ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ.ಶಿವಕುಮಾರ್ ಯಾಕೆ ಹೀಗೆ ಹೇಳಿದರು
    ರಾಜಕೀಯ

    ಡಿ.ಕೆ.ಶಿವಕುಮಾರ್ ಯಾಕೆ ಹೀಗೆ ಹೇಳಿದರು

    vartha chakraBy vartha chakraಜನವರಿ 11, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶೃಂಗೇರಿ, ಜ.11:
    ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ.
    “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ ಎಂಬ ಶ್ಲೋಕದಂತೆ ನಮ್ಮ ಪ್ರಯತ್ನ ನಾವು ಮಾಡೋಣ ಫಲಾಫಲ ದೇವರಿಗೆ ಬಿಡೋಣ. ನನಗೆ ಯಾರ ಬೆಂಬಲವೂ ಬೇಡ, ಪಕ್ಷ ಹೇಳಿದಂತೆ ನಾನು ಕೆಲಸ ಮಾಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.
    ಶೃಂಗೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ನನ್ನ ಪರವಾಗಿ ಯಾರೂ ಒತ್ತಾಯ ಮಾಡುವುದು ಬೇಡ. ನನಗೆ ಯಾರ ಬೆಂಬಲವೂ ಬೇಡ. ಈ ವಿಚಾರದಲ್ಲಿ ಯಾವುದೇ ಶಾಸಕರು ನನಗೆ ಬೆಂಬಲ ನೀಡುವುದು ಬೇಡ. ನಾನುಂಟು ಕಾಂಗ್ರೆಸ್ ಪಕ್ಷವುಂಟು. ಪಕ್ಷದ ನಾಯಕರು ಹೇಳಿದಂತೆ ನಾನು ಕೆಲಸ ಮಾಡಿಕೊಂಡು ಹೋಗುತ್ತೇನೆ. ನನ್ನ ಪರವಾಗಿ ಶಾಸಕರು, ಕಾರ್ಯಕರ್ತರು ಕೂಗುವುದು ಬೇಡ. ನಾನು ನನ್ನ ಕರ್ತವ್ಯ ಮಾಡುತ್ತೇನೆ” ಎಂದು ಹೇಳಿದರು
    ನಾನು ಧರ್ಮದ ಮೇಲೆ ನಂಬಿಕೆ ಇಟ್ಟುಕೊಂಡಿರುವವನು, ನಿತ್ಯ ಪೂಜೆ ಮಾಡುವವನು. ನನ್ನ ಒಳಿತು, ರಾಜ್ಯದ ಒಳಿತು, ನನ್ನ ನಂಬಿದವರ ಹಾಗೂ ಸಮಾಜದ ಒಳಿತಿಗಾಗಿ ನಾನು ಪ್ರಾರ್ಥಿಸುತ್ತೇನೆ. ಟೆಂಪಲ್ ರನ್ ಎಂದು ವ್ಯಾಖ್ಯಾನ ಮಾಡುವುದಾದರೆ ನೀವೆಲ್ಲ ಸೇರಿ ದೇವಾಲಯಗಳನ್ನು ಮುಚ್ಚಿಬಿಡಿ‌ ಎಂದರು.
    ಸರ್ಕಾರದಲ್ಲಿ ಮುಜರಾಯಿ ಇಲಾಖೆ, ವಕ್ಫ್ ಮಂಡಳಿ ಇರುವುದು ಏಕೆ? ಅವರವರ ವಿಚಾರ ಅವರವರ ನಂಬಿಕೆ. ಧರ್ಮ ಯಾವುದಾದರೂ ತತ್ವವೊಂದೇ, ಕರ್ಮ ಹಲವಾದರೂ ನಿಷ್ಠೆಯೊಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ನಾಮ ಹಲವಾದರೂ ದೈವವೊಂದೇ. ದೇವನೊಬ್ಬ ನಾಮ ಹಲವು ಎಂದು ನಾನು ಪದೇ ಪದೆ ಹೇಳುತ್ತೇನೆ” ಎಂದು ತಿಳಿಸಿದರು.
    ರಾಜಕೀಯವಾಗಿ ನನಗೆ ಯಾವುದೇ ತಿರುವಿನ ಅಗತ್ಯವಿಲ್ಲ. ಜನ ಆಶೀರ್ವಾದ ಮಾಡಿ ನಮಗೊಂದು ಅವಕಾಶ ಕೊಟ್ಟಿದ್ದಾರೆ. ಐದು ವರ್ಷ ಸರ್ಕಾರ ಮಾಡುತ್ತೇವೆ. ಪಕ್ಷ ಹೇಳಿದಂತೆ ನಾನು ಹಾಗೂ ಸಿಎಂ ಕೆಲಸ ಮಾಡುತ್ತೇವೆ. ಬೇರೆಯವರ ಮಾತುಗಳು ಗೌಣ” ಎಂದು ಹೇಳಿದರು

    Verbattle
    Verbattle
    Verbattle
    ಕಾಂಗ್ರೆಸ್ ಧರ್ಮ ರಾಜಕೀಯ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleC.T.ರವಿಗೆ‌ ಬಂದ ಪತ್ರದಲ್ಲೇನಿದೆ ಗೊತ್ತಾ
    Next Article ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಇವೆ ನೋಡಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Fikarf on ಮಾರ್ಚ್ 20, 2026 11:13 ಅಪರಾಹ್ನ

      Experimenta el lujo en Betano Casino https://betanogame.org/es/. Recibe un fantástico bono de bienvenida de €500 y explora mesas en vivo premium. Banca segura y ayuda 24/7 lo hacen perfecto.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasenfog ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • PatrickLox ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • PatrickLox ರಲ್ಲಿ ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.