Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿಂಡಿ ಪಾರ್ಸೆಲ್ ತೆಗೆದುಕೊಂಡು ಹೋಗ್ತಿದ್ದ ಬಾಲಕಿ ಮೇಲೆ ನಾಯಿಗಳ ಅಟ್ಯಾಕ್..!
    ಸುದ್ದಿ

    ತಿಂಡಿ ಪಾರ್ಸೆಲ್ ತೆಗೆದುಕೊಂಡು ಹೋಗ್ತಿದ್ದ ಬಾಲಕಿ ಮೇಲೆ ನಾಯಿಗಳ ಅಟ್ಯಾಕ್..!

    vartha chakraBy vartha chakraಏಪ್ರಿಲ್ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ನಾಯಿಗಳು ಬಾಲಕಿ ಮೇಲೆ ಅಟ್ಯಾಕ್ ಮಾಡಿವೆ. ಮೈಸೂರಿನ ಬನ್ನಿಮಂಟಪದಲ್ಲಿ ಬಾಲಕಿಯೊಬ್ಬಳು ಹೋಟೆಲ್ ನಿಂದ ಮನೆಗೆ ತಿಂಡಿ ಪಾರ್ಸೆಲ್ ತೆಗೆದುಕೊಂಡು ಹೋಗುವಾಗ ನಾಯಿಗಳ ಗುಂಪು ದಾಳಿ ಮಾಡಿದೆ. ಈ ವೇಳೆ ಕೈಯ್ಯಲ್ಲಿದ್ದ ಕವರ್ ಕಿತ್ತುಕೊಳ್ಳಲು ಯತ್ನ ಮಾಡಿದಾಗ ಬಾಲಕಿ ಪ್ರತಿರೊದ ಒಡ್ಡಿದ್ದಾಳೆ.‌ಆದರೆ, ನಾಯಿಗಳು ಬಾಲಕಿಯನ್ನೇ ಅಟ್ಯಾಕ್ ಮಾಡಲು ಮುಂದಾದಾಗ ಬಾಲಕಿ ಕವರ್ ಬಿಟ್ಟು ನಾಯಿ ಗಳಿಂದ ತಪ್ಪಿಸಿಕೊಂಡು ಓಡಿದ್ದಾಳೆ. ಸದ್ಯ ಈ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಮಹಾನಗರ ಪಾಲಿಕೆ ವಿರುದ್ಧ ಹರಿಹಾಯುತ್ತಿದ್ದಾರೆ

    Verbattle
    Verbattle
    Verbattle
    #attack #Mysore #streetdog
    Share. Facebook Twitter Pinterest LinkedIn Tumblr Email WhatsApp
    Previous Articleಇಲೆಕ್ಷನ್ ಪ್ಲಾನ್..
    Next Article ಮಂಡ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಕುಮಾರಣ್ಣ..? ಮಾಜಿ ಶಾಸಕ ನರೇಂದ್ರಸ್ವಾಮಿ ಕಿಡಿ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zmwnjr ರಲ್ಲಿ KSRTCಯಲ್ಲಿ ಪಲ್ಲಕ್ಕಿ ಸೇವೆ
    • TracyAbore ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Ronaldchuse ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.