ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ನಂಟು.
    Trending

    ದರ್ಶನ್ ಪ್ರಕರಣದಲ್ಲಿ ಮಾಜಿ ಕಾರ್ಪೊರೇಟರ್ ನಂಟು.

    vartha chakraBy vartha chakraಜೂನ್ 21, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.21-
    ತನ್ನ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆಂಬ ಆರೋಪದಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡಿಸಿದ ನಂತರ ಕೊಲೆ ಪ್ರಕರಣದಿಂದ ಪಾರಾಗಲು ನಟ ದರ್ಶನ್‌ ತನ್ನ ಸಹಚರರಿಗೆ ನೀಡಿದ್ದ 30 ಲಕ್ಷ ರೂ ಸೇರಿ 40 ಲಕ್ಷ ಹಣವನ್ನು ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ನಿಂದ ಪಡೆದಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.
    ಮಾಜಿ ಕಾರ್ಪೊರೇಟರ್‌‌ ವಿವರ ಸಂಗ್ರಹಿಸಿರುವ ತನಿಖಾ ತಂಡ ಅವರ ವಿಚಾರಣೆಗೆ ಮುಂದಾಗಿದೆ.ಇದರ ಬೆನ್ನಲ್ಲೇ ಆತ ಯಾರೊಬ್ಬರ ಕಣ್ಣಿಗೂ ಬೀಳದೆ ನಾಪತ್ತೆಯಾಗಿದ್ದಾರೆ.
    ಕೊಲೆಯ ಸಾಕ್ಷಿ ನಾಶ ಮಾಡುವುದಕ್ಕೆ 40 ಲಕ್ಷ ರೂಪಾಯಿಗಳನ್ನು ಮಾಜಿ ಕಾರ್ಪೊರೇಟರ್‌ ಆಗಿರುವ ಮೋಹನ್ ರಾಜ್ ರಿಂದ ದರ್ಶನ್‌ ಪಡೆದಿದ್ದಾರೆ ‌ ಅದನ್ನು ಪೊಲೀಸರು ಜಪ್ತಿ  ಮಾಡಿದ್ದು, ಹಣದ ಬಗ್ಗೆ ವಿಚಾರಣೆ ನಡೆಸಲು ಮುಂದಾಗಿದ್ದಾರೆ.
    ಮಾಜಿ ಕಾರ್ಪೊರೇಟರ್‌ ಮೋಹನ್ ರಾಜ್  ದರ್ಶನ್‌ ಗೆ ಆಪ್ತ ಸ್ನೇಹಿತನಾಗಿದ್ದು, ಅವರಿಂದ 40 ಲಕ್ಷ ರೂ ಪಡೆದು ತನ್ನ ಹೆಸರು ಎಲ್ಲಿಯೂ ಕಾಣಿಸಿಕೊಳ್ಳದಂತೆ ತಿಳಿಸಿದ್ದಾನೆ ಎನ್ನುವುದು ತನಿಖಾ ಸಮಯದಲ್ಲಿ ಪತ್ತೆಯಾಗಿದೆ.
    ಹಣ ಪಡೆಯುವಾಗ ಮೋಹನ್‌ ರಾಜ್‌ಗೆ ಈ ಕೊಲೆಯ ಬಗ್ಗೆ ತಿಳಿದಿತ್ತೇ ಇಲ್ಲವೇ ಎನ್ನುವುದು ಈಗ ತನಿಖೆಯಿಂದ ಪತ್ತೆಯಾಗಬೇಕಿದೆ.ಒಂದು ವೇಳೆ ಕೊಲೆಯ ವಿಷಯ ಗೊತ್ತಿತ್ತು ಎಂದಾದರೆ, ಕೊಲೆ ಪ್ರಕರಣ ಮೋಹನ್‌ ರಾಜ್‌ ಕೊರಳಿಗೂ ಸುತ್ತಿಕೊಳ್ಳಲಿದೆ.
    ಹಣದ ಬಗ್ಗೆ ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಪೊಲೀಸರು ಉಲ್ಲೇಖ ಮಾಡಿದ್ದಾರೆ. ಮೋಹನ್ ರಾಜ್‌ಗಾಗಿ ತನಿಖಾ ತಂಡ ಹುಡುಕಾಟ ನಡೆಸುತ್ತಿದ್ದು, ಬಂಧನ ಸಾಧ್ಯತೆಯೂ ಇದೆ.
    ಮೋಹನ್‌ ರಾಜ್ ಬೊಮ್ಮನಹಳ್ಳಿ ವಾರ್ಡ್ ಕಾರ್ಪೋರೇಟರ್‌ ಆಗಿದ್ದರು.2019ರಲ್ಲಿ ಉಪಮೇಯರ್ ಆಗಿದ್ದು ಆಗಿ ರಾಜಕೀಯ ವಲಯದಲ್ಲಿ ಸಾಕಷ್ಟು ಪ್ರಭಾವಿಯೂ ಆಗಿದ್ದಾರೆ.
    ಈ ಪ್ರಕರಣದಲ್ಲಿ ತನ್ನ ಹೆಸರು ಹೊರಗಡೆ ಬರುತ್ತಿದ್ದಂತೆ ಮೋಹನ್‌ ರಾಜ್ ಮೊಬೈಲ್  ಸ್ವಿಚ್ ಆಫ್ ಆಗಿದ್ದು,ಇದರಿಂದ ಅವರ ಮನೆಗೆ ಹೋಗಿ ನೋಟಿಸ್ ನೀಡಲು ಕಾಮಾಕ್ಷಿ ಪಾಳ್ಯ ಪೊಲೀಸರು ಮುಂದಾಗಿದ್ದಾರೆ. ಬಂಧಿತರು ನೀಡಿದ ಮಾಹಿತಿ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿದ್ದಾರೆ.

    Verbattle
    Verbattle
    Verbattle
    Bangalore crime darshan Government Karnataka News Politics renuka swami Trending Varthachakra ಅಪಘಾತ ಕಾನೂನು ಕೊಲೆ ಚಿತ್ರದುರ್ಗ ದರ್ಶನ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬಸ್ ಪ್ರಯಾಣ ದರ ಹೆಚ್ಚಳ ಇಲ್ಲ ಅಂದ್ರು ಸಿ.ಎಂ.
    Next Article ಪವಿತ್ರಾ ಗೌಡ ಜೈಲು ದಿನಚರಿ.
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anthonyenhak ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Thomasticle ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • Peterwaide ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.