ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತನಿಖಾಧಿಕಾರಿಯೇ‌ ಸಸ್ಪೆಂಡ್.
    Trending

    ತನಿಖಾಧಿಕಾರಿಯೇ‌ ಸಸ್ಪೆಂಡ್.

    vartha chakraBy vartha chakraಸೆಪ್ಟೆಂಬರ್ 26, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.26-
    ಬೇಲೀಯೇ‌ ಎದ್ದು ಹೊಲ ಮೇಯ್ದ ನಾಣ್ನುಡಿ ಸತ್ಯವಾದ ಘಟನೆ ಇದು. ಅಕ್ರಮವೆಸಗಿದ ಆರೋಪಿಗಳಿಂದಲೇ ಹಣ ಪೀಕಿದ ತನಿಖಾಧಿಕಾರಿ ಸಸ್ಪೆಂಡ್ ಆಗಿದ್ದಾರೆ.
    ಭೋವಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂ. ಅಕ್ರಮ ಆರೋಪ ಪ್ರಕರಣದ ಸಂಬಂಧಿಸಿ ತನಿಖಾಧಿಕಾರಿ ಎ.ಡಿ.ನಾಗರಾಜ್ ರನ್ನು ಅಮಾನತು ಮಾಡಿ ಸಿಐಡಿ ಪೊಲೀಸ್ ಮಹಾ ನಿರ್ದೇಶಕ ಎಂಎ ಸಲೀಂ ಅವರು ಆದೇಶ ಹೊರಡಿಸಿದ್ದಾರೆ.
    ಭೋವಿ ನಿಗಮದಲ್ಲಿ ಕೋಟ್ಯಂತರ ಹಣ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಸರ್ಕಾರ ಸಿಐಡಿ ತನಿಖೆಗೆ ಆದೇಶ ಮಾಡಿತ್ತು.
    ಈ ಸಂಬಂಧ ಲೀಲಾವತಿ ಸೇರಿ ಹಲವು. ಆರೋಪಿಗಳನ್ನು ಬಂಧಿಸಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದರು.
    ತನಿಖೆ ವೇಳೆ ತನಿಖಾಧಿಕಾರಿ ನಾಗರಾಜಪ್ಪ ಅವರು ಆರೋಪಿಗಳಿಂದ ಹಣ ಪಡೆದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಯಾಗಿದ್ದ ಎ.ಡಿ.ನಾಗರಾಜ್ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.
    2021-22ನೇ ಸಾಲಿನಲ್ಲಿ ಉದ್ಯಮಿಗಳಿಗೆ ಸಾಲ ನೀಡುವಾಗ ಅಕ್ರಮ ನಡೆದಿದ್ದು, ಲಕ್ಷಾಂತರ ರೂ. ಸಾಲಕೊಡಿಸುವುದಾಗಿ ಹೇಳಿ ಸಾರ್ವಜನಿಕ ದಾಖಲೆ ದುರ್ಬಳಕೆ ಜೊತೆಗೆ 10 ಕೋಟಿಗೂ ಹೆಚ್ಚು ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಕೇಳಿಬಂದಿತ್ತು .
    ಪ್ರಕರಣ ಮುಚ್ಚಿಹಾಕಲು ನಿಗಮದ ಅಧೀಕ್ಷಕ ಸುಬ್ಬಪ್ಪ, ‘ಭೋವಿ ಅಭಿವೃದ್ಧಿ ನಿಗಮದ ಲೆಕ್ಕಪತ್ರ ಕಡತ, ನಗದು ಪುಸ್ತಕಗಳು, ಯೋಜನಾ ಕಡತ, ಬ್ಯಾಂಕ್ ಚೆಕ್ ಸೇರಿ 200ಕ್ಕೂ ಹೆಚ್ಚು ಕಡತಗಳನ್ನು ಕಳವು ಮಾಡಿದ್ದ ಕುರಿತು ಬೆಂಗಳೂರು, ಬೆಂಗಳೂರು ಗ್ರಾ., ಕಲಬುರಗಿ ಜಿಲ್ಲೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ಈ ಬಗ್ಗೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿದ್ದು, ಸಿಐಡಿ ಅಧಿಕಾರಿಗಳು ಭೋವಿ ನಿಗಮದ ಅಧೀಕ್ಷಕ ಸುಬ್ಬಪ್ಪನನ್ನ ಬಂಧಿಸಿದ್ದರು.

    Verbattle
    Verbattle
    Verbattle
    Bangalore Government Karnataka News Politics Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿಗೆ ಸವಾಲು
    Next Article ಸಿಎಂ ಗೆ ರಾಹುಲ್ ಗಾಂಧಿ ಕೊಟ್ಟ ಸೂಚನೆ ‌
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    3 ಪ್ರತಿಕ್ರಿಯೆಗಳು

    1. Hpjwcb on ಮಾರ್ಚ್ 16, 2026 9:20 ಫೂರ್ವಾಹ್ನ

      Feel unstoppable at Betano https://betanogame.org/. New users get €500 welcome bonus and free spins instantly. Bet on sports, spin reels or join live roulette – victory is closer than ever.

      Reply
    2. Kxwdjj on ಮಾರ್ಚ್ 21, 2026 8:35 ಫೂರ್ವಾಹ್ನ

      Entre no mundo Mostbet e comece ganhando desde o primeiro depГіsito – Baixar Mostbet App GrГЎtis , Descubra o cassino que mais recompensa seus jogadores: bem-vindo ao Mostbet .

      Reply
    3. Ohpary on ಮಾರ್ಚ್ 24, 2026 11:59 ಫೂರ್ವಾಹ್ನ

      Fortune wrote you into the script as the final boss – http://aranitidine.com/buffalo-slot-machine-aristocrats-legendary-game/ , The table knows it can’t afford to beat you twice .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xbqbpn ರಲ್ಲಿ ರಾಜ್ಯದ ಈ ವಿಷಯ ರಾಹುಲ್ ಗಾಂಧಿಗೆ ಬೇಸರ ತರಿಸಿದೆ.
    • ArthurNag ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    • Edwardheike ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.