ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.
    Trending

    ಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.

    vartha chakraBy vartha chakraಜೂನ್ 1, 202419 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.1-
    ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ 40 ಪರ್ಸೆಂಟ್ ಕಮಿಷನ್ ಮಾಡಿದ ಆರೋಪ ಹಾಗೂ ಈ ಕುರಿತು ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಜಾಮೀನು ಪಡೆದುಕೊಂಡರು.
    ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌.ಕೇಶವಪ್ರಸಾದ್‌ ಈ ಸಂಬಂಧ ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ 42ನೇ ಎಸಿಎಂಎಂ ಕೋರ್ಟ್‌ ವಿಚಾರಣೆಗೆ ಅಂಗೀರಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು.
    ಪ್ರಕರಣದಲ್ಲಿ ಎ1 ಕೆಪಿಸಿಸಿ, ಎ2 ಡಿಕೆ ಶಿವಕುಮಾರ್, ಎ3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎ4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.
    ಈ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಗಳ ಖುದ್ದು ಹಾಜರಿಗೆ ಸಮನ್ಸ್ ನೀಡಿತ್ತು.ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಚಾರಣೆಗೆ ಆಗಮಿಸಿ ಕೋರ್ಟ್ನಲ್ಲಿ ಕೈಮುಗಿದು ಕೈ ಕಟ್ಟಿ ನಿಂತರು. ಈ ವೇಳೆ ಹಾಜರಿರುವವರು ಯಾರು ಎಂದು ನ್ಯಾಯಾಧೀಶರು ಕೇಳಿದ್ದು 2 ಮತ್ತು 3ನೇ ಆರೋಪಿ, ಸಿಎಂ,ಡಿಸಿಎಂ ಹಾಜರಾಗಿದ್ದಾರೆ. ಆದರೆ ರಾಹುಲ್ ಗಾಂಧಿ ಮುಂದಿನ ವಿಚಾರಣೆಗೆ ಹಾಜರಾಗುತ್ತಾರೆ ಹಾಜರಾತಿಯಿಂದ ವಿನಾಯಿತಿ ಕೊಡಿ ಎಂದು ವಕೀಲರು ಮನವಿ ಮಾಡಿದರು.
    ಇಂಡಿಯಾ ಒಕ್ಕೂಟದ ಸಭೆಯಿದೆ. ಹೀಗಾಗಿ ರಾಹುಲ್ ಗಾಂಧಿ ಹಾಜರಿಯಿಂದ ವಿನಾಯಿತಿ ಕೋರಿ ರಾಹುಲ್ ಗಾಂಧಿ ಪರ ನಿಶಿತ್ ಕುಮಾರ್ ಶೆಟ್ಟಿ ಮನವಿ ಮಾಡಿದರು. ಕೋರ್ಟ್  ಮುಂದೆ ಎಲ್ಲರೂ ಸಮಾನರು. ರಾಹುಲ್ ಗಾಂಧಿ ಇಂದು ಹಾಜರಾಗುವುದಾಗಿ ಹೇಳಿದ್ದರು. ಹಾಜರಾಗುವುದು ರಾಹುಲ್ ಗಾಂಧಿ ಕರ್ತವ್ಯ. ಚುನಾವಣೆ ನೆಪ ಹೇಳಿ ಗೈರು ಹಾಜರಾಗುವಂತಿಲ್ಲ ಎಂದು ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ವಾದ ಮಾಡಿದರು
    ವಿಚಾರಣೆ ವೇಳೆ ರಾಹುಲ್ ಗಾಂಧಿ ಪರ ಹಾಜರಾಗಿದ್ದ ಹೈಕೋರ್ಟ್ ವಕೀಲ ನಿಶಿತ್ ಶೆಟ್ಟಿ, ಅರ್ಜಿದಾರರ ಹಾಜರಿಗೆ ವಿನಾಯ್ತಿ ಕೋರಿದರು. ಇದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು.
    ಉಳಿದ ಆರೋಪಿಗಳ ಹಾಜರಿಯನ್ನು ದಾಖಲಿಸಿಕೊಂಡ ನ್ಯಾಯಾಧೀಶರು ನಗದು ಶ್ಯೂರಿಟಿ ಆಧಾರದಲ್ಲಿ ಜಾಮೀನು ಮಂಜೂರು ಮಾಡಿದರು. ಬಾಂಡ್ ಪತ್ರಗಳಿಗೆ ಸಹಿ ಹಾಕಿದ ನಂತರ ಇಬ್ಬರೂ ಕೆಲ ಹೊತ್ತು ಕೋರ್ಟ್ ಹಾಲ್ ನ ಹೊರಗಡೆಯ ಬೆಂಚ್ ನಲ್ಲಿ ಕುಳಿತು ಸ್ನೇಹಿತರನ್ನು ಮಾತನಾಡಿಸಿ ಅಲ್ಲಿಂದ ತೆರಳಿದರು.

    Verbattle
    Verbattle
    Verbattle
    Bangalore Congress Government Karnataka News Politics Trending ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮದ ಅಕ್ರಮದ ಬೆನ್ನು ಹತ್ತಿದ ಎಸ್ಐಟಿ.
    Next Article ಪ್ರಜ್ವಲ್ ಗೆ ವಿಡಿಯೋದಲ್ಲಿರೋರು ಯಾರು ಗೊತ್ತಿಲ್ಲವಂತೆ.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    19 ಪ್ರತಿಕ್ರಿಯೆಗಳು

    1. Uqkfsi on ಫೆಬ್ರವರಿ 12, 2026 11:53 ಅಪರಾಹ್ನ

      mgm grand betting betmgm-play mgm gambling

      Reply
    2. Zyofac on ಫೆಬ್ರವರಿ 23, 2026 9:44 ಫೂರ್ವಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza tips lucky spin can change everything. Dive into the sweetness!

      Reply
    3. Zyofac on ಫೆಬ್ರವರಿ 23, 2026 9:45 ಫೂರ್ವಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza tips lucky spin can change everything. Dive into the sweetness!

      Reply
    4. Zyofac on ಫೆಬ್ರವರಿ 23, 2026 9:47 ಫೂರ್ವಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza tips lucky spin can change everything. Dive into the sweetness!

      Reply
    5. Zyofac on ಫೆಬ್ರವರಿ 23, 2026 9:50 ಫೂರ್ವಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza tips lucky spin can change everything. Dive into the sweetness!

      Reply
    6. Zyofac on ಫೆಬ್ರವರಿ 23, 2026 9:52 ಫೂರ್ವಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza tips lucky spin can change everything. Dive into the sweetness!

      Reply
    7. Eljarz on ಫೆಬ್ರವರಿ 26, 2026 10:29 ಫೂರ್ವಾಹ್ನ

      Stampede toward glory with every thrilling spin. buffalo link delivers sunset scatters, unlimited free games, and gold collection jackpots for endless rewards. Play today!

      Reply
    8. Orgdup on ಫೆಬ್ರವರಿ 28, 2026 12:22 ಅಪರಾಹ್ನ

      Ready to win big without risking a dollar? chumba casino slots free Sweeps Coins welcome offer is your ticket. Spin and redeem — it’s that simple!

      Reply
    9. Orgdup on ಫೆಬ್ರವರಿ 28, 2026 12:26 ಅಪರಾಹ್ನ

      Ready to win big without risking a dollar? chumba casino slots free Sweeps Coins welcome offer is your ticket. Spin and redeem — it’s that simple!

      Reply
    10. Orgdup on ಫೆಬ್ರವರಿ 28, 2026 12:31 ಅಪರಾಹ್ನ

      Ready to win big without risking a dollar? chumba casino slots free Sweeps Coins welcome offer is your ticket. Spin and redeem — it’s that simple!

      Reply
    11. Orgdup on ಫೆಬ್ರವರಿ 28, 2026 12:33 ಅಪರಾಹ್ನ

      Ready to win big without risking a dollar? chumba casino slots free Sweeps Coins welcome offer is your ticket. Spin and redeem — it’s that simple!

      Reply
    12. Orgdup on ಫೆಬ್ರವರಿ 28, 2026 12:35 ಅಪರಾಹ್ನ

      Ready to win big without risking a dollar? chumba casino slots free Sweeps Coins welcome offer is your ticket. Spin and redeem — it’s that simple!

      Reply
    13. Wkvjwx on ಮಾರ್ಚ್ 4, 2026 6:40 ಫೂರ್ವಾಹ್ನ

      DraftKings blackjack Casino delivers excitement and value. New players: wager $5 for 500 spins on a top slot series and protect your play with up to $1,000 in credits back. Real money wins await!

      Reply
    14. Kbhgbh on ಮಾರ್ಚ್ 7, 2026 7:14 ಫೂರ್ವಾಹ್ನ

      Uspora az 80 % na lecbe bez kompromisu v kvalite!
      https://opravdovalekarna.cz

      Reply
    15. Kbhgbh on ಮಾರ್ಚ್ 7, 2026 7:15 ಫೂರ್ವಾಹ್ನ

      Uspora az 80 % na lecbe bez kompromisu v kvalite!
      https://opravdovalekarna.cz

      Reply
    16. Kbhgbh on ಮಾರ್ಚ್ 7, 2026 7:19 ಫೂರ್ವಾಹ್ನ

      Uspora az 80 % na lecbe bez kompromisu v kvalite!
      https://opravdovalekarna.cz

      Reply
    17. Kbhgbh on ಮಾರ್ಚ್ 7, 2026 7:23 ಫೂರ್ವಾಹ್ನ

      Uspora az 80 % na lecbe bez kompromisu v kvalite!
      https://opravdovalekarna.cz

      Reply
    18. Kbhgbh on ಮಾರ್ಚ್ 7, 2026 7:25 ಫೂರ್ವಾಹ್ನ

      Uspora az 80 % na lecbe bez kompromisu v kvalite!
      https://opravdovalekarna.cz

      Reply
    19. Jrsnie on ಮಾರ್ಚ್ 11, 2026 10:27 ಫೂರ್ವಾಹ್ನ

      Upon the millions winning momentous on fan maxxwins – the #1 tangible money casino app in America.
      Respite c start your $1000 WITH IT AGAIN honorarium and deny b decrease every make up, hand and rotate into bona fide banknotes rewards.
      Permanent =’pretty damned quick’ payouts, immense jackpots, and non-stop fight – download FanDuel Casino any longer and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • prodvijenie saitov v moskve_qbPr ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • RichardGinge ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.