Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚೆಡ್ಡಿ ಗ್ಯಾಂಗ್ ಗೆ ಗುಂಡಿಕ್ಕಿದ ಪೊಲೀಸ್.
    Trending

    ಚೆಡ್ಡಿ ಗ್ಯಾಂಗ್ ಗೆ ಗುಂಡಿಕ್ಕಿದ ಪೊಲೀಸ್.

    vartha chakraBy vartha chakraಜುಲೈ 10, 202413 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಜು.10- ಮನೆಗಳ ಕಿಟಕಿ ಕಂಬಿಗಳನ್ನು ಕತ್ತರಿಸಿ ಒಳನುಗ್ಗಿ ಬೆದರಿಸಿ ಕಳವು ಮಾಡುತ್ತಾ ಸಿಕ್ಕಿಬಿದ್ದ ಮಧ್ಯಪ್ರದೇಶ ಮೂಲದ ಚಡ್ಡಿ ಗ್ಯಾಂಗ್‌ ನ ಇಬ್ಬರು ದರೋಡೆಕೋರರಿಗೆ ನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
    ಬಂಧಿತ ದರೋಡೆಕೋರರ ಗ್ಯಾಂಗ್ ನ ನಾಲ್ವರನ್ನು ಇಂದು ಬೆಳಗ್ಗೆ ನಗರದ ಹೊರವಲಯದ ಮುಲ್ಕಿ ಬಳಿ ಸ್ಥಳ ಮಹಜರು ಮಾಡಲು ಹೋದಾಗ ಅವರಲ್ಲಿ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹೊಡೆದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಸಕಲೇಶಪುರದಿಂದ ನಿನ್ನೆ ಬಂಧಿಸಿ ಕರೆತಂದಿದ್ದ ಕಳ್ಳರನ್ನು ಈ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಉಡುಪಿಯಲ್ಲಿ ಒಬ್ಬರು ವೃದ್ಧ ದಂಪತಿಯ ಮನೆ ದರೋಡೆ ಮಾಡಿದ್ದ ಕಳ್ಳರು, ಆ ಮನೆಯ ಕಾರನ್ನೂ ಕದ್ದು ಅದರಲ್ಲಿ ಪರಾರಿಯಾಗಿದ್ದರು. ಆ ಕಾರನ್ನು ಬಿಟ್ಟು ಬೆಂಗಳೂರಿಗೆ ಬಸ್ಸಿನಲ್ಲಿ ಹೊರಟಿದ್ದರು. ಕಾರು ಇದ್ದ ಸ್ಥಳಕ್ಕೆ ಮಹಜರಿಗೆ ಇವರನ್ನು ಕರೆತಂದಾಗ ಇಬ್ಬರು ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದರು.
    ಎಎಸ್‌ಐ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಇವರ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.
    ಎಲ್ಲಿ ದರೋಡೆ:
    ಮಂಗಳೂರಿನ ಕಾಪಿಕಾಡು ಬಳಿಯ ಕೋಟೆಕಣಿ ಎಂಬಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆಡ್ಡಿ, ಬನಿಯನ್ ಗ್ಯಾಂಗ್​ಗೆ ಸೇರಿದ ಮಧ್ಯಪ್ರದೇಶದ ದರೋಡೆಕೋರರಾದ ರಾಜು ಸಿಂಗ್ವಾನಿಯ (24), ಮಯೂರ್ (30), ಬಾಲಿ (22), ವಿಕ್ಕಿ (21) ನನ್ನು ಬಂಧಿಸಲಾಗಿತ್ತು.
    ವೃದ್ಧ ದಂಪತಿಗಳಿದ್ದ ಮನೆಗೆ ಮೂರು ದಿನಗಳ ಹಿಂದೆ ಕನ್ನ ಹಾಕಿದ್ದ ಈ ತಂಡ ದರೋಡೆ ಮಾಡಿತ್ತು. ವೃದ್ಧ ದಂಪತಿಗೆ ಹಲ್ಲೆ ಮಾಡಿ ಲೂಟಿ ಮಾಡಿದ್ದರು. ಹಲ್ಲೆಗೊಳಗಾದ ವಿಕ್ಟರ್ ಮೆಂಡೋನ್ಸಾ(71), ಪ್ಯಾಟ್ರಿಷಾ ಮೆಂಡೋನ್ಸಾ(60) ಆಸ್ಪತ್ರೆಗೆ ದಾಖಲಾಗಿದ್ದರು. ಆರೋಪಿಗಳಿಂದ 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು 1 ಲಕ್ಷ ರೂ. ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, ರೂ 3೦00 ರೂಪಾಯಿ ನಗದು ಹಣವನ್ನು ದರೋಡೆ ಮಾಡಿದ್ದರು. ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದರು. ಅದರಲ್ಲಿ ಕೆ.ಎಸ್.ಅರ್.ಟಿ.ಸಿ ಬಸ್​​ನಲ್ಲಿ ದರೋಡೆಕೋರರರು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು. ಬಳಿಕ ಬಸ್ ಫಾಲೋ ಮಾಡಿ ಬಂಧಿಸಿದ್ದರು.
    ಉಡುಪಿಯಲ್ಲಿ ಕೆಲ ತಿಂಗಳ ಹಿಂದೆ ʼಬನಿಯನ್‌ ಗ್ಯಾಂಗ್‌ʼ ಸಕ್ರಿಯವಾಗಿತ್ತು. ಬನಿಯನ್‌ ಹಾಗೂ ಚಡ್ಡಿ ಧರಿಸಿ ಬರುವ ಈ ಕಳ್ಳರು ಮೈಗೆ ಎಣ್ಣೆ ಹಚ್ಚಿಕೊಂಡು ಫೀಲ್ಡಿಗಿಳಿಯುತ್ತಾರೆ. ಎಲ್ಲರೂ ಗಾಢ ನಿದ್ರೆ ಜಾರುವ ಸಮಯಕ್ಕೆ ಕಾದುಕುಳಿತು ನಂತರ ಕಳ್ಳತನಕ್ಕೆ ಮುಂದಾಗುತ್ತಾರೆ. ರಾತ್ರೋ ರಾತ್ರಿ ಕಳ್ಳ ಬೆಕ್ಕಿನಂತೆ ನುಗ್ಗುವ ಇವರು ಕ್ಷಣಾರ್ಧದಲ್ಲಿ ಚಿನ್ನಾಭರಣವನ್ನು ಲೂಟಿ ಮಾಡಿ ಪರಾರಿ ಆಗುತ್ತಾರೆ.
    ಈ ಕಚ್ಚಾ ಬನಿಯನ್ ಗ್ಯಾಂಗ್ ಪತ್ತೆ ಮಾಡುವುದೇ ಉಡುಪಿ ಪೊಲೀಸರಿಗೆ ಸವಾಲಾಗಿತ್ತು.
    ಸಂತೆಕಟ್ಟೆಯಲ್ಲಿ ನಡೆದಿದ್ದ ಮನೆ ದರೋಡೆ ಪ್ರಕರಣದಲ್ಲಿ ಈ ತಂಡದ ಕೃತ್ಯ ಬಯಲಾಗಿತ್ತು. ಕೃತ್ಯದ ಬಳಿಕ ಈ ಗ್ಯಾಂಗ್ ಸಿಂಗಲ್ ಚಪ್ಪಲಿಯನ್ನು ಬಿಟ್ಟು ಹೋಗುತ್ತಿತ್ತು. ಸೊಂಟಕ್ಕೆ ಚಪ್ಪಲಿ ಕಟ್ಟಿಕೊಂಡು ಬರುವ ಈ ಗ್ಯಾಂಗ್‌ ಡೆಲ್ಲಿ ಕ್ರೈಮ್-2 ವೆಬ್ ಸೀರೀಸ್‌ ಕಚ್ಚಾ ಬನಿಯನ್ ಗ್ಯಾಂಗ್ ನೆನಪಿಸುವಂತಿತ್ತು.

    crime Government Karnataka mangalore News Trending Varthachakra ಅಪಘಾತ ಅಪರಾಧ ಸುದ್ದಿ ಉಡುಪಿ ಕಳ್ಳತನ ಕಾನೂನು ಕಾರು ಚಿನ್ನ ಡಿಕ್ಕಿ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ.
    Next Article ದರ್ಶನ್ ಪ್ರಕರಣ: ಸರ್ಕಾರಕ್ಕೆ ನೋಟಿಸ್.
    vartha chakra
    • Website

    Related Posts

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025

    13 ಪ್ರತಿಕ್ರಿಯೆಗಳು

    1. ремонт техники в мск on ಏಪ್ರಿಲ್ 30, 2025 1:29 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры в москве
      Наши мастера оперативно устранят неисправности вашего устройства в сервисе или с выездом на дом!

      Reply
    2. Jameshit on ಮೇ 23, 2025 9:13 ಅಪರಾಹ್ನ

      ¡Saludos, fanáticos del casino !
      Casino online Chile ofrece una gran variedad de juegos para todos los gustos.
      Juegos de casino online con dinero real Chile: gana fГЎcil – https://www.youtube.com/watch?v=CRuk1wy6nA0&list=PLX0Xt4gdc3aJG7y03Wh5Qf0JrapCEgMFH
      Un casino confiable chile 2025 debe tener licencia, atenciГіn al cliente eficiente y variedad de juegos. Estos aspectos aseguran una experiencia segura y satisfactoria. AdemГЎs, la transparencia en pagos es esencial.
      ¡Que disfrutes de juegos emocionantes !

      Reply
    3. 7nasl on ಜೂನ್ 8, 2025 2:45 ಅಪರಾಹ್ನ

      can i purchase cheap clomiphene without rx can you buy generic clomid without insurance can i purchase clomiphene without rx can i order generic clomiphene prices clomid price uk where buy clomid no prescription get generic clomid without rx

      Reply
    4. does flagyl cause metallic taste in mouth on ಜೂನ್ 10, 2025 4:22 ಅಪರಾಹ್ನ

      This is a keynote which is forthcoming to my callousness… Myriad thanks! Exactly where can I upon the contact details an eye to questions?

      Reply
    5. 9xhly on ಜೂನ್ 12, 2025 5:20 ಅಪರಾಹ್ನ

      azithromycin 250mg without prescription – order ofloxacin online purchase flagyl online

      Reply
    6. ynrfv on ಜೂನ್ 17, 2025 11:23 ಅಪರಾಹ್ನ

      inderal 20mg usa – how to buy propranolol methotrexate 2.5mg generic

      Reply
    7. 9rbwx on ಜೂನ್ 20, 2025 7:27 ಅಪರಾಹ್ನ

      buy amoxicillin without prescription – ipratropium 100 mcg cost buy ipratropium generic

      Reply
    8. 1arzh on ಜೂನ್ 26, 2025 7:01 ಅಪರಾಹ್ನ

      esomeprazole 40mg for sale – nexiumtous esomeprazole 20mg uk

      Reply
    9. t42r8 on ಜೂನ್ 28, 2025 5:41 ಫೂರ್ವಾಹ್ನ

      coumadin online buy – https://coumamide.com/ hyzaar over the counter

      Reply
    10. rvibz on ಜೂನ್ 30, 2025 3:01 ಫೂರ್ವಾಹ್ನ

      mobic 15mg generic – mobo sin order meloxicam 7.5mg generic

      Reply
    11. yrtqk on ಜುಲೈ 3, 2025 4:54 ಫೂರ್ವಾಹ್ನ

      erection pills that work – buy ed medications online causes of erectile dysfunction

      Reply
    12. su455 on ಜುಲೈ 4, 2025 4:20 ಅಪರಾಹ್ನ

      amoxil medication – order generic amoxicillin amoxil over the counter

      Reply
    13. 4ztgg on ಜುಲೈ 10, 2025 6:29 ಅಪರಾಹ್ನ

      buy generic fluconazole 100mg – https://gpdifluca.com/ order forcan pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಬೆಂಗಳೂರು ಮಹಿಳೆಯರೇ ಹುಷಾರ್..

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chasebroap ರಲ್ಲಿ ಶ್ರಮಜೀವಿ ಖಾದರ್ ಕೈಹಿಡಿಯಲಿರುವ ಮತದಾರ | UT Khader
    • mdfma ರಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಬಂಪರ್ ಕೊಡುಗೆ | Congress
    • mysx7 ರಲ್ಲಿ Mandya ಕಾಂಗ್ರೆಸ್ ನಲ್ಲಿ ಧಗಧಗಿಸುತ್ತಿರುವ ಭಿನ್ನಮತ #mandya #congress
    Latest Kannada News

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಭಂಡಾರ ಜಾತ್ರೆ ಸಂಭ್ರಮ
    Subscribe