Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಶಾಸಕ ರೇವಣ್ಣನಿಗೆ ಜಾಮೀನು.
    ಅಪರಾಧ

    ಜೆಡಿಎಸ್ ಶಾಸಕ ರೇವಣ್ಣನಿಗೆ ಜಾಮೀನು.

    vartha chakraBy vartha chakraಮೇ 14, 202412 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.13:
    ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.
    ಸಾಕ್ಷಿಗಳ ನಾಶಕ್ಕೆ ಯತ್ನಿಸಬಾರದು, ದೇಶ ಬಿಟ್ಟು ಹೋಗಬಾರದು, ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದ ನ್ಯಾಯಾಲಯ ಜಾಮೀನು ನೀಡಿದೆ.
    ಜಾಮೀನು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, “ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ” ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರು, ಸುದೀರ್ಘವಾದ ವಾದ – ಪ್ರತಿವಾದ ಆಲಿಸಿದರು
    ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಸಿ ವಿ ನಾಗೇಶ್ ಹಾಗೂ ಪ್ರಾಸಿಕ್ಯೂಷನ್ ಪರ ಹೈಕೋರ್ಟ್ ಹಿರಿಯ ವಕೀಲೆ ಜಯನಾ ಕೊಠಾರಿ ಮತ್ತು ಅಶೋಕ್ ನಾಯಕ್ ವಾದ ಮಂಡಿಸಿದರು.
    ಎಸ್ ಐ ಟಿ ಪರವಾಗಿ ವಾದ ಮಂಡಿಸಿದ ವಕೀಲರು
    ನ್ಯಾಯಾಲಯ ಆರೋಪಿ ಪ್ರಭಾವಿ ಎಂದು ಅಂಶವನ್ನ ಪರಿಗಣಿಸಬೇಕು. ‌ ಇದು ಕೇವಲ ಮಹಿಳೆಯನ್ನು ಅಪಹರಿಸಿ ಬೆದರಿಕೆ ಹಾಕಿದ ಪ್ರಕರಣವಲ್ಲ.‌ ಅಪಹರಣವಾದ ಮಹಿಳೆ ಅತ್ಯಾಚಾರ ಪ್ರಕರಣ ಸಂತ್ರಸ್ತೆಯಾಗಿದ್ದು, ದೂರು ನೀಡದಂತೆ ಮಾಡಿದ ಯತ್ನವಿದು. ಅಲ್ಲದೆ ಇತರೆ ಮಹಿಳೆ ದೂರು ನೀಡಿದರೆ ತಮಗೆ ತೊಡಕಾಗಬಹುದು ಎಂಬ ಅಪಹರಿಸಲಾಗಿತ್ತು. ಸಾಕ್ಷಿಗಳ ಹೇಳಿಕೆ‌ ಇನ್ನೂ ದಾಖಲಿಸಿಕೊಳ್ಳಬೇಕು.‌ ಇತರೆ ಮಹಿಳೆಯರು ದೂರು ಕೊಡಬೇಕಾದರೆ ರೇವಣ್ಣಗೆ ಜಾಮೀನು ನೀಡಕೂಡದು ಎಸ್‌ಐಟಿ ಪರ ವಕೀಲರು ವಾದಿಸಿದರು.
    ಸುದೀರ್ಘವಾದ ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಸಾಕ್ಷಿ ನಾಶಪಡಿಸದಂತೆ ಸೂಚಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಹಾಗೆಯೇ ಎಸ್‌ಐಟಿ ತನಿಖೆಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಹೇಳಿದೆ.

    #hdrevanna #kumaraswamy #prajwalrevanna #sexcd bail ನ್ಯಾಯ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleತಿರುಕನ ಕನಸು ಕಾಣುತ್ತಿರುವ ಬಿಜೆಪಿ.
    Next Article ಸರ್ಕಾರ ಬೀಳಿಸಲು ಬಿಜೆಪಿ ಯತ್ನಿಸುವುದಿಲ್ಲ.
    vartha chakra
    • Website

    Related Posts

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    ಜುಲೈ 7, 2025

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    ಜುಲೈ 4, 2025

    12 ಪ್ರತಿಕ್ರಿಯೆಗಳು

    1. 8d27c on ಜೂನ್ 5, 2025 6:01 ಫೂರ್ವಾಹ್ನ

      cost cheap clomiphene without insurance can you get clomid without rx can i buy clomiphene clomid for sale uk can i get clomiphene prices how to buy clomiphene without dr prescription clomid prescription uk

      Reply
    2. generic cialis 20 mg on ಜೂನ್ 9, 2025 8:20 ಫೂರ್ವಾಹ್ನ

      I couldn’t weather commenting. Warmly written!

      Reply
    3. c diff treatment flagyl dose on ಜೂನ್ 11, 2025 2:32 ಫೂರ್ವಾಹ್ನ

      I’ll certainly bring to review more.

      Reply
    4. mvjt8 on ಜೂನ್ 18, 2025 10:26 ಫೂರ್ವಾಹ್ನ

      buy inderal 10mg online cheap – methotrexate 10mg tablet methotrexate pills

      Reply
    5. cq29v on ಜೂನ್ 23, 2025 11:17 ಫೂರ್ವಾಹ್ನ

      zithromax 500mg cheap – brand tindamax 500mg buy bystolic pills

      Reply
    6. ho9lk on ಜೂನ್ 25, 2025 11:11 ಫೂರ್ವಾಹ್ನ

      amoxiclav pills – atbioinfo.com buy acillin for sale

      Reply
    7. v5c1k on ಜೂನ್ 28, 2025 2:04 ಅಪರಾಹ್ನ

      order coumadin 5mg online cheap – https://coumamide.com/ losartan where to buy

      Reply
    8. gm2nj on ಜೂನ್ 30, 2025 11:18 ಫೂರ್ವಾಹ್ನ

      buy generic meloxicam – mobo sin buy generic meloxicam 7.5mg

      Reply
    9. boycn on ಜುಲೈ 2, 2025 9:19 ಫೂರ್ವಾಹ್ನ

      buy deltasone 10mg sale – https://apreplson.com/ buy deltasone 10mg

      Reply
    10. o24cf on ಜುಲೈ 3, 2025 12:34 ಅಪರಾಹ್ನ

      can i buy ed pills over the counter – buy ed pills no prescription hims ed pills

      Reply
    11. g2eyp on ಜುಲೈ 5, 2025 12:00 ಫೂರ್ವಾಹ್ನ

      buy amoxil paypal – comba moxi buy amoxil tablets

      Reply
    12. nslf0 on ಜುಲೈ 10, 2025 4:10 ಅಪರಾಹ್ನ

      how to buy diflucan – https://gpdifluca.com/# buy diflucan 200mg sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಬೆಂಗಳೂರು ಮಹಿಳೆಯರೇ ಹುಷಾರ್..

    ಬಾಗೇಪಲ್ಲಿ ಶಾಸಕರ ಆಸ್ತಿ ಎಲ್ಲೆಲ್ಲಿದೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 7phkt ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ.ಎಂ.ಬಸವರಾಜು ಸಸ್ಪೆಂಡ್
    • shvezppa ರಲ್ಲಿ ಗಂಡಾಂತರಕ್ಕೆ ಸಿಲುಕಿದ ಸಿದ್ದರಾಮಯ್ಯ.
    • 6mqaj ರಲ್ಲಿ ಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    Latest Kannada News

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    ಬೆಂಗಳೂರು ಮಹಿಳೆಯರೇ ಹುಷಾರ್..

    ಜುಲೈ 10, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅವ್ನ್ ಬರ್ತವ್ನೆ ಕಣ್ರೋ !
    Subscribe