Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    ಸುದ್ದಿ

    ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.

    vartha chakraBy vartha chakraಡಿಸೆಂಬರ್ 26, 2024Updated:ಡಿಸೆಂಬರ್ 26, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಡಿ.26-ಟ್ರಾಯ್ ಹೆಸರಿನಲ್ಲಿ ಕರೆ ಮಾಡಿ ವ್ಯಕ್ತಿಯೊಬ್ಬರಿಗೆ ಡಿಜಿಟಲ್ ಅರೆಸ್ಟ್​ ಮಾಡಿ 1.71 ಕೋಟಿ ವಂಚನೆ ನಡೆಸಿದ್ದ ಸೈಬರ್ ವಂಚಕನನ್ನು ನಗರದ ಸಿಇಎನ್ ಕ್ರೈಂ ಪೊಲೀಸರು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಕೇರಳದ ಕೋಯಿಕೋಡ್ ಮೂಲದ ಆಕಾಶ್ ಎ. (22) ಬಂಧಿತ ಆರೋಪಿಯಾಗಿದ್ದಾನೆ, ಪ್ರಕರಣದಲ್ಲಿ, ಅಪರಿಚಿತ ವ್ಯಕ್ತಿಯು ಟ್ರಾಯ್ ನಿಂದ ಪ್ರತಿನಿಧಿಸಿ ಕರೆ ಮಾಡುವುದಾಗಿ ಪರಿಚಯಿಸಿಕೊಂಡಿದ್ದ. ಆ ಬಳಿಕ ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್​​ ರಿಜಿಸ್ಟರ್ ಆಗಿದ್ದು, ಮುಂಬೈನ ಅಂಧೇರಿ(ಇ)ಯಲ್ಲಿ ಹಲವು ಕಾನೂನುಬಾಹಿರ ಚಟುವಟಿಕೆಗೆ ಬಳಸಲಾಗಿದೆ.
    ಮಾರ್ಕೆಟಿಂಗ್ ನೆಪದಲ್ಲಿ ನಿಮಗೆ ಸಂಬಂಧಿಸಿದ ಮೊಬೈಲ್ ನಂಬರ್​ನಿಂದ ಕರೆ ಮಾಡಿ ಕಿರುಕುಳ ಕೊಡುತ್ತಿರುವ ಬಗ್ಗೆ ಎಫ್​ಐಆರ್​ ದಾಖಲಾಗಿದೆ ಎಂದು ಹೆದರಿಸಿರುವ ಬಗ್ಗೆ ದೂರು ದಾಖಲಾಗಿತ್ತು.
    ಅಲ್ಲದೇ, ಕೂಡಲೇ ಅಂಧೇರಿ(ಇ) ಪೊಲೀಸ್ ಠಾಣೆಗೆ ಸಂಪರ್ಕಿಸಬೇಕು, ಇಲ್ಲದಿದ್ದಲ್ಲಿ ನಿಮ್ಮ ಮೊಬೈಲ್ ನಂಬರ್​​ ಸೇವೆಯನ್ನು 2 ಗಂಟೆಗಳಲ್ಲಿ ಕೊನೆಗೊಳಿಸಲಾಗುವುದು ಎಂಬುದಾಗಿ ಬೆದರಿಸಿದ್ದ. ಜೊತೆಗೆ, ಅಂಧೇರಿಯ ಕೆನರಾ ಬ್ಯಾಂಕ್​ನಲ್ಲಿ ನಿಮ್ಮ ಹೆಸರಿನಲ್ಲಿ ಖಾತೆ ತೆರೆದು ವಂಚನೆಗೆ ಬಳಸಲಾಗಿದೆ. ಇದಕ್ಕೆ ಐಡೆಂಟಿಟಿ ಬಳಸಿ ಸಿಮ್ ಖರೀದಿಸಲಾಗಿದ್ದು, ಹಾಗಾಗಿ ನಿಮ್ಮನ್ನು ಬಂಧಿಸಲಾಗುವುದು ಎಂದು ತಿಳಿಸಿ, ಡಿಜಿಟಲ್ ಆರೆಸ್ಟ್ ಮಾಡುವುದಾಗಿ ನಂಬಿಸಿದ್ದಾನೆ. ಆ ಬಳಿಕ ಹಂತ, ಹಂತವಾಗಿ ಒಟ್ಟು 1 ಕೋಟಿ 71 ಲಕ್ಷ ರೂ. ಹಣವನ್ನು ಪಡೆದು ವಂಚನೆ ಮಾಡಲಾಗಿದೆ ಎಂದು ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಆಕಾಶ್ ಎಂಬಾತನನ್ನು ಕೇರಳಕ್ಕೆ ತೆರಳಿ ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್‌ ಅಗರ್ವಾಲ್ ತಿಳಿಸಿದ್ದಾರೆ.

    Bangalore BJP Congress Government Karnataka News Politics Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಈ 14 ರಸ್ತೆಗಳಲ್ಲಿ ಏನಾಗಲಿದೆ ಗೊತ್ತಾ.
    Next Article ತಿರುಪತಿ ದರ್ಶನ ಹೆಸರಲ್ಲಿ ಶಾಸಕರಿಗೆ ಪಂಗನಾಮ.
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.

    ಜೂನ್ 19, 2025

    7 ಪ್ರತಿಕ್ರಿಯೆಗಳು

    1. OYO99 on ಮೇ 12, 2025 1:35 ಫೂರ್ವಾಹ್ನ

      Woah I’m just truly digging the design and style/strategy of this web page. It is easy, nevertheless excellent. Much more frequently than not it is tough to acquire the excellent involving excellent usability along with visual appearance. I have to say you have carried out a amazing task. In addition, your web site starts super fast personally with World wide web explorer. Exceptional Web site :OYO99

      Reply
    2. FrancisTORIE on ಮೇ 31, 2025 4:46 ಅಪರಾಹ್ನ

      ¡Hola, entusiastas del riesgo !
      Muchas casas apuestas sin licencia permiten depГіsitos y retiros con criptomonedas, brindando anonimato y seguridad. casas apuestas sin licencia La casa de apuestas sin licencia en EspaГ±a facilita apuestas sin largas verificaciones que retrasen la acciГіn. Plataformas como apuestas-sin-licencia.net han ganado popularidad por ofrecer estas ventajas a los jugadores.
      Mejores casas de apuestas sin licencia para apuestas deportivas online – п»їhttps://apuestas-sin-licencia.net/
      Los jackpots progresivos son mГЎs altos en estas plataformas. Porque no hay lГ­mites artificiales.
      ¡Que disfrutes de vueltas afortunadas !

      Reply
    3. dfmrm on ಜೂನ್ 5, 2025 10:37 ಅಪರಾಹ್ನ

      how to get clomiphene how can i get clomid pill how can i get clomiphene without prescription how can i get clomiphene clomid prescription uk clomid sale cheapest clomiphene pills

      Reply
    4. how to take cialis pills on ಜೂನ್ 10, 2025 3:30 ಫೂರ್ವಾಹ್ನ

      More posts like this would create the online play more useful.

      Reply
    5. flagyl dose for dogs on ಜೂನ್ 11, 2025 9:50 ಅಪರಾಹ್ನ

      The sagacity in this tune is exceptional.

      Reply
    6. zcv07 on ಜೂನ್ 19, 2025 9:59 ಫೂರ್ವಾಹ್ನ

      buy propranolol generic – methotrexate 5mg oral order methotrexate 10mg without prescription

      Reply
    7. mvq3g on ಜೂನ್ 22, 2025 6:16 ಫೂರ್ವಾಹ್ನ

      buy amoxil tablets – order amoxicillin online generic ipratropium

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ткацкий ರಲ್ಲಿ ಶಾಸಕರ ಹೆಸರಲ್ಲಿ ಪೋರ್ಜರಿ ಸಹಿ.
    • WilliamRip ರಲ್ಲಿ ಗಿನ್ನಿಸ್ ದಾಖಲೆ ಸೇರಿದ MTR ದೋಸೆ
    • fcm9v ರಲ್ಲಿ ಅಮೇರಿಕಾದಲ್ಲಿ ಯಾರಿಗೆ ವೋಟ್ ಮಾಡಬೇಕು.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe