ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡುಪ್ಲೆಸಿಸ್ ರಾಯಲ್ ಆಟಕ್ಕೆ ಲಕ್ನೋ ‘ಫ್ಲಾಪ್’
    ಸುದ್ದಿ

    ಡುಪ್ಲೆಸಿಸ್ ರಾಯಲ್ ಆಟಕ್ಕೆ ಲಕ್ನೋ ‘ಫ್ಲಾಪ್’

    vartha chakraBy vartha chakraಏಪ್ರಿಲ್ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ನಾಯಕ ಫಾಫ್ ಡುಪ್ಲೆಸಿಸ್ ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಟಾಟಾ ಐಪಿಎಲ್‌ನ 31ನೇ ಪಂದ್ಯದಲ್ಲಿ ಮಂಗಳವಾರ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 18 ರನ್‌ಗಳಿಂದ ಪರಾಭವಗೊಳಿಸಿ ಅಂಕಪಟ್ಟಿಯಲ್ಲಿ ಗುಜರಾತ್ ಜತೆಗೆ ಜಂಟಿಯಾಗಿ ಅಗ್ರಸ್ಥಾನಕ್ಕೇರಿದೆ.
    ಲಕ್ನೋ ತಂಡ ಟಾಸ್ ಗೆದ್ದು ರಾಯಲ್ ಚಾಲೆಂಜರ್ಸ್‌ಗೆ ಬ್ಯಾಟಿಂಗ್ ಅವಕಾಶ ನೀಡಿತು. ಶತಕ ವಂಚಿತ ಡುಪ್ಲೆಸಿಸ್ 96 ರನ್ (62 ಎಸೆತ, 11 ಬೌಂಡರಿ, 2 ಸಿಕ್ಸರ್) ಬಹುತೇಕ ಏಕಾಂಗಿಯಾಗಿ ಹೋರಾಡಿ ತಂಡವು ಸವಾಲಿನ ಮೊತ್ತ 6 ವಿಕೆಟ್‌ಗೆ 181 ರನ್ ಕಲೆ ಹಾಕುವಂತೆ ಮಾಡಿದರು. ಕೊಹ್ಲಿ ಸೊನ್ನೆ ಸುತ್ತಿದರೆ, ಮ್ಯಾಕ್ಸ್‌ ವೆಲ್ (23), ಶಾಬಾಜ್ ಅಹ್ಮದ್ (26) ನಾಯಕನಿಗೆ ಸಾಥ್ ನೀಡಿದರು. ಚಮೀರ, ಹೋಲ್ಡರ್ ತಲಾ ಎರಡು ವಿಕೆಟ್ ಕಿತ್ತರು.
    ಗುರಿ ಬೆನ್ನತ್ತಿದ ಲಕ್ನೋ ಆರಂಭದಲ್ಲೇ ಮುಗ್ಗರಿಸಿತು. ಡಿಕಾಕ್. ಮನೀಷ್ ಪಾಂಡೆ ವಿಫಲರಾದರು. ನಾಯಕ ರಾಹುಲ್ (30), ಕೃನಾಲ್ ಪಾಂಡ್ಯಾ (46) ಹಾಗೂ ಸ್ಟೊಯಿನಿಸ್ (26) ಪ್ರತಿರೋಧ ತಂಡದ ಗೆಲುವಿಗೆ ಪರ್ಯಾಪ್ತವಾಗಲಿಲ್ಲ. ತಂಡವು 163 ರನ್ ಗಳಿಸಲಷ್ಟೇ ಶಕ್ತವಾಗಿ, ಸೋಲೊಪ್ಪಿಕೊಂಡಿತು. ಜೋಶ್ ಹಾಝೆಲ್‌ವುಡ್ 25 ರನ್ ನೀಡಿ 4 ವಿಕೆಟ್ ಪಡೆದರೆ, ಹೋಲ್ಡರ್ 2 ವಿಕೆಟ್ ಸಂಪಾದಿಸಿದರು. ಡುಪ್ಲೆಸಿಸ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
    ಮಹತ್ವದ ಪಂದ್ಯದಲ್ಲಿ ಬುಧವಾರ ಡೆಲ್ಲಿ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಲಿವೆ.

    Verbattle
    Verbattle
    Verbattle
    #LUCKNOW #mumbai #RCB #sports
    Share. Facebook Twitter Pinterest LinkedIn Tumblr Email WhatsApp
    Previous Articleಪುನೀತ್ ಗಾಗಿ ‘ಆಹ್ವಾನ’ ಸಿನಿಮಾ ತಯಾರಿಸಲಿದ್ದ ಪ್ರಶಾಂತ್ ನೀಲ್
    Next Article ದಾಖಲೆ ಬೇಕಾ…? ದಾಖಲೆ…
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Czhhyn ರಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯಕ್ಕೆ ಇದೇ‌ ಕಾರಣ.
    • prodvijenie saitov v moskve_cfMa ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • reiting seo kompanii_goen ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.