Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಿಂಕೆ ಮಾಂಸ ಹಂಚಿಕೊಳ್ಳುವಾಗ ಅರೆಸ್ಟ್
    ಸುದ್ದಿ

    ಜಿಂಕೆ ಮಾಂಸ ಹಂಚಿಕೊಳ್ಳುವಾಗ ಅರೆಸ್ಟ್

    vartha chakraBy vartha chakraಮೇ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ: ರಾತ್ರಿ ವೇಳೆ 3 ಜಿಂಕೆಗಳನ್ನು ಬೇಟೆಯಾಡಿ ಮಾಂಸವನ್ನು ಪಾಲು ಮಾಡಿಕೊಳ್ಳುವಾಗ ಬೇಟೆಗಾರರು ಸಿಕ್ಕಿಬಿದ್ದಿರುವ ಘಟನೆ ಹನೂರು ತಾಲೂಕಿನ‌ ಉದ್ದನೂರು ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.

    ಲಕ್ಷ್ಮಣ (55), ಮುತ್ತಪ್ಪ(40), ಮುತ್ತುರಾಜ್(35), ಪೆರಿಯಣ್ಣ(23), ಗೋವಿಂದರಾಜು (27 ಬಂಧಿತ ಬೇಟೆಗಾರರಾಗಿದ್ದು ಸತೀಶ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ‌. ಮಲೆಮಹದೇಶ್ವರ ವನ್ಯಜೀವಿಧಾಮದ ಹನೂರು ಗಸ್ತಿನ ಬೆಳ್ಳತ್ತೂರು ಗುಡ್ಡ ಕಾಡಿನಲ್ಲಿ ಈ ಆರು ಮಂದಿ ನಾಡ ಬಂದೂಕಿನಿಂದ 3 ಜಿಂಕೆಗಳನ್ನು ಬೇಟೆಯಾಡಿ ತೋಟದ ಮನೆಗೆ ತಂದು ಪಾಲು ಹಾಕುತ್ತಿದ್ದಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

    ಬಂಧಿತರಿಂದ ಜಿಂಕೆ ಮಾಂಸ, ಚರ್ಮ, 2 ಬೈಕ್, 2 ನಾಡ ಬಂದೂಕುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    Verbattle
    Verbattle
    Verbattle
    ಉದ್ದನೂರು ಗ್ರಾಮ ಜಿಂಕೆ ಮಾಸ ಪತ್ತೆ ಹನೂರು ತಾಲೂಕಿನ‌ ಉದ್ದನೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಭಿವೃದ್ದಿಗೆ ನಮ್ಮ ಜೊತೆ ಕೈ ಜೋಡಿಸಿ -ನಾರಾಯಣಗೌಡ
    Next Article ಪ್ರಶ್ನೆ ಪತ್ರಿಕೆ ಸೋರಿಕೆ ಮೂಲ ಪತ್ತೆ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Kaexlj ರಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದವನಿಗೆ ಏನಾಯ್ತು ಗೊತ್ತಾ ?
    • Kxanvk ರಲ್ಲಿ ರಾಜ್ಯ BJPಗೆ ದಾರಿ ತೋರಿಸುವರಾರು?
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.