ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಸಿಎಂ ಶಿವಕುಮಾರ್ ಮೂರು ದಿನ ರಜೆ
    ರಾಜಕೀಯ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    vartha chakraBy vartha chakraಜುಲೈ 22, 2025Updated:ಜುಲೈ 22, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.21: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು, ವೈದ್ಯರ ಸೂಚನೆ ಮೇರೆಗೆ ಚಿಕಿತ್ಸೆ ಹಾಗೂ ವಿಶ್ರಾಂತಿಗೆ ಮುಂದಾಗಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿಕೊಂಡಿರುವ ಡಿಕೆ ಶಿವಕುಮಾರ್‌, ” ನಾಳೆಯಿಂದ ಮೂರು ದಿನಗಳ ಕಾಲ ಯಾರನ್ನೂ ಭೇಟಿ ಆಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
    ಇದರಿಂದ ಸಾರ್ವಜನಿಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಯಾರನ್ನೂ ಭೇಟಿ ಆಗಲು ಸಾಧ್ಯವಾಗುವುದಿಲ್ಲ. ಇದಕ್ಕಾಗಿ ವಿಷಾದಿಸುತ್ತೇನೆ. ಯಾರೂ ತಪ್ಪು ತಿಳಿಯಬಾರದು ” ಎಂದು ಬರೆದುಕೊಂಡಿದ್ದಾರೆ.
    ಅಹವಾಲು:
    ಈ ನಡುವೆ ಅನಾರೋಗ್ಯದ ನಡುವೆಯೂ ತಮ್ಮ ಕ್ಷೇತ್ರ ಕನಕಪುರದಲ್ಲಿ ಜನರ ಅಹವಾಲು ಸ್ವೀಕರಿಸುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಮನ ಗೆದ್ದರು. ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಶಿವಕುಮಾರ್ ಅವರು ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ‘ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ವಿಧವಾ ಪಿಂಚಣಿ, ಬಗರ್ ಹುಕುಂ ಸಾಗುವಳಿ ಜಮೀನು, ನಿವೇಶನ, ಮನೆ, ಇ-ಖಾತಾ, ಪಡಿತರ ಕಾರ್ಡ್ ಗಾಗಿ ನೂರಾರು ಜನರು ಮನವಿ ಸಲ್ಲಿಸಿದರು. ಜನರ ಅರ್ಜಿಗಳನ್ನು ಸ್ವೀಕರಿಸಿ, ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಪರಿಹಾರ ನೀಡುವುದಾಗಿ ಡಿಸಿಎಂ ಅವರು ಭರವಸೆ ನೀಡಿದರು.
    ನೂತನವಾಗಿ ರಚನೆಯಾದ ಕಂದಾಯ ಗ್ರಾಮಗಳ ಹಕ್ಕು ಪತ್ರ ಮತ್ತು ಫಲಾನುಭವಿಗಳಿಗೆ ಇ- ಸ್ವತ್ತು ದಾಖಲೆಗಳನ್ನು ವಿತರಿಸಿದರು. ಫಲಾನುಭವಿಗಳಿಗೆ ಮೀನು ಹಿಡಿಯುವ ಸಲಕರಣೆಗಳ ಕಿಟ್, ವಿವಿಧ ಇಲಾಖೆಗಳ ವತಿಯಿಂದ ಸ್ಥಳೀಯ ಫಲಾನುಭವಿಗಳಿಗೆ ಟ್ಯಾಕ್ಸಿ ಹಾಗೂ ವಿಕಲಚೇತನರಿಗೆ ದ್ವಿಚಕ್ರ ವಾಹನ ವಿತರಣೆ ಮಾಡಿದರು.

    Verbattle
    Verbattle
    Verbattle
    ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !
    Next Article KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldevoth ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • VicenteNeita ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • MelvinMop ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.