ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲಿನಲ್ಲೇ ಕೊಲೆಯಾದ ಪಾತಕಿ.
    Trending

    ಜೈಲಿನಲ್ಲೇ ಕೊಲೆಯಾದ ಪಾತಕಿ.

    vartha chakraBy vartha chakraಜೂನ್ 3, 202422 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಲ್ಹಾಪುರ,ಜೂ.3-ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮನೋಜ್ ಕುಮಾರ್ ಭನ್ವರ್ ಲಾಲ್ ಗುಪ್ತಾನನ್ನು ಸಹ ಕೈದಿಗಳೇ ಬರ್ಬರವಾಗಿ ಕೊಲೆ ಮಾಡಿದ್ದಾರೆ.
    ಕೊಲ್ಹಾಪುರದಲ್ಲಿರುವ ಕಲಾಂಬಾ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಮೊಹಮ್ಮದ್‌ ಅಲಿ ಖಾನ್‌ (59)ನನ್ನು ಐವರು ಕೈದಿಗಳು ಕೊಲೆಮಾಡಿದ್ದು,ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
    ಜೈಲಿನ ಬಾತ್‌ರೂಮ್‌ನಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ವಾಗ್ವಾದ ನಡೆದು ಇತರ ಕೈದಿಗಳು ಮನ್ನಾ ಅಲಿಯಾಸ್ ಮೊಹಮ್ಮದ್ ಅಲಿ ಮೇಲೆ ಹಲ್ಲೆಗೈದು ಹತ್ಯೆ ಮಾಡಿದ್ದಾರೆ.
    ಮೊಹಮ್ಮದ್‌ ಅಲಿ ಖಾನ್‌ ಸರಣಿ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯಾಗಿದ್ದಾನೆ. ಸ್ಫೋಟಕ್ಕೆ ಮೊದಲು ಭಯೋತ್ಪಾದಕರಿಗೆ ಆರ್ಡಿಎಕ್ಸ್ ಮತ್ತು ಶಸ್ತ್ರಾಸ್ತ್ರಗಳನ್ನು ತಲುಪಿಸಿದ ಆರೋಪ ಮೊಹಮ್ಮದ್ ಮೇಲಿದೆ. ಸದ್ಯ ಕೊಲ್ಹಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.
    ಕಲಂಬಾದ ಕೇಂದ್ರ ಕಾರಾಗೃಹದಲ್ಲಿದ್ದ ಮೊಹಮ್ಮದ್ ಅಲಿ ಖಾನ್ ಅವರನ್ನು ಭಾನುವಾರ ಬೆಳಿಗ್ಗೆ ಕೆಲವು ಕೈದಿಗಳು ಚರಂಡಿ ಮುಚ್ಚಳದಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೊಹಮ್ಮದ್ ಅಲಿ ನೀರಿನ ಟ್ಯಾಂಕ್ ಬಳಿ ಸ್ನಾನ ಮಾಡಲು ಹೋದಾಗ, 5 ಕೈದಿಗಳು ಒಟ್ಟಾಗಿ ಒಳಚರಂಡಿಗೆ ತಳ್ಳಿ ಹಲ್ಲೆ ನಡೆಸಿದ್ದರು. ಈ ವೇಳೆ ಒಳಚರಂಡಿಯಲ್ಲಿಟ್ಟಿದ್ದ ಕಬ್ಬಿಣದ ರಾಡ್‌ನಿಂದ ಖಾನ್‌ ತಲೆಗೆ ಬಲವಾಗಿ ಹೊಡೆದಿದ್ದಾರೆ. ಈ ವೇಳೆ ತೀವ್ರ ರಕ್ತಸ್ತ್ರಾವದಿಂದ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾದರೂ ಚಿಕಿತ್ಸೆ ಫಲಕಾರಿಯಾಗದೇ ಖಾನ್‌ ಮೃತಪಟ್ಟಿದ್ದಾನೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಇನ್ನು ಪಿಳ್ಳ್ಯ ಸುರೇಶ್ ಪಾಟೀಲ್, ಸಂದೀಪ್ ಶಂಕರ್, ದೀಪಕ್ ಖೋಟ್, ರಿತುರಾಜ್ ವಿನಾಯಕ್ ಮತ್ತು ಸೌರಭ್ ವಿಕಾಸ್ ಕೊಲೆಗೈದಿದ್ದಾರೆ.
    ದಾಳಿಕೋರರನ್ನು ಪ್ರತೀಕ್ ಅಲಿಯಾಸ್ ಪಿಲ್ಯ ಸುರೇಶ್ ಪಾಟೀಲ್, ದೀಪಕ್ ನೇತಾಜಿ ಖೋಟ್, ಸಂದೀಪ್ ಶಂಕರ್ ಚವಾಣ್, ಋತುರಾಜ್ ವಿನಾಯಕ್ ಇನಾಮದಾರ್ ಮತ್ತು ಸೌರಭ್ ವಿಕಾಸ್ ಎಂದು ಗುರುತಿಸಲಾಗಿದೆ. ಕೊಲ್ಲಾಪುರ ಪೊಲೀಸರು ಐವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.
    1993 ರ ಮಾರ್ಚ್ 12 ರಂದು‌‌ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನ 28 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಂಭವಿಸಿದ ಬೃಹತ್ ಸ್ಫೋಟದಲ್ಲಿ 50 ಮಂದಿ ಸಾವನ್ನಪ್ಪಿದರು. ಅರ್ಧ ಗಂಟೆಯ ನಂತರ, ಕಾರಿನಲ್ಲಿ ಎರಡನೇ ಸ್ಫೋಟ ಸಂಭವಿಸಿತು ಮತ್ತು ನಂತರ ಒಂದರ ನಂತರ ಒಂದರಂತೆ ಸರಣಿ ಸ್ಫೋಟಗಳು ಪ್ರಾರಂಭವಾದವು. ಎರಡು ಗಂಟೆಗಳಲ್ಲಿ ಮುಂಬೈನ 12 ಸ್ಥಳಗಳಲ್ಲಿ 13 ಸ್ಫೋಟಗಳು ಸಂಭವಿಸಿವೆ. ಈ ಸರಣಿ ಸ್ಫೋಟಗಳಲ್ಲಿ 257 ಜನರು ಸಾವನ್ನಪ್ಪಿದ್ದರು ಮತ್ತು 713 ಜನರು ಗಾಯಗೊಂಡಿದ್ದರು.

    Verbattle
    Verbattle
    Verbattle
    crime Karnataka News ಅಪಘಾತ ಅಪರಾಧ ಸುದ್ದಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದು ಯಾರಿಗೆ.?
    Next Article ವಿಧಾನ ಪರಿಷತ್ ಗೆ ಅವಿರೋಧ ಆಯ್ಕೆ.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    22 ಪ್ರತಿಕ್ರಿಯೆಗಳು

    1. Tzuydn on ಫೆಬ್ರವರಿ 14, 2026 3:23 ಫೂರ್ವಾಹ್ನ

      casino mcluck mcluckcasinogm.com mcluck РўРҐ

      Reply
    2. Epggmg on ಫೆಬ್ರವರಿ 16, 2026 7:18 ಅಪರಾಹ್ನ

      As a outstanding standing in sweepstakes casinos, play wow vegas casino provides an all-embracing library of games and everyday honorarium drops. Millions bear joined in support of its light-complexioned combination, carefree redemptions, and purely entertainment-driven experience.

      Reply
    3. Epggmg on ಫೆಬ್ರವರಿ 16, 2026 7:21 ಅಪರಾಹ್ನ

      As a outstanding standing in sweepstakes casinos, play wow vegas casino provides an all-embracing library of games and everyday honorarium drops. Millions bear joined in support of its light-complexioned combination, carefree redemptions, and purely entertainment-driven experience.

      Reply
    4. Epggmg on ಫೆಬ್ರವರಿ 16, 2026 7:24 ಅಪರಾಹ್ನ

      As a outstanding standing in sweepstakes casinos, play wow vegas casino provides an all-embracing library of games and everyday honorarium drops. Millions bear joined in support of its light-complexioned combination, carefree redemptions, and purely entertainment-driven experience.

      Reply
    5. Epggmg on ಫೆಬ್ರವರಿ 16, 2026 7:27 ಅಪರಾಹ್ನ

      As a outstanding standing in sweepstakes casinos, play wow vegas casino provides an all-embracing library of games and everyday honorarium drops. Millions bear joined in support of its light-complexioned combination, carefree redemptions, and purely entertainment-driven experience.

      Reply
    6. Epggmg on ಫೆಬ್ರವರಿ 16, 2026 7:30 ಅಪರಾಹ್ನ

      As a outstanding standing in sweepstakes casinos, play wow vegas casino provides an all-embracing library of games and everyday honorarium drops. Millions bear joined in support of its light-complexioned combination, carefree redemptions, and purely entertainment-driven experience.

      Reply
    7. Scqegb on ಫೆಬ್ರವರಿ 18, 2026 4:36 ಫೂರ್ವಾಹ್ನ

      Open new horizons in the world of online gambling. In crowncoins casino, high odds and live dealers await you. Win more with us!

      Reply
    8. Scqegb on ಫೆಬ್ರವರಿ 18, 2026 4:39 ಫೂರ್ವಾಹ್ನ

      Open new horizons in the world of online gambling. In crowncoins casino, high odds and live dealers await you. Win more with us!

      Reply
    9. Scqegb on ಫೆಬ್ರವರಿ 18, 2026 4:42 ಫೂರ್ವಾಹ್ನ

      Open new horizons in the world of online gambling. In crowncoins casino, high odds and live dealers await you. Win more with us!

      Reply
    10. Scqegb on ಫೆಬ್ರವರಿ 18, 2026 4:44 ಫೂರ್ವಾಹ್ನ

      Open new horizons in the world of online gambling. In crowncoins casino, high odds and live dealers await you. Win more with us!

      Reply
    11. Oqgvdb on ಫೆಬ್ರವರಿ 20, 2026 5:54 ಅಪರಾಹ್ನ

      The candy chaos never stops in Sweet Bonanza — tumble after tumble builds massive win potential. Multipliers sweet bonanza candyland stack up fast during the bonus round for truly epic payouts. Spin and savor the victory!

      Reply
    12. Jlmnlq on ಫೆಬ್ರವರಿ 24, 2026 11:15 ಅಪರಾಹ್ನ

      Thunderous thrills in every triumphant turn. play buffalo slots online delivers herds of hits, scatters, and progressive power. Win big!

      Reply
    13. Jlmnlq on ಫೆಬ್ರವರಿ 24, 2026 11:17 ಅಪರಾಹ್ನ

      Thunderous thrills in every triumphant turn. play buffalo slots online delivers herds of hits, scatters, and progressive power. Win big!

      Reply
    14. Jbnghr on ಫೆಬ್ರವರಿ 27, 2026 2:21 ಫೂರ್ವಾಹ್ನ

      Chumba Casino delivers big fun with zero risk. Claim your free chumba casino free sweeps bonus and play top-tier slots anytime. Real rewards are waiting — start spinning!

      Reply
    15. Jbnghr on ಫೆಬ್ರವರಿ 27, 2026 2:24 ಫೂರ್ವಾಹ್ನ

      Chumba Casino delivers big fun with zero risk. Claim your free chumba casino free sweeps bonus and play top-tier slots anytime. Real rewards are waiting — start spinning!

      Reply
    16. Jbnghr on ಫೆಬ್ರವರಿ 27, 2026 2:26 ಫೂರ್ವಾಹ್ನ

      Chumba Casino delivers big fun with zero risk. Claim your free chumba casino free sweeps bonus and play top-tier slots anytime. Real rewards are waiting — start spinning!

      Reply
    17. Jbnghr on ಫೆಬ್ರವರಿ 27, 2026 2:29 ಫೂರ್ವಾಹ್ನ

      Chumba Casino delivers big fun with zero risk. Claim your free chumba casino free sweeps bonus and play top-tier slots anytime. Real rewards are waiting — start spinning!

      Reply
    18. Jbnghr on ಫೆಬ್ರವರಿ 27, 2026 2:31 ಫೂರ್ವಾಹ್ನ

      Chumba Casino delivers big fun with zero risk. Claim your free chumba casino free sweeps bonus and play top-tier slots anytime. Real rewards are waiting — start spinning!

      Reply
    19. Dzrgdp on ಮಾರ್ಚ್ 1, 2026 8:55 ಫೂರ್ವಾಹ್ನ

      Tired of slow fiat casinos? stake rakeback code gives you instant crypto action and real high limits. Join the revolution today.

      Reply
    20. Uohinm on ಮಾರ್ಚ್ 5, 2026 4:14 ಅಪರಾಹ್ನ

      Originalni generika za zlomek ceny originalu > opravdovalekarna.cz
      expresni dodani

      Reply
    21. Uohinm on ಮಾರ್ಚ್ 5, 2026 4:17 ಅಪರಾಹ್ನ

      Originalni generika za zlomek ceny originalu > opravdovalekarna.cz
      expresni dodani

      Reply
    22. Uohinm on ಮಾರ್ಚ್ 5, 2026 4:20 ಅಪರಾಹ್ನ

      Originalni generika za zlomek ceny originalu > opravdovalekarna.cz
      expresni dodani

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uuopsz ರಲ್ಲಿ ಹೈ ಕೋರ್ಟ್ ಕಾರ್ಯ ಕಲಾಪಗಳಿಗೆ ದಸರಾ ರಜೆ
    • Efmmxn ರಲ್ಲಿ ಅನ್ನಭಾಗ್ಯ ಕಾರ್ಡ್ ಗೆ ದುಡ್ಡು ಕೊಡುವುದಿಲ್ಲ
    • HenrySom ರಲ್ಲಿ ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.