ಹೈದರಾಬಾದ್,ಜೂ.11-
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ ಕೋರ್ಟ್ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಗಾಲಿ ಜನಾರ್ಧನ ರೆಡ್ಡಿಗೆ ಬಿಡುಗಡೆ ಭಾಗ್ಯ ಲಭಿಸಿದೆ.
ಪ್ರಕರಣದ ತೀರ್ಪು ಪ್ರಶ್ನಿಸಿ ಜನಾರ್ದನ ರೆಡ್ಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ
ತೆಲಂಗಾಣ ಹೈಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿ ಜನಾರ್ಧನ ರೆಡ್ಡಿ ಅವರಿಗೆ ಜಾಮೀನು ನೀಡಿದೆ.
ಓಬಳಾಪುರ ಮೈನಿಂಗ್ ಸಂಸ್ಥೆಯ ಮೂಲಕ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ವಿಶೇಷ ಕೋರ್ಟ್ ಜನಾರ್ಧನ ರೆಡ್ಡಿ ಮತ್ತಿತರರಿಗೆ ಏಳು ವರ್ಷ ಜೈತು ಶಿಕ್ಷೆ ವಿಧಿಸಿ ಆದೇಶ ನೀಡಿತ್ತು.
ಈ ಆದೇಶ ಪ್ರಶ್ನಿಸಿ ಜನಾರ್ದನ ರೆಡ್ಡಿ ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಮೂರ್ತಿಗಳು ಶಿಕ್ಷೆಗೆ ತಡೆಯಾಜ್ಞೆ ನೀಡಿ ಹತ್ತು ಲಕ್ಷ ರೂ. 2 ಶೂರಿಟಿ ಹಾಗೂ ಪಾಸ್‌ಪೋರ್ಟ್‌ಗಳನ್ನು ನೀಡುವುದೂ ಸೇರಿದಂತೆ ಕೆಲವು ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
