ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೆರೆಮೇಲೆ ಕಾಂತಾರ
    ಸುದ್ದಿ

    ತೆರೆಮೇಲೆ ಕಾಂತಾರ

    vartha chakraBy vartha chakraಸೆಪ್ಟೆಂಬರ್ 29, 2022Updated:ಸೆಪ್ಟೆಂಬರ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪುನೀತ್‍ರಾಜ್‍ಕುಮಾರ್ ಚಿತ್ರಗಳು ಮತ್ತು ಕೆಜಿಎಫ್ ಸಿನಿಮಾ ನಿರ್ಮಾಣ ಮಾಡಿರುವ ಪ್ರತಿಷ್ಟಿತ ಸಂಸ್ಥೆ ಹೊಂಬಾಳೆ ಫಿಲಿಂಸ್ ಈಗ ಕಾಂತಾರ ಸಿನಿಮಾಕ್ಕೆ ಬಂಡವಾಳ ಹೂಡಿದೆ. ನಾಯಕ ಮತ್ತು ನಿರ್ದೇಶಕ ರಿಷಬ್‍ಶೆಟ್ಟಿ ಮಾತನಾಡಿ ಕರಾವಳಿ ಭಾಗದ ಸಾಂಸ್ಕ್ರತಿಕ ವೈಭವವೇ ಕಂಬಳ. ಈ ಕಂಬಳದಲ್ಲಿ ಜಾತ್ಯಾತೀತ ಸಂಭ್ರಮವಿದೆ. ಅದರ ಸೊಗಸು, ಸೊಗಡು ಪರಿಚಯಿಸುವುದರಲ್ಲಿ ತೃಪ್ತಿ, ಆನಂದ ಸಿಕ್ಕಿದೆ. ಇಲ್ಲಿ ಶಾರೀರತ್ವ ಮತ್ತು ಶೂರತ್ವ ಇದ್ದರೂ ಸೇಡು, ಕಿಚ್ಚು ಯಾರಲ್ಲೂ ಇರುವುದಿಲ್ಲ. ಅಂಥದ್ದೊಂದು ಸುಂದರ, ಅಷ್ಟೇ ಮಧುರ ಅನುಭವ ಕಂಬಳಕ್ಕಿದೆ. ಇಂತಹ ಕ್ರೀಡೆ ಉಳಿಯುವುದು ಅಲ್ಲದೆ ಕಾಡುತ್ತದೆ. ಊರ ಮೇಲಿನ ಅಭಿಮಾನ, ಹಾಗೂ ತನ್ನಲಾದ ಸಂಭ್ರಮದಿಂದ ಚಿತ್ರವಾಗಿದೆ. ಕುಂದಾಪುರಕ್ಕೆ ಅಂಟಿಕೊಂಡ ಕಿರಾಡಿಯ ಹತ್ತು ಎಕರೆ ಪ್ರದೇಶದಲ್ಲಿ ಸೆಟ್ ಹಾಕಲಾಗಿತ್ತು.
    ಕಥೆ ಸಿದ್ದ ಮಾಡಿಕೊಂಡ ನಂತರ, ಹೊಂಬಾಳೆ ಸಂಸ್ಥೆಗೆ ಕಥೆ ಹೇಳಲು ಬರಬಹುದೇ ಎಂದು ಕೇಳಿದಾಗ, ಆಯ್ತು ಮೊಬೈಲ್‍ದಲ್ಲೆ ಹೇಳಿ ಎನ್ನುವ ಉತ್ತರ ಬಂತು. ಕಥೆಯನ್ನು ಹೇಳಲು ಶುರು ಮಾಡಿದೆ. ಯಾಕೋ ಆ ದಿನ ಯಾವುದೇ ಆತಂಕ ತನ್ನಲ್ಲೂ ಇರಲಿಲ್ಲ. ನಂತರ ಆ ಕಡೆಯಿಂದ ಶೂಟಿಂಗ್ ಯಾವಾಗ ಶುರು ಮಾಡುತ್ತಿರಿ ಎನ್ನುವ ಉತ್ತೇಜನ ಕ್ಷಣದಲ್ಲಿ ಬಂತು. ಯಾವುದೇ ತರಹದ ನಿಭಂದನೆ ಹಾಕಲಿಲ್ಲ. ಒಂದು ನಂಬುಗೆ ಅಂತ ಬಂದ ಮೇಲೆ ಯಾವ ರೀತಿ ಉತ್ತೇಜನ ಸಿಗುತ್ತದೆ ಎಂಬುದಕ್ಕೆ ಉದಾಹರಣೆ ಹೊಂಬಾಳೆ ಸಂಸ್ಥೆಯೆ ನಿರ್ದೇಶನವಾಗಿದೆ. ಅದಕ್ಕಾಗಿ ಇಂತಹ ಸಂಸ್ಥೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದು ಹೋಗಿದೆ ಎಂದು ಚಿತ್ರೀಕರಣದ ಅನುಭವಗಳನ್ನು ತೆರೆದಿಟ್ಟರು. ರಾಜಕೀಯ ಪುಡಾರಿಯಾಗಿ ಪ್ರಮೋದ್‍ಶೆಟ್ಟಿ, ನಾಯಕಿ ಸಪ್ತಮಿಗೌಡ ಮತ್ತು ಊರ ಧಣಿಯಾಗಿ ಅಚ್ಯುತಕುಮಾರ್ ಇವರೆಲ್ಲರೂ ಪಾತ್ರದ ಪರಿಚಯ ಮಾಡಿಕೊಂಡರು. ಸಿನಿಮಾದ ಕೆಲವು ಅಂಶಗಳನ್ನು ಟ್ರೇಲರ್‍ದಲ್ಲಿ ತೋರಿಸಿದ್ದಾರೆ ಹೊರತು ಕಥೆಯ ಹಿಂಟ್ ಬಿಟ್ಟುಕೊಟ್ಟಿರುವುದಿಲ್ಲ. ಅಂದಹಾಗೆ ಸಿನಿಮಾವು ಸೆಪ್ಟಂಬರ್ 30ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ

    Verbattle
    Verbattle
    Verbattle
    ರಾಜಕೀಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಗೊಬ್ಬರ ಆಗಲಿದೆ ದುಬಾರಿ
    Next Article ಕಾಂಗ್ರೆಸ್ ಅಧ್ಯಕ್ಷರಾಗಲಿದ್ದಾರೆ ಮಲ್ಲಿಕಾರ್ಜುನ ಖರ್ಗೆ!
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leqxjh ರಲ್ಲಿ ಜಾತಿ ಜನಗಣತಿ ವರದಿ ಮಂಡನೆ
    • BrianCargy ರಲ್ಲಿ Alcohol ಇಲ್ಲದೆ ಪಾರ್ಟಿ ನಡೆಯುತ್ತಾ?
    • DarrenGoags ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.