ಬೆಂಗಳೂರು,ಫೆ.5-
ಮನೆಗಳ್ಳನ ಕೃತ್ಯಕ್ಕೆ ಸಾಥ್ ನೀಡಿದ ಆರೋಪದ ಮೇಲೆ ವಿವೇಕನಗರ ಪೊಲೀಸರು ಬಂಧಿಸಲು ಹೋದಾಗ ಗಿರವಿ ಅಂಗಡಿ ಮಾಲೀಕ ಹೈಡ್ರಾಮ ಮಾಡಿರುವ ಘಟನೆ ನಡೆದಿದೆ. ಪೊಲೀಸ್ ಠಾಣೆಗೆ ಬರಲು ಒಪ್ಪದೇ ಪಟ್ಟು ಹಿಡಿದು ಅಂಗಡಿ ಒಳಗೆ ಕುಳಿತಿದ್ದ ಮಾಲೀಕನನ್ನು ಬಿಡದೆ ಪೊಲೀಸರು ಹೊತ್ತುಕೊಂಡು ಹೋಗಿದ್ದಾರೆ.
ಭವರ್ ಲಾಲ್ (51) ಬಂಧಿತ ಗಿರಿವಿ ಅಂಗಡಿ ಮಾಲೀಕನಾಗಿದ್ದಾನೆ. ಬಂಧನದ ವೇಳೆ ಈತ ಹೈಡ್ರಾಮ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಭವರ್ ಲಾಲ್, ಮನೆಗಳ್ಳತನ ಮಾಡುತ್ತಿದ್ದ ಆರೋಪಿಯ ಬಳಿ ಚಿನ್ನ ಖರೀದಿಸುತ್ತಿದ್ದ. ಇದರ ನಡುವೆ ಖದೀಮ ಶ್ರೀನಿವಾಸ್ ಅಲಿಯಾಸ್ ಅಪ್ಪುನನ್ನು ವಿವೇಕನಗರ ಠಾಣಾ ಪೊಲೀಸರು ಬಂಧಿಸಿದ್ದರು.
ವಿಚಾರಣೆ ವೇಳೆ ಆತ 15 ಮನೆಗಳಲ್ಲಿ ಕಳ್ಳತನ ಮಾಡಿರುವುದು ಪತ್ತೆಯಾಯಿತು. ಇದಾದ ಬಳಿಕ ಖದೀಮ ಚಿನ್ನವನ್ನು ಮಾರಿದ ಮೂಲವನ್ನು ಪೊಲೀಸರು ಹುಡುಕಲು ಆರಂಭಿಸಿದರು. ಈ ವೇಳೆ ಭವರ್ ಲಾಲ್ ಮಾಹಿತಿ ಪೊಲೀಸರಿಗೆ ಸಿಕ್ಕಿತು. ಭವರ್ ಲಾಲ್ ಬಳಿ ತೆರಳಿದ ಪೊಲೀಸರು ತನಿಖೆಗೆ ಸಹಕರಿಸುವಂತೆ ಸೂಚನೆ ನೀಡಿದ್ದರು. ಆದರೆ, ಪೊಲೀಸರ ವಿಚಾರಣೆಗೆ ಸ್ಪಂದಿಸದ ಭವರ್ ಲಾಲ್, ಉದ್ಧಟತನ ಮೆರೆದಿದ್ದ. ವಿಚಾರಣೆಗೆ ಬರುವಂತೆ ಹಲವು ಬಾರಿ ಕೇಳಿಕೊಂಡರೂ ಕ್ಯಾರೆ ಎನ್ನುತ್ತಿರಲಿಲ್ಲ.
ಈ ಹಿನ್ನೆಲೆಯಲ್ಲಿ ಆತನನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಭವರ್ ಲಾಲ್ ಬಂಧನ ಸುಲಭವಾಗಿರಲಿಲ್ಲ. ಬಂಧನದ ವೇಳೆ ಆತನ ಮನೆಯಲ್ಲಿ ಭಾರೀ ಹೈಡ್ರಾಮವೇ ನಡೆಯಿತು. ಆತನ ಕುಟುಂಬಸ್ಥರು ಸಹ ಬಂಧನಕ್ಕೆ ವಿರೋಧಿಸಿ, ಪೊಲೀಸರಿಗೆ ಅಡ್ಡಿಪಡಿಸಿದರು. ಏನೇ ಹೇಳಿದರೂ ಭವರ್ ಲಾಲ್ ಮಾತ್ರ ಅಂಗಡಿ ಬಿಟ್ಟು ಹೊರಗೆ ಬರುತ್ತಿರಲಿಲ್ಲ. ಇದರಿಂದ ಸಿಟ್ಟಿಗೆದ್ದ ಪೊಲೀಸ್ ಸಿಬ್ಬಂದಿ ಅಂಗಡಿ ಒಳಗೆ ಇಳಿದು ಭವರ್ ಲಾಲ್ನನ್ನು ಹೊತ್ತುಕೊಂಡು ಹೋಗಿದ್ದಾರೆ. ಇದಕ್ಕೆ ಸಂಬಂಧಿಸಿದ ದೃಶ್ಯ ಮೊಬೈಲ್ನಲ್ಲಿ ಸೆರೆಯಾಗಿದ್ದು, ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
16 ಪ್ರತಿಕ್ರಿಯೆಗಳು
where can i get generic clomiphene without prescription clomiphene price get generic clomiphene without rx buy generic clomiphene without dr prescription can i buy generic clomid without dr prescription can i get cheap clomid no prescription order generic clomid without a prescription
More posts like this would create the online space more useful.
This is the description of serenity I enjoy reading.
oral inderal 20mg – brand inderal 20mg methotrexate drug
amoxil usa – buy ipratropium 100mcg without prescription buy generic combivent for sale
buy augmentin 1000mg sale – https://atbioinfo.com/ order ampicillin for sale
order nexium for sale – anexa mate buy esomeprazole 20mg
generic warfarin 5mg – https://coumamide.com/ oral cozaar 50mg
brand mobic – https://moboxsin.com/ order generic meloxicam 15mg
prednisone 20mg usa – corticosteroid deltasone usa
sexual dysfunction – fast ed to take site erection problems
how to buy forcan – https://gpdifluca.com/# brand fluconazole 100mg
how to buy cenforce – order cenforce online cheap buy cenforce 100mg pill
how much does cialis cost at cvs – ciltad gn cialis how to use
cialis drug interactions – cialis for daily use reviews cialis commercial bathtub
buy ranitidine for sale – site zantac oral