳತನ ಮಾಡಿ ಊರಿಗೆ ಹಿಂತಿರುಗುತ್ತಿದ್ದರು

    Verbattle
    Verbattle
    Verbattle
    Bangalore crime Government Karnataka News Politics Trending Varthachakra ಕಳ್ಳತನ ಕಾರು ಚಿತ್ರದುರ್ಗ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ.
    Next Article ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದ್ದಾರೆ HIV ಪೀಡಿತರು.!
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    1 ಟಿಪ್ಪಣಿ

    1. Lobzca on ಫೆಬ್ರವರಿ 11, 2026 7:33 ಅಪರಾಹ್ನ

      mgm promotions online casino betmgm play betmgm Texas

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Pbepft ರಲ್ಲಿ ಬಿಜೆಪಿ ನಾಯಕರಿಗೆ ಪ್ರಿಯಾಂಕ ಖರ್ಗೆ ಪ್ರಶ್ನೆ ?
    • Jtxjez ರಲ್ಲಿ ರಾಹುಲ್ ಹೇಳಿಕೆಗೆ ಅಮಿತ್ ಶಾ ಕೆಂಡ.
    • Zyamac ರಲ್ಲಿ ‘ಹುಲಿ ಸಿಕ್ಕಿದ್ದರೆ Modi ಅದನ್ನೂ ಮಾರಿಬಿಡುತ್ತಿದ್ದರು!’
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.