Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನದ ವ್ಯಾಪಾರಿಗಳ ಸುಲಿಗೆ
    ಅಪರಾಧ

    ಚಿನ್ನದ ವ್ಯಾಪಾರಿಗಳ ಸುಲಿಗೆ

    vartha chakraBy vartha chakraಸೆಪ್ಟೆಂಬರ್ 28, 2022Updated:ಅಕ್ಟೋಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಸೆ.28-ಪೋತದಾರ್ ಸಹೋದರರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟಪ್ರಭಾ ಪೊಲೀಸರು, 35ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
    ಬೆಳಗಾವಿ ತಾಲೂಕಿನ ಕಣಬರಗಿಯ ಸಿದ್ಧಾರ್ಥ ಚಾಂಗದೇವ್, ಪ್ರದೀಪ್ ಬೂಶಿ, ಮಾರುತಿ ಸಾಳುಂಕೆ, ಸೌರಭ್ ಮಾಲಾಯಿ, ಮಹಾರಾಷ್ಟ್ರದ ಸೋನೋಲಿಯ ನಿವೃತ್ತಿ ಮುತಕೇಕರ್, ಗೋಕಾಕ ತಾಲೂಕಿನ ಮೆಳವಂಕಿಯ ಅನೀಲ್ ಪತ್ತಾರ, ಮಹಾರಾಷ್ಟ್ರ ಚಂದಗಡ ತಾಲೂಕಿನ ಶಿನ್ನೋಳಿಯ ಪಂಕಜ್ ಖಾಂಡೇಕರ್, ಬೆಳಗಾವಿ ತಾಲೂಕಿನ ಕುದುರೆಮನಿಯ ವಿಜಯ್ ಕದಂ, ಸಾಗರ್ ಪಾಟೀಲ್, ಮಹಾರಾಷ್ಟ್ರದ ತುರಕೇವಾಡಿಯ ಮನೋಹರ್ ಸೋನಾರ್ ಸೇರಿ 10ಮಂದಿ ಬಂಧಿತ ಆರೋಪಿಗಳಾಗಿದ್ದಾರೆ.
    ಬಂಧಿತ ಆರೋಪಿಗಳು ಕಳೆದ ಸೆ.17ರಂದು ಘಟಪ್ರಭಾದ ಲೋಳಸೂರಿನ ಕರೆಮ್ಮದೇವಿ ಗುಡಿಯ ಬಳಿ ಸಂಜೀವ್ ಪೋತದಾರ್ ಹಾಗೂ ಸದಾನಂದ ಪೋತದಾರ್ ಎಂಬ ಇಬ್ಬರು ಚಿನ್ನದ ವ್ಯಾಪಾರಿಗಳನ್ನು ಅಡ್ಡಗಟ್ಟಿ ಅವರ ಮೇಲೆ ಹಲ್ಲೆ ನಡೆಸಿ 500ಗ್ರಾಂ ಚಿನ್ನಾಭರಣ ತುಂಬಿದ್ದ ಬ್ಯಾಗನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಪ್ರಕರಣ ಸಂಬಂಧ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ದೂರಿನ ಮೇರೆಗೆ ಗೋಕಾಕ್ ಡಿವೈಎಸ್‌ಪಿ ಮನೋಜ್ ಕುಮಾರ್ ನಾಯಕ್​ ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದರು.
    ಘಟಪ್ರಭಾ ಸರ್ಕಲ್ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತನಿಖೆ ಪ್ರಾರಂಭಿಸಿದ ವಿಶೇಷ ಪೊಲೀಸರ ತಂಡ, ಸೆ.24ರಂದು 6ಜನ ಆರೋಪಿಗಳನ್ನು ವಶಕ್ಕೆ ಪಡೆದು ಅವರ ಬಳಿ 240 ಗ್ರಾಂ ಚಿನ್ನ, 44ಸಾವಿರ ರೂ ನಗದು ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಕಬ್ಬಿಣದ ರಾಡ್‌ನ್ನು, 3ಬೈಕ್ ಗಳನ್ನು ವಶಪಡಿಸಿಕೊಂಡಿತ್ತು.
    ಬಳಿಕ ಮತ್ತೇ ನಾಲ್ವರನ್ನು ವಶಕ್ಕೆ ಪಡೆದು 71ಗ್ರಾಂ ಬಂಗಾರ ಸೇರಿದಂತೆ ಒಟ್ಟು 35ಲಕ್ಷದ 50ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ 6ಲಕ್ಷ ಮೌಲ್ಯದ ಬೈಕ್​ಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ್​ ಮಾಹಿತಿ ನೀಡಿದ್ದಾರೆ.

    Verbattle
    Verbattle
    Verbattle
    ಬೈಕ್ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಭ್ರಷ್ಟಾಚಾರ ಅಂದಿದ್ದಕ್ಕೆ ಜೈಲಿಗಟ್ಟಿದ ಶಾಸಕ
    Next Article PFI Ban
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    ಜನವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesCOw ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    • mostbet_piKn ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • JamesCOw ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.