Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಟ್ರಾಫಿಕ್ ದಂಡ ಪಾವತಿ ಮುನ್ನ ಎಚ್ಚರ !
    Viral

    ಟ್ರಾಫಿಕ್ ದಂಡ ಪಾವತಿ ಮುನ್ನ ಎಚ್ಚರ !

    vartha chakraBy vartha chakraಆಗಷ್ಟ್ 25, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.25-ಸಂಚಾರ ನಿಯಮ ಉಲ್ಲಂಘನೆಗೆ ರಿಯಾಯಿತಿ ದೊರೆತಿರುವ ಅತುರದಲ್ಲಿ ಸೈಬರ್‌ ಕಳ್ಳರು ಕಳುಹಿಸಿದ್ದ ಯಾವುದೋ ಲಿಂಕ್‌ ಗೆ ಹಣಕ್ಕೆ ಕಳುಹಿಸಿ ಸಾಫ್ಟ್‌ವೇರ್ ಇಂಜಿನಿಯರ್ ರೊಬ್ಬರು 2.65 ಲಕ್ಷ ರೂ ಕಳೆದುಕೊಂಡಿದ್ದಾರೆ.
    ಸಂಚಾರ ಪೊಲೀಸರು ಶೇ 50 ರಿಯಾಯಿತಿ ನೀಡಿ ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ವಾಹನ ಸವಾರರ ಮೊಬೈಲ್ ನಂಬರ್‌ಗಳಿಗೆ ಕೆಲ ಲಿಂಕ್‌ಗಳು, ಎಪಿಕೆ ಫೈಲ್‌ಗಳನ್ನು ಕಳುಹಿಸಿ ವಾಹನಗಳ ದಂಡವನ್ನು ಚೆಕ್‌ ಮಾಡಿಕೊಳ್ಳಿ. ಹಾಗೆಯೇ ಇಲ್ಲೇ ದಂಡ ಕಟ್ಟಬಹುದು ಎಂಬ ಮೆಸೇಜ್‌ಗಳನ್ನು ಕಳುಹಿಸುತ್ತಿದ್ದಾರೆ.
    ವಂಚಕರ ಮೆಸೇಜ್‌ಗಳನ್ನು ನಂಬಿದ ಹಲವರು ಅದನ್ನು ಓಪನ್ ಮಾಡಿದ ತಕ್ಷಣ ಅಕೌಂಟ್ ನಲ್ಲಿದ್ದ ಹಣ ಮಾಯವಾಗುತ್ತದೆ. ಕೊಡಿಗೇಹಳ್ಳಿ ವ್ಯಾಪ್ತಿಯ ಟೆಕ್ಕಿಯೊಬ್ಬರಿಗೆ ಸೈಬರ್ ವಂಚಕರು ಓಪನ್ ಮಾಡಿ ನಿಮ್ಮ ವಾಹನದ ಸಂಚಾರ ನಿಯಮದ ಉಲ್ಲೇಖವಿದೆಯ ದಂಡ‌ ಎಷ್ಟಿದೆ ಚೆಕ್ ಮಾಡಿಕೊಳ್ಳಿ ಅಂತಾ ಎಪಿಕೆ ಫೈಲ್‌ ಕಳುಹಿಸಿದ್ದರು.
    ಆ ಮಸೇಜ್ ನಂಬಿದ ಟೆಕ್ಕಿ ಆ ಲಿಂಕ್ ನ ಓಪನ್ ಮಾಡಿದ ಕೆಲವೇ ನಿಮಿಷಗಳಲ್ಲಿ ಖಾತೆಯಲ್ಲಿದ್ದ 2.65 ಲಕ್ಷ ರೂ. ಹಣವನ್ನು ಸೈಬರ್ ವಂಚಕರು ಎಗರಿಸಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಮುರಳಿ ದೂರು ನೀಡಿದ್ದಾರೆ.
    ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸಬಹುದು.
    ಹಲವು ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಉಳಿಸಿಕೊಂಡವರಿಗೆ ಈ ರಿಯಾಯಿತಿ ನೀಡಲಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಿಸಿ ಮೊತ್ತದ ದಂಡ ಸಂಗ್ರಹಿಸಿತ್ತು. ಈ ಆದೇಶದಂತೆ ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.

    Verbattle
    Verbattle
    Verbattle
    ನಿಯಮ ಉಲ್ಲಂಘನೆ ಬೆಂಗಳೂರು ಸಂಚಾರ ನಿಯಮ ಉಲ್ಲಂಘನೆ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಧರ್ಮಸ್ಥಳಕ್ಕೆ ಬುರುಡೆ ಬಂದಿದ್ದು ಎಲ್ಲಿಂದ ಗೊತ್ತಾ ?
    Next Article ಬಿಜೆಪಿಯಿಂದ ಧರ್ಮಸ್ಥಳ ಚಲೋ
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • rutor darknet ರಲ್ಲಿ ಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    • VaughnRug ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.