ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಠಕ್ಕರ್ ಕೊಡಲು ರೆಡಿಯಾದ ಜೆಡಿಎಸ್.
    ರಾಜಕೀಯ

    ಠಕ್ಕರ್ ಕೊಡಲು ರೆಡಿಯಾದ ಜೆಡಿಎಸ್.

    vartha chakraBy vartha chakraಡಿಸೆಂಬರ್ 6, 2024Updated:ಡಿಸೆಂಬರ್ 6, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ದಳಪತಿಗಳ ಭದ್ರಕೋಟೆ ಮಾಜಿ ಪ್ರಧಾನಿ ದೇವೇಗೌಡರ ತವರು ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸಿದ ಶಕ್ತಿ ಪ್ರದರ್ಶನಕ್ಕೆ ಭರ್ಜರಿಯಾಗಿ ದುರ್ಗೆಟು ನೀಡಲು ಜೆಡಿಎಸ್ ಸಜ್ಜುಗೊಂಡಿದೆ.
    ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಸೇರಿದಂತೆ ಇತ್ತೀಚೆಗೆ ನಡೆದ ಮೂರು ಉಪಚುನಾವಣೆ ಸೋಲಿನಿಂದ ಜೆಡಿಎಸ್ ಮೈತ್ರಿಕೂಟ ಅಧೀರಗೊಂಡಿಲ್ಲ ಕಾರ್ಯಕರ್ತರಲ್ಲಿ ಇನ್ನೂ ಹೆಚ್ಚು ಉತ್ಸಾಹ ಮೂಡಿದೆ ಎಂಬ ಸಂದೇಶ ರವಾನಿಸುವ ದೃಷ್ಟಿಯಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ.
    ಕೇಂದ್ರ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರ ಹುಟ್ಟು ಹಬ್ಬದ ಹೆಸರಿನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಶಕ್ತಿ ಪ್ರದರ್ಶನ ನಡೆಸಲು ಸಜ್ಜುಗೊಂಡಿವೆ.
    ಬಿಜೆಪಿ ರಾಷ್ಟ್ರೀಯ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದ್ದು ಕಾಂಗ್ರೆಸ್ ಹಾಸನದಲ್ಲಿ ನಡೆಸಿದ ಸಮಾವೇಶವನ್ನು ಮೀರಿಸುವ ರೀತಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆಗಳು ಆರಂಭಗೊಂಡಿವೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಈ ಮೂಲಕ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಹಳೆ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಪ್ರಾಬಲ್ಯ ಸಾಧಿಸಲು ಈ ಸಮಾವೇಶದ ಮೂಲಕ ಕಾರ್ಯತಂತ್ರ ರೂಪಿಸಲು ಸಿದ್ದತೆ ನಡೆಯುತ್ತಿದೆ
    ಡಿ.15 ರಂದು ಮಂಡ್ಯದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮಕ್ಕೆ ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸುವ ಗುರಿಯನ್ನು ಜೆಡಿಎಸ್ ನಾಯಕರು ಹೊಂದಿದ್ದಾರೆ. ಆ ಮೂಲಕ ಚನ್ನಪಟ್ಟಣ ಸೋಲಿನ ಹತಾಶೆಯಲ್ಲಿರುವ ಜೆಡಿಎಸ್ ಕಾರ್ಯಕರ್ತರಿಗೆ ಹುರಿದುಂಬಿಸುವ ಹಾಗೂ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಪಕ್ಷಗಳ ಪ್ರಾಬಲ್ಯ ಕುಗ್ಗದಂತೆ, ಗಟ್ಟಿಗೊಳಿಸಲು ಚಿಂತಿಸಲಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಜೆಡಿಎಸ್ ದೇವೇಗೌಡ ಬಿಜೆಪಿ ಬೆಂಗಳೂರು ಮೈ ಮೈಸೂರು ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Article‘ಭ್ರಷ್ಟಾಚಾರದಲ್ಲಿ ಗಂಡು- ಹೆಣ್ಣು ಸರಿ ಸಮನಾಗಿ ಸಾಧನೆ ಮಾಡುತ್ತಿದ್ದಾರೆ.
    Next Article ಬೆಳಗಾವಿ ಅಧಿವೇಶನಕ್ಕೆ ಎಷ್ಟು ಖರ್ಚಾಗುತ್ತದೆ ಗೊತ್ತಾ.
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    1 ಟಿಪ್ಪಣಿ

    1. Etfegw on ಮಾರ್ಚ್ 16, 2026 11:22 ಫೂರ್ವಾಹ್ನ

      Tule Betano VIP:ksi jo ensimmäisestä päivästä. Avaa jopa €500 tervetuliaisbonus https://betanogame.org/fi/ ja nauti eksklusiivisista live-kasinopeleistä. Voita isosti ja nosta rahat nopeasti.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Fbimqj ರಲ್ಲಿ ಇವರೇ ನೋಡಿ ಯುವ ಕಾಂಗ್ರೆಸ್ ಸಾರಥಿ
    • Crtmso ರಲ್ಲಿ ಅಧಿಕಾರ ಹಂಚಿಕೆ ಸೂತ್ರ ಬಹಿರಂಗಪಡಿಸಿದ ತನ್ವೀರ್ ಸೇಠ್.
    • melbet_reki ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.