ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ನಂಬಿದವರ ಪಾಡು ಅಯ್ಯೋ ಪಾಪ.
    Trending

    ದರ್ಶನ್ ನಂಬಿದವರ ಪಾಡು ಅಯ್ಯೋ ಪಾಪ.

    vartha chakraBy vartha chakraಜೂನ್ 22, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.22-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ನಂಬಿ ಜೈಲು ಸೇರಿದವರ ಕುಟುಂಬಕ್ಕೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ.
    ಇತ್ತೀಚೆಗಷ್ಟೆ ಆರೋಪಿ ಅನುಕುಮಾರ್ ತಂದೆ ನಿಧನ ಹೊಂದಿ ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದ ಬೆನ್ನಲ್ಲೇ ಐದನೇ ಆರೋಪಿ ನಂದೀಶ್ ಕಣ್ಣೀರಿನ ಕಥೆ ಹೊರಬಿದ್ದಿದೆ.
    ನಂದೀಶ್ ಮಂಡ್ಯ ತಾಲೂಕಿನ ಚಾಮಲಪುರ‌ ಗ್ರಾಮದವರಾಗಿದ್ದಾರೆ, ಜೈಲಲ್ಲಿರುವ ಮಗನ ನೋಡಲು ಬೆಂಗಳೂರಿಗೆ ಬರಲಾಗದೆ ನಂದೀಶ್ ಹೆತ್ತವರು ಒದ್ದಾಡುತ್ತಿದ್ದಾರೆ. ಸ್ನೇಹಿತರೊಬ್ಬರು ವಾಹನ ವ್ಯವಸ್ಥೆ ಮಾಡಿ ಕೊಟ್ಟರು. ಆದರೆ, ಡಿಸೇಲ್​ಗೆ ಹಣ ಹೊಂದಿಸಲಾಗಿಲ್ಲ. ನಂದೀಶ್ ತಾಯಿ ಭಾಗ್ಯಮ್ಮ ಅಸ್ತಮ ಸಮಸ್ಯೆಯಿಂದ ತೀವ್ರ ಬಳಲುತ್ತಿದ್ದಾರೆ. ಮಾಧ್ಯಮದವರನ್ನ ಹೊರತುಪಡಿಸಿ ಮನೆ ಬಳಿಗೆ ಸೌಜನ್ಯಕ್ಕೂ ದರ್ಶನ್ ಅಭಿಮಾನಿಗಳು, ಆಪ್ತರು ಭೇಟಿ ನೀಡಿಲ್ಲ.
    ನಂದೀಶ್ ಬಿಡುಗಡೆಗೆ ಪ್ರಯತ್ನಿಸುವುದು ಕಷ್ಟದ ಮಾತಾಗಿದೆ. ಬೆಂಗಳೂರಿಗೆ ಬರಲು ಹಣವಿಲ್ಲ. ಹೀಗಿರುವಾಗ ವಕೀಲರನ್ನು ನೇಮಿಸಿಕೊಳ್ಳೋದು ಹೇಗೆ? ಅವರಿಗೆ ಹಣ ನೀಡುವುದು ಹೇಗೆ? ‘ದರ್ಶನ್ ಅಭಿಮಾನಿ ಎನಿಸಿಕೊಂಡ ಯಾರೊಬ್ಬರು ನಮ್ಮ ಕಷ್ಟ ಕೇಳಲಿಲ್ಲ’ ಎಂದು ಮಾಧ್ಯಮಗಳ ಮುಂದೆ ನಂದೀಶ್ ಅಕ್ಕ ನಂದಿನಿ ಕಣ್ಣೀರು ಹಾಕಿದ್ದಾರೆ.
    ದರ್ಶನ್ ಜೊತೆ ಬಂಧನಕ್ಕೆ ಒಳಗಾದ ಎಲ್ಲಾ ಅಭಿಮಾನಿಗಳದ್ದು ಒಂದೊಂದು ರೀತಿಯ ಕಥೆ ಇದೆ. ಬಹುತೇಕರ ಕುಟುಂಬ ಕಷ್ಟದಲ್ಲಿಯೇ ಇದೆ. ದರ್ಶನ್ ಸೇರಿ ಕೆಲವೇ ಕೆಲವು ಮಂದಿ ವಕೀಲರ ನೇಮಿಸಿಕೊಂಡಿದ್ದಾರೆ.

    Verbattle
    Verbattle
    Verbattle
    Bangalore crime darshan Government Karnataka News Trending Varthachakra ಕಾನೂನು ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮೋಹಕ‌ ತಾರೆ ರಮ್ಯಾಗೆ ಬೇಸರವಂತೆ.
    Next Article ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ.
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • Keithvob ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • Keithvob ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.