Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ಗೆ ಜೈಲಿನಲ್ಲಿ ಬಿರಿಯಾನಿ ಊಟ.
    Trending

    ದರ್ಶನ್ ಗೆ ಜೈಲಿನಲ್ಲಿ ಬಿರಿಯಾನಿ ಊಟ.

    vartha chakraBy vartha chakraಆಗಷ್ಟ್ 26, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಹತ್ಯೆ ಮಾಡಿದ ಆರೋಪದಲ್ಲಿ ಜೈಲು ಪಾಲಾಗಿರುವ ಕನ್ನಡ ಚಿತ್ರರಂಗದ ಡಿ ಬಾಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ.
    ವಿಚಾರಣಾದೀನ ಖೈದಿಯಾಗಿರುವ ದರ್ಶನ್ ಭೋಜನ ಪ್ರಿಯ. ಅದರಲ್ಲೂ ಮಾಂಸಾಹಾರ ಅಚ್ಚುಮೆಚ್ಚು. ಆದರೆ ಜೈಲಿನ ಮ್ಯಾನುಯಲ್ ಪ್ರಕಾರ ನಿರ್ದಿಷ್ಟ ಪಡಿಸಿದ ದಿನ ಮಾತ್ರ ತಿನ್ನಲು ಇವರಿಗೆ ಮಾಂಸಾಹಾರ ನೀಡಲಾಗುತ್ತದೆ.
    ಆದರೆ ದರ್ಶನ್ ಕಥೆ ಇಲ್ಲಿ ಬೇರೆಯದೇ ಆಗಿದೆ. ರೌಡಿಶೀಟರ್ ಒಬ್ಬ ತಮ್ಮ ಆಪ್ತರ ಮೂಲಕ ಬನಶಂಕರಿಯ ಪ್ರಸಿದ್ಧ ಶಿವಾಜಿ ಮಿಲಿಟರಿ ಹೋಟೆಲ್ ನಿಂದ ದರ್ಶನ್ ಗೆ ಮಾಂಸಾಹಾರ ಪೂರೈಸುತ್ತಿದ್ದಾರೆ ಎನ್ನಲಾಗಿದೆ. ಬಿರಿಯಾನಿ ಜೊತೆಗೆ ಬಗೆ ಬಗೆಯ ಖಾದ್ಯಗಳನ್ನು ಸಮಯಕ್ಕೆ ಸರಿಯಾಗಿ ದರ್ಶನ್ ಗೆ ಪೂರೈಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
    ದರ್ಶನ್ ಜೈಲಿನ ಬ್ಯಾರಕ್ ಹೊರಗಡೆ ತನ್ನ ಆಪ್ತರೊಂದಿಗೆ ಕುರ್ಚಿ ಯ ಮೇಲೆ ಕುಳಿತು ಕಾಫಿ ಹೀರುತ್ತಾ ಸಿಗರೇಟ್ ಫೋಟೋ ಬಹಿರಂಗವಾದ ಬೆನ್ನಲ್ಲೇ ಆಂತರಿಕ ತನಿಖೆಗೆ ಆದೇಶಿಸಿದ್ದು ಈ ವೇಳೆ ಕಾಫಿ ಸಿಗರೇಟ್ ಮಾತ್ರವಲ್ಲ ಮಾಂಸಾಹಾರ ಸೇರಿದಂತೆ ಹಲವಾರು ವಸ್ತುಗಳು ದರ್ಶನ್ ಮತ್ತು ಅವರ ಆಪ್ತರಿಗೆ ಲಭ್ಯವಾಗುತ್ತಿರುವ ಅಂಶ ಬೆಳಕಿಗೆ ಬಂದಿದೆ.
    ಈ ಮಾಹಿತಿ ಪಡೆದುಕೊಂಡು ಕೆಂಡಾಮಂಡಲರಾಗಿರುವ ಗೃಹ ಸಚಿವ ಪರಮೇಶ್ವರ್ ಇದಕ್ಕೆ ಕಾರಣರಾದ ಅಧಿಕಾರಿಗಳು ಮತ್ತು ಸಂಬಂಧ ಪಟ್ಟವರ ವಿರುದ್ಧ ಕ್ರಮ ಜರುಗಿಸುವಂತೆ ಬಂದಿಖಾನೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ಆದೇಶಿಸಿದ್ದಾರೆ.

    Bangalore crime Government Karnataka News Politics Trending Varthachakra ಚಿತ್ರದುರ್ಗ ದರ್ಶನ್
    Share. Facebook Twitter Pinterest LinkedIn Tumblr Email WhatsApp
    Previous Articleಮನೆಗೆ ಬರುತ್ತಿರುವ ಎಸ್ಎಂ ಕೃಷ್ಣ.
    Next Article ದರ್ಶನ್ ಪರಪ್ಪನ ಅಗ್ರಹಾರದಿಂದ ಶಿಪ್ಟ್.?
    vartha chakra
    • Website

    Related Posts

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    ಜೂನ್ 16, 2025

    4 ಪ್ರತಿಕ್ರಿಯೆಗಳು

    1. KEPALASLOT on ಮೇ 14, 2025 11:59 ಅಪರಾಹ್ನ

      We are a group of volunteers and starting a new scheme in our community. Your web site offered us with valuable info to work on. You’ve done a formidable job and our entire community will be grateful to you. Try to Visit My Web Site :KEPALASLOT

      Reply
    2. s7vie on ಜೂನ್ 3, 2025 4:44 ಅಪರಾಹ್ನ

      clomid one fallopian tube can i purchase clomiphene without a prescription clomiphene generic name can i buy cheap clomiphene no prescription buy generic clomid without prescription cost of generic clomid without rx buying clomiphene without dr prescription

      Reply
    3. cialis discount card on ಜೂನ್ 9, 2025 10:32 ಅಪರಾಹ್ನ

      This website exceedingly has all of the low-down and facts I needed to this thesis and didn’t positive who to ask.

      Reply
    4. metronidazole for sale on ಜೂನ್ 11, 2025 4:48 ಅಪರಾಹ್ನ

      Good blog you be undergoing here.. It’s intricate to assign elevated status belles-lettres like yours these days. I truly comprehend individuals like you! Go through mindfulness!!

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    • where can i get cheap tegretol without prescription ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • JamesWesee ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe