ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ
    ವಿಶೇಷ ಸುದ್ದಿ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    vartha chakraBy vartha chakraಮೇ 9, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ. 8:
    ಪೆಹಲ್ಗಾಮ್ ದಾಳಿ ನಂತರ ಉಂಟಾಗಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ನಿಗಮ ವ್ಯಾಪ್ತಿಗೆ ಬರುವ ಎಲ್ಲಾ ಜಲಾಶಯಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
    ಈ ಕುರಿತಂತೆ ಕೆಪಿಸಿಎಲ್ ಆದೇಶ ಹೊರಡಿಸಿದ್ದು, ನಿಗಮ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಸ್ಥಾವರಗಳ ಭದ್ರತೆಯು ಅತಿ ಮುಖ್ಯವಾಗಿದ್ದು, ಎಲ್ಲಾ ಜಲಾಶಗಳು ಮತ್ತು ವಿದ್ಯುತ್ ಸ್ಥಾವರಗಳಿಗೆ ರಾಜ್ಯ ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಸಂಪೂರ್ಣ ಭದ್ರತೆ ಒದಗಿಸಬೇಕು. ಒಂದು ವೇಳೆ ಭದ್ರತೆಯಲ್ಲಿ ಯಾವುದೇ ಲೋಪವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ತಿಳಿಸಿದೆ.
    ಕೆಪಿಸಿಎಲ್ ವತಿಯಿಂದ ಜಲ, ಉಷ್ಣ, ಪವನ, ಸೌರ, ಅನಿಲ ಮತ್ತು ತ್ಯಾಜ್ಯದಿಂದ ವಿದ್ಯುತ್ ಉತ್ಪಾದನಾ ಸ್ಥಾವರಗಳನ್ನು ನಿರ್ಮಿಸಲಾಗಿದೆ. ಜಲ ವಿದ್ಯುತ್ ಉತ್ಪಾದನೆಗಾಗಿ ಹಲವು ಜಲಾಶಯಗಳನ್ನು ನಿರ್ಮಿಸಲಾಗಿದೆ. ಈ ಎಲ್ಲಾ ವಿದ್ಯುತ್ ಸ್ಥಾವರಗಳು ಮತ್ತು ಜಲಾಶಯಗಳಿಗೆ ಸೂಕ್ತ ಭದ್ರತೆ ಒದಗಿಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
    ಇದರ ಬೆನ್ನಲ್ಲೇ, ಪ್ರಮುಖ ಜಲಾಶಯಗಳು ಮತ್ತು ಸ್ಥಾವರಗಳ ವ್ಯಾಪ್ತಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಭೆ ನಡೆಸಿ ಭದ್ರತಾ ವ್ಯವಸ್ಥೆ ಕುರಿತಂತೆ ಸಮಾಲೋಚನೆ ನಡೆಸಿದ್ದಾರೆ. ಜತೆಗೆ ಹೆಚ್ಚಿನ ಸಹಕಾರ ನೀಡುವಂತೆ ಕೆಪಿಸಿಎಲ್ ಅಧಿಕಾರಿಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ.
    ಮತ್ತೊಂದೆಡೆ, ಕೆಪಿಸಿಎಲ್ ವ್ಯಾಪ್ತಿಯ ಜಲಾಶಯಗಳು ಮತ್ತು ಪವರ್ ಹೌಸ್ ಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು, ಗಣ್ಯರು ಸೇರಿದಂತೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ವಿದ್ಯಾರ್ಥಿಗಳು ಅದರಲ್ಲೂ ಮುಖ್ಯವಾಗಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಅಧ್ಯಯನ ದೃಷ್ಟಿಯಿಂದ ಜಲಾಶಯಗಳು ಮತ್ತು ಪವರ್ ಹೌಸ್ ಗಳಿಗೆ ಭೇಟಿ ನೀಡುತ್ತಾರೆ. ಪ್ರಸ್ತುತ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಮತ್ತು ಸಾರ್ವಜನಿಕರ ಪ್ರವೇಶ ನಿರ್ಬಂಧಿಸಬೇಕು ಎಂಬ ಕೇಂದ್ರ ಸರ್ಕಾರದ ಸೂಚನೆಯಂತೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ವಿದ್ಯಾ ವಿದ್ಯಾರ್ಥಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್
    Next Article ಪೊಲೀಸರೇ ದರೋಡೆ ಮಾಡಿದ್ರಾ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • AntonioBoary ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • JamesMes ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.