Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?
    ರಾಜ್ಯ

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    vartha chakraBy vartha chakraಮೇ 23, 2025Updated:ಮೇ 23, 20258 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    :ಹಾಸನ
    ಇದು ಯಾವುದೇ ಸಿನಿಮಾ ದೃಶ್ಯಕ್ಕೂ ಕಡಿಮೆ ಇಲ್ಲದ ಘಟನೆ. ವರ ತಾನು ಕೈಹಿಡಿಯಬೇಕಾಗಿದ್ದ ವಧುವಿಗೆ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಹಸೆ ಮಣೆಯಿಂದ ಎದ್ದ ವಧು ಕಾರಿನಲ್ಲಿ ಪರಾರಿಯಾಗಿದ್ದಾರೆ.
    ಹಾಸನ ನಗರದ ಕಲ್ಯಾಣ ಮಂಟಪದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ನೆಂಟರು ಗೆಳೆಯರು ಮತ್ತು ಅತಿಥಿಗಳ ಸಂಭ್ರಮದ ನಡುವೆ ಮಂತ್ರಘೋಷಗಳು, ಗಟ್ಟಿ ಮೇಳ ಮೊಳಗುತ್ತಿದ್ದಂತೆ ವರ ತಾಳಿ ಹಿಡಿದು ಕಟ್ಟಲು ಸಜ್ಜಾಗಿದ್ದರು. ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ‘ಯುವತಿಗೆ ದೂರವಾಣಿ ಕರೆ ಬಂದಿದೆ. ಇದಾದ ಕೆಲವೇ ಕ್ಷಣಗಳಲ್ಲಿ ಯುವತಿ ಮದುವೆ ಬೇಡ ಎಂದು ನಿರಾಕರಿಸಿದ್ದಾಳೆ. ತಾಳಿ ಕೈಲಿ ಹಿಡಿದಿದ್ದ ಯುವಕ ಪದೇ ಪದೇ ಯುವತಿಗೆ ಮದುವೆ ಇಷ್ಟ ಇದೆಯೋ ಇಲ್ವೋ ಅಂತಾ ಕೇಳಿದ್ದಾನೆ. ಸುತಾರಾಂ ಒಪ್ಪದ ಹುಡುಗಿ ಮದುವೆ ಬೇಡ ಅಂತಲೇ ಹಠ ಹಿಡಿದಿದ್ದಾಳೆ. ಈ ವೇಳೆ ಪೋಷಕರು ಸಹ ಯುವತಿ ಮನವೊಲಿಸಲು ಶತಾಯಗತಾಯ ಪ್ರಯತ್ನಪಟ್ಟರು. ಈ ಮದುವೆ ಬೇಡ’ ಎಂದ ವಧು ಪಟ್ಟು ಹಿಡಿದರು.
    ಮದುವೆ ಬೇಡ ಎಂದ ಮಗಳನ್ನು ಅವರ ಪೋಷಕರು ಪರಿಪರಿಯಾಗಿ ಬೇಡಿಕೊಂಡಿರೂ, ಆದರೆ ಮಗಳು ನಿರ್ಧಾರ ಬದಲಿಸಲಿಲ್ಲ. ಮಗಳ ನಿರ್ಧಾರದಿಂದ ಆಘಾತಗೊಂಡ ಪೋಷಕರು ಕಣ್ಣೀರಿಟ್ಟರು.
    ಆದರೆ, ಯುವತಿ ಮಾತ್ರ ಯಾವುದಕ್ಕೂ ಕ್ಯಾರೆ ಅಂದಿಲ್ಲ. ಬಳಿಕ ಯುವತಿ ಹಠ ಮಾಡಿದ್ದಕ್ಕೆ ನನಗೂ ಈ ಮದುವೆ ಬೇಡ ಎಂದು ವರ ಹೇಳಿದ್ದಾನೆ.
    ಮದುವೆ ಬೇಡ ಎಂದು ಹಸಮಣೆಯಿಂದ ಎದ್ದ ವಧು ನೇರವಾಗಿ ಕಲ್ಯಾಣ ಮಂಟಪದಿಂದ ಕಾರಿನ ಮೂಲಕ ಹೊರಗೆ ತೆರಳಿದ್ದಾರೆ.
    ಇನ್ನೊಬ್ಬನ ಜೊತೆ ಪ್ರೀತಿಸುತ್ತಿದ್ದು, ಆತನನ್ನೆ ಮದುವೆ ಮಾಡಿಕೊಳ್ಳುವುದಾಗಿ ಕೊನೆಯ ಕ್ಷಣದಲ್ಲಿ ಮದುಮಗಳು ಹೇಳಿದ್ದು, ವರ ಮತ್ತು ವಧುವಿನ ಪಾಲಕರಿಗೆ ದಿಕ್ಕು ತೋಚದಂತಾಗಿತ್ತು.
    ಹಾಸನ ತಾಲೂಕಿನ ಬೂವನಹಳ್ಳಿ ಗ್ರಾಮದ ಯುವತಿ ಹಾಗೂ ಆಲೂರು ತಾಲೂಕಿನ ಯುವಕನ ಜೊತೆ ಮದುವೆ ನಿಶ್ಚಯವಾಗಿತ್ತು. ವರ ಸರ್ಕಾರಿ ಶಿಕ್ಷಕನಾಗಿದ್ದು, ಯುವತಿ ಸ್ನಾತಕೋತ್ತರ ಪದವಿ ಓದಿದಿದ್ದಾರೆ
    ಈಗ ಪ್ರಕರಣ ಪೋಲಿಸ್ ಠಾಣೆಯ ಮೆಟ್ಟಿಲರಿದೆ.

    ಪೋಲಿಸ್ ಮದುವೆ ಸರ್ಕಾರ ಸಿನಿಮ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್
    Next Article ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    8 ಪ್ರತಿಕ್ರಿಯೆಗಳು

    1. bqd14 on ಜೂನ್ 7, 2025 1:00 ಫೂರ್ವಾಹ್ನ

      buying clomid no prescription where can i buy generic clomiphene without prescription can i purchase cheap clomiphene prices how can i get clomiphene without dr prescription where to buy cheap clomiphene no prescription says: where buy generic clomiphene pill generic clomid without prescription

      Reply
    2. cheap cialis sale on ಜೂನ್ 8, 2025 11:33 ಅಪರಾಹ್ನ

      More posts like this would force the blogosphere more useful.

      Reply
    3. can flagyl cause headaches on ಜೂನ್ 10, 2025 5:18 ಅಪರಾಹ್ನ

      The thoroughness in this break down is noteworthy.

      Reply
    4. webranksdirectory.Com on ಜೂನ್ 11, 2025 3:03 ಅಪರಾಹ್ನ

      70918248

      References:

      roids vs Natural (webranksdirectory.Com)

      Reply
    5. Yam193293393.com on ಜೂನ್ 11, 2025 3:18 ಅಪರಾಹ್ನ

      70918248

      References:

      equipoise Steroids – Yam193293393.com –

      Reply
    6. lah3n on ಜೂನ್ 12, 2025 6:08 ಅಪರಾಹ್ನ

      buy zithromax 250mg online – ciplox 500 mg canada flagyl 400mg over the counter

      Reply
    7. kro4r on ಜೂನ್ 18, 2025 12:12 ಫೂರ್ವಾಹ್ನ

      order inderal 20mg pill – buy propranolol no prescription order methotrexate 2.5mg pills

      Reply
    8. 08lsp on ಜೂನ್ 20, 2025 8:40 ಅಪರಾಹ್ನ

      order amoxicillin without prescription – combivent 100mcg over the counter combivent 100mcg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 3xge6 ರಲ್ಲಿ ವರಸೆ ಬದಲಿಸಿದ ಈಶ್ವರಪ್ಪ
    • Williamreosy ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • EdwardNor ರಲ್ಲಿ ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe