Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಠಾಣೆಗೆ ಬರಲು ನಕರಾ – ಹೊತ್ತುಕೊಂಡು ಹೋದ ಪೊಲೀಸ್
    ಸುದ್ದಿ

    ಠಾಣೆಗೆ ಬರಲು ನಕರಾ – ಹೊತ್ತುಕೊಂಡು ಹೋದ ಪೊಲೀಸ್

    vartha chakraBy vartha chakraಫೆಬ್ರವರಿ 5, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.5-

    ಮನೆಗಳ್ಳನ ಕೃತ್ಯಕ್ಕೆ ಸಾಥ್​ ನೀಡಿದ ಆರೋಪದ ಮೇಲೆ ವಿವೇಕನಗರ ಪೊಲೀಸರು ಬಂಧಿಸಲು ಹೋದಾಗ ಗಿರವಿ ಅಂಗಡಿ ಮಾಲೀಕ ಹೈಡ್ರಾಮ ಮಾಡಿರುವ ಘಟನೆ ನಡೆದಿದೆ. ಪೊಲೀಸ್​ ಠಾಣೆಗೆ ಬರಲು ಒಪ್ಪದೇ ಪಟ್ಟು ಹಿಡಿದು ಅಂಗಡಿ ಒಳಗೆ ಕುಳಿತಿದ್ದ ಮಾಲೀಕನನ್ನು ಬಿಡದೆ ಪೊಲೀಸರು ಹೊತ್ತುಕೊಂಡು ಹೋಗಿದ್ದಾರೆ.

    ಭವರ್ ಲಾಲ್ (51) ಬಂಧಿತ ಗಿರಿವಿ ಅಂಗಡಿ ಮಾಲೀಕನಾಗಿದ್ದಾನೆ. ಬಂಧನದ ವೇಳೆ ಈತ ಹೈಡ್ರಾಮ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಈ ಭವರ್​ ಲಾಲ್, ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಬಳಿ ಚಿನ್ನ ಖರೀದಿಸುತ್ತಿದ್ದ. ಇದರ ನಡುವೆ ಖದೀಮ ಶ್ರೀನಿವಾಸ್ ಅಲಿಯಾಸ್ ಅಪ್ಪುನನ್ನು ವಿವೇಕನಗರ ಠಾಣಾ ಪೊಲೀಸರು ಬಂಧಿಸಿದ್ದರು.

    ವಿಚಾರಣೆ ವೇಳೆ ಆತ 15 ಮನೆಗಳಲ್ಲಿ ಕಳ್ಳತನ ಮಾಡಿರುವುದು ಪತ್ತೆಯಾಯಿತು. ಇದಾದ ಬಳಿಕ ಖದೀಮ ಚಿನ್ನವನ್ನು ಮಾರಿದ ಮೂಲವನ್ನು ಪೊಲೀಸರು ಹುಡುಕಲು ಆರಂಭಿಸಿದರು. ಈ ವೇಳೆ ಭವರ್ ಲಾಲ್ ಮಾಹಿತಿ ಪೊಲೀಸರಿಗೆ ಸಿಕ್ಕಿತು. ಭವರ್ ಲಾಲ್​ ಬಳಿ ತೆರಳಿದ ಪೊಲೀಸರು ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಿದ್ದರು. ಆದರೆ, ಪೊಲೀಸರ ವಿಚಾರಣೆಗೆ ಸ್ಪಂದಿಸದ ಭವರ್ ಲಾಲ್, ಉದ್ಧಟತನ ಮೆರೆದಿದ್ದ. ವಿಚಾರಣೆಗೆ ಬರುವಂತೆ ಹಲವು ಬಾರಿ ಕೇಳಿಕೊಂಡರೂ  ಕ್ಯಾರೆ ಎನ್ನುತ್ತಿರಲಿಲ್ಲ.

    ಈ ಹಿನ್ನೆಲೆಯಲ್ಲಿ ಆತನನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಭವರ್​ ಲಾಲ್​ ಬಂಧನ ಸುಲಭವಾಗಿರಲಿಲ್ಲ. ಬಂಧನದ ವೇಳೆ ಆತನ ಮನೆಯಲ್ಲಿ ಭಾರೀ ಹೈಡ್ರಾಮವೇ ನಡೆಯಿತು. ಆತನ ಕುಟುಂಬಸ್ಥರು ಸಹ ಬಂಧನಕ್ಕೆ ವಿರೋಧಿಸಿ, ಪೊಲೀಸರಿಗೆ ಅಡ್ಡಿಪಡಿಸಿದರು. ಏನೇ ಹೇಳಿದರೂ ಭವರ್​ ಲಾಲ್​ ಮಾತ್ರ ಅಂಗಡಿ ಬಿಟ್ಟು ಹೊರಗೆ ಬರುತ್ತಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಪೊಲೀಸ್​ ಸಿಬ್ಬಂದಿ ಅಂಗಡಿ ಒಳಗೆ ಇಳಿದು ಭವರ್​ ಲಾಲ್​ನನ್ನು ಹೊತ್ತುಕೊಂಡು ಹೋಗಿದ್ದಾರೆ. ಇದಕ್ಕೆ ಸಂಬಂಧಿಸಿದ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದ್ದು, ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    Verbattle
    Verbattle
    Verbattle
    Bangalore crime News ಕಳ್ಳತನ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಭಯೋತ್ಪಾದನಾ ಕೃತ್ಯದ ಸಂಚು ಬಯಲು
    Next Article C M Ibrahim ಗೆ ಜೋಕರ್ ಪಾತ್ರ
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Ozyzgk on ಫೆಬ್ರವರಿ 13, 2026 2:07 ಫೂರ್ವಾಹ್ನ

      mgm gambling online casino betmgm play betmgm va

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • 777bet_tnen ರಲ್ಲಿ ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    • Tracymix ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.