‘ಕೆಜಿಎಫ್ ಚಾಪ್ಟರ್ 2’ ಸಿನಿಮಾ ಏಪ್ರಿಲ್ 14ರಂದು ತೆರೆಗೆ ಬರುತ್ತಿದ್ದು, ಈ ಚಿತ್ರವನ್ನು ಕಣ್ತುಂಬಿಕೊಳ್ಳೋಕೆ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ. ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ. ಕನ್ನಡದ ಚಿತ್ರವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ರಿಲೀಸ್ ಆಗುತ್ತಿರುವುದು ಇದೇ ಮೊದಲು. ಈಗ ‘ಕೆಜಿಎಫ್ 2’ ತೆರೆಗೆ ಬರುವುದಕ್ಕೂ ಮೊದಲು ಎರಡು ಗುಡ್ನ್ಯೂಸ್ ನೀಡಿದೆ. ಹೊಂಬಾಳೆ ಫಿಲ್ಮ್ಸನಿರ್ಮಾಣ ಸಂಸ್ಥೆ ಅಡಿಯಲ್ಲಿ ರಿಲೀಸ್ ಆಗುತ್ತಿರುವ ಎರಡು ಚಿತ್ರಗಳ ಟೀಸರ್ ಎಪ್ರಿಲ್ 13 ರಾತ್ರಿ 10.45ಕ್ಕೆ ರಿಲೀಸ್ ಆಗಲಿದೆ. ಈ ಟೀಸರ್ಗಳು ‘ಕೆಜಿಎಫ್ 2’ ಜತೆ ಅಟ್ಯಾಚ್ ಆಗಿರಲಿದೆ.
ಇದಕ್ಕೆ ಮುನ್ನ ಮಾರ್ಚ್ 17ರಂದು ತೆರೆಗೆ ಬಂದ ‘ಜೇಮ್ಸ್’ ಸಿನಿಮಾದ ಜತೆಗೆ ‘ಬೈರಾಗಿ’ ಸಿನಿಮಾದ ಟೀಸರ್ ಪ್ರಸಾರಗೊಂಡಿತ್ತು. ಅದೇ ರೀತಿ ‘ಕೆಜಿಎಫ್ 2’ ಜತೆಗೆ ರಿಷಬ್ ಶೆಟ್ಟಿ ನಟನೆಯ ‘ಕಾಂತಾರಾ’ ಹಾಗು ಸಂತೋಷ್ ಆನಂದ್ರಾಮ್ ‘ರಾಘವೇಂದ್ರ ಸ್ಟೋರ್ಸ್’ ಸಿನಿಮಾದ ಟೀಸರ್ ಅಟ್ಯಾಚ್ ಆಗಿರಲಿದೆ.
‘ರಾಘವೇಂದ್ರ ಸ್ಟೋರ್ಸ್’ ಸಿನಿಮಾದಲ್ಲಿ ಜಗ್ಗೇಶ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್ ಆನಂದ್ರಾಮ್ ನಿರ್ದೇಶನ ಸಿನಿಮಾಗಿದೆ. .ರಿಷಬ್ ನಟನೆಯ ಜತೆಗೆ, ನಿರ್ದೇಶನದ ಜವಾಬ್ದಾರಿ ಹೊತ್ತಿರುವ ‘ಕಾಂತಾರ’ ಸಿನಿಮಾದ ಟೀಸರ್ ಕೂಡ ರಿಲೀಸ್ ಆಗುತ್ತಿದೆ. ‘ದಂತಕಥೆಯ ಮೊದಲ ಆಟ, ಕಾಂತಾರಾದ ಮೊದಲ ನೋಟ ಎಪ್ರಿಲ್ 13ರ ರಾತ್ರಿ 10:44ಕ್ಕೆ ಹೊಂಬಾಳೆ ಫಿಲ್ಮ್ಸ್ ಯೂಟ್ಯೂಬ್ ಚಾನೆಲ್ನಲ್ಲಿ’ ಎಂದು ಹೊಂಬಾಳೆ ಫಿಲ್ಮ್ಸ್ ಪೋಸ್ಟ್ ಮಾಡಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
