Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಖಲೆ ಕೊಡಿ ಸ್ವಾಮಿ…
    ಸುದ್ದಿ

    ದಾಖಲೆ ಕೊಡಿ ಸ್ವಾಮಿ…

    vartha chakraBy vartha chakraಮೇ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಲಬುರಗಿ :

    ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪ್ರಕರಣದಲ್ಲಿ ಸಿಲುಕಿದವರು ಬಹುತೇಕ ಕಾಂಗ್ರೆಸ್‍ನವರು. ತನಿಖೆ ಸರಿಯಾಗಿ ನಡೆದರೆ ತಮ್ಮ ಬುಡಕ್ಕೆ ಬರುತ್ತದೆ ಎನ್ನುವುದು ಗೊತ್ತಾಗಿ ತನಿಖೆ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಆರೋಪಿಸಿದ್ದಾರೆ.
    ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಿರಾಧಾರ ಆರೋಪ ಮಾಡುವುದು,ದಾಖಲೆ ಕೇಳಿದರೆ ಓಡಿಹೋಗುವುದು ಕಾಂಗ್ರೆಸ್ ಕೆಲಸವಾಗಿದೆ. ಪ್ರಿಯಾಂಕ್ ಖರ್ಗೆಗೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ, ತನಿಖೆಯ ದಿಕ್ಕೂ ತಪ್ಪಿಸುವುದೊಂದೇ ಇವರ ಉದ್ದೇಶ ಎಂದು ಕಿಡಿಕಾರಿದ್ದಾರೆ.
    ಸಿದ್ದರಾಮಯ್ಯ 300 ಕೋಟಿ ಅಲ್ಲ 3,000 ಕೋಟಿ ಆರೋಪ ಮಾಡಲಿ, ಮಾತನಾಡುವುದಕ್ಕೆ ಅವರಿಗೆ ವಾಕ್ ಸ್ವಾತಂತ್ರವಿದೆ ಆದರೆ ಆರೋಪಕ್ಕೆ‌ತಕ್ಕ ದಾಖಲೆ ನೀಡಬೇಕು ಎಂದರು. ಅಕ್ರಮದಲ್ಲಿ ಕೈ ಹಾಕಿದವರು ಇನ್ನೊಮ್ಮೆ ಹೀಗೆ ಮಾಡಲು ಆಗದಂತೆ ಮುಟ್ಟಿ ನೋಡಿಕೊಳ್ಳಬೇಕು ಹಾಗೆ ಮಾಡುತ್ತೇನೆ ಎಂದು ಹೇಳಿದರು.

    Verbattle
    Verbattle
    Verbattle
    araga jnanendra press meet in kalaburgi
    Share. Facebook Twitter Pinterest LinkedIn Tumblr Email WhatsApp
    Previous Articleಸನ್ ರೈಸರ್ಸ್ ಮೇಲೆ ವಾರ್ನರ್ – ಪೊವೆಲ್ ಸವಾರಿ
    Next Article ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್..
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JeffreyMoite ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Jamespiedy ರಲ್ಲಿ Crypto ವಂಚಕ Arrest.
    • 1win_usor ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.