Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೇಮ್ಸ್ ರೀ-ಎಂಟ್ರಿ
    ಸುದ್ದಿ

    ಜೇಮ್ಸ್ ರೀ-ಎಂಟ್ರಿ

    vartha chakraBy vartha chakraಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವಾದ್ಯಂತ ತೆರೆ ಕಂಡಿತ್ತು. ಈ ಚಿತ್ರದೊಂದಿಗೆ ಕರುನಾಡಿನ ಪ್ರೇಕ್ಷಕರು ಭಾವನಾತ್ಮಕವಾಗಿ ಕನೆಕ್ಟ್ ಆಗಿದ್ದರು. ಎಲ್ಲೆಡೆಯಿಂದ ಚಿತ್ರಕ್ಕೆ ಅದ್ಭುತ ಸ್ವಾಗತ ದೊರೆಯಿತು. ‘ಜೇಮ್ಸ್ ಜಾತ್ರೆ’ ಹೆಸರಿನಲ್ಲಿ ಅಭಿಮಾನಿಗಳು ಪುನೀತ್ ಚಿತ್ರವನ್ನು ಸಂಭ್ರಮಿಸಿದರು. ಪುನೀತ್ ಭಾಗದ ಚಿತ್ರೀಕರಣವಾಗಿದ್ದರೂ ಅಪ್ಪು ಡಬ್ಬಿಂಗ್ ಮಾಡಿರಲಿಲ್ಲ. ಹೀಗಾಗಿ ಚಿತ್ರತಂಡ ಶಿವರಾಜ್​ಕುಮಾರ್ ಧ್ವನಿಯಲ್ಲಿ ಚಿತ್ರವನ್ನು ರಿಲೀಸ್ ಮಾಡಿತ್ತು. ಆದರೆ ಪುನೀತ್ ಧ್ವನಿಯನ್ನು ಚಿತ್ರಕ್ಕೆ ಅಳವಡಿಸಲು ತಂಡ ಪ್ರಯತ್ನ ಮುಂದುವರೆಸಿತ್ತು. ಅಂತಿಮವಾಗಿ ಅದರಲ್ಲಿ ಯಶಸ್ವಿಯೂ ಆಯಿತು. ಪರಿಣಾಮವಾಗಿ ಇಂದಿನಿಂದ (ಏ.22) ‘ಜೇಮ್ಸ್’ ಅಪ್ಪು ಧ್ವನಿಯಲ್ಲೇ ರಾಜ್ಯಾದ್ಯಂತ ಪ್ರದರ್ಶನ ಕಾಣಲಿದೆ.
    ಇನ್ನು ಮುಂದೆ ಪುನೀತ್ ರಾಜ್​ಕುಮಾರ್ ಧ್ವನಿಯಲ್ಲಿಯೇ ಚಿತ್ರವನ್ನು ವೀಕ್ಷಿಸಬಹುದು. ಬೆಂಗಳೂರಿನ ಅನುಪಮಾ ಚಿತ್ರಮಂದಿರದಲ್ಲಿ ಅಪ್ಪು ಧ್ವನಿಯಲ್ಲಿಯೇ ಚಿತ್ರದ ಮೊದಲ ಪ್ರದರ್ಶನ ನಡೆಯಲಿದೆ. ಇದಲ್ಲದೇ ಹಲವೆಡೆ ಫ್ಯಾನ್ಸ್ ಶೋಗಳನ್ನು ಏರ್ಪಡಿಸಲಾಗಿದೆ.
    ಅಂದಹಾಗೆ ಧ್ವನಿ ತಂತ್ರಜ್ಞರು ಹಲವು ವರ್ಷಗಳಿಂದ ಈ ಬಗ್ಗೆ ಸಂಶೋಧನೆ ನಡೆಸುತ್ತಿದ್ದು, ಇದು ಅವರಿಗೆ ಸಿಕ್ಕ ಮೊದಲ ಜಯವಾಗಿದೆ. ಈ ಬಗ್ಗೆ ಇತ್ತೀಚೆಗೆ ಚಿತ್ರತಂಡ ಸಂತಸ ಹಂಚಿಕೊಂಡಿತ್ತು.

    Verbattle
    Verbattle
    Verbattle
    #appu #james #puneethrajkumar
    Share. Facebook Twitter Pinterest LinkedIn Tumblr Email WhatsApp
    Previous Articleಮುನಿಶ್ ಮೌದ್ಗಿಲ್ ಸ್ವಾವಲಂಬಿ
    Next Article ತಾಜ್ ಮೇಲೆ ಉಗ್ರರ ಕೆಂಗಣ್ಣು
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಫೆಬ್ರವರಿ 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bammls ರಲ್ಲಿ ಪ್ರಬುದ್ಧ ಸಾವಿನ ಬಗ್ಗೆ ಅನುಮಾನ.
    • Edwardwromi ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Ofmunx ರಲ್ಲಿ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಕ್ಕೆ ಸಿದ್ಧ.
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.