Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೀಪ ಆರುವ ಮುನ್ನ ಪ್ರಜ್ವಲಿಸುತ್ತದೆಯಂತೆ.
    ರಾಜಕೀಯ

    ದೀಪ ಆರುವ ಮುನ್ನ ಪ್ರಜ್ವಲಿಸುತ್ತದೆಯಂತೆ.

    vartha chakraBy vartha chakraಮೇ 15, 202413 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.15:
    ದೀಪ ಆರುವ ಮುನ್ನ ಪ್ರಜ್ವಲಿಸಿ ಉರಿಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರಜ್ವಲಿಸುತ್ತಿದ್ದಾರೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಬಿಜೆಪಿಯಲ್ಲಿ ಅಧಿಕಾರಕ್ಕಾಗಿ ಹಪಹಪಿಸುವರು ಯಾರು ಇಲ್ಲ ಎಂದು ತಿಳಿಸಿದ್ದಾರೆ.
    ಬಿಜೆಪಿಯಲ್ಲಿ ವಿಜಯೇಂದ್ರ ಅವರ ಸ್ಥಾನವನ್ನು ಕಿತ್ತುಕೊಳ್ಳಲು ಪಕ್ಷದಲ್ಲೇ ಷಡ್ಯಂತ್ರ ನಡೆಯುತ್ತದೆ ಎಂಬ ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಸಿಗಲಿದೆ ಎಂದು  ಹೇಳಿದ್ದಾರೆ.
    ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ ಎಂದಿದ್ದಾರೆ
    ಭಾರತದ ರಾಜಕೀಯ ಭೂಪಟದಲ್ಲಿ ಮಾಸಿ ಹೋಗುತ್ತಿರುವ ನಿಮ್ಮ ಕಾಂಗ್ರೆಸ್ ಪಕ್ಷ ಅಧಿಕಾರ ಕಬಳಿಸುವುದನ್ನಷ್ಟೇ ಕೇಂದ್ರೀಕರಿಸಿ ಸುಳ್ಳು ಭರವಸೆಗಳು ಹಾಗೂ ಆಮಿಷಗಳ ಬಲೆ ಹೆಣೆದು ಕರ್ನಾಟಕದಲ್ಲಿ ಅಧಿಕಾರ ದಕ್ಕಿಸಿಕೊಂಡಿದೆ. ಲೋಕಸಭಾ ಚುನಾವಣೆಯ ನಂತರ ಈ ಟೊಳ್ಳು ಬಲೆಯನ್ನು ಜನರೇ ತುಂಡರಿಸಲಿದ್ದಾರೆ, ನಿಮ್ಮ ಬಣ ರಾಜಕೀಯದ ಕಿತ್ತಾಟದ ಬಣ್ಣ ಶೀಘ್ರದಲ್ಲೇ ಬಯಲಿಗೆ ಬರಲಿದೆ ಎಂದು ಹೇಳಿದ್ದಾರೆ
    ದೀಪ ಆರುವ ಮುನ್ನ ಜೋರಾಗಿ ಹೊತ್ತಿ ಉರಿಯುತ್ತದೆ, ಕಾಲವೇ ನಿಮಗೆ ಉತ್ತರ ಹೇಳಲಿದೆ. ಯಾರು ಯಾರ ವಿರುದ್ಧ ಮುಗಿ ಬೀಳುತ್ತಾರೆ? ಯಾರು ಎಲ್ಲಿರುತ್ತಾರೆ? ಎಂಬುದನ್ನು ಕೆಲವೇ ದಿನಗಳು ಕಾದುನೋಡಿ ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ ಎಂದಿದ್ದಾರೆ
    ನೀವು ಮುಖ್ಯಮಂತ್ರಿಯಾಗುವ ವೇಳೆ ಶಿವಕುಮಾರ್ ಅವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಬದಿಗೊತ್ತಿ ಹೈಕಮಾಂಡ್ ಸೂತ್ರ ಧಿಕ್ಕರಿಸುವ ನಿಮ್ಮ ತಂತ್ರದ ಜಾಡು ಹಿಡಿದಿರುವ ನಿಮ್ಮ ವಿರೋಧಿ ಬಣ ಸುಮ್ಮನೆ ಕುಳಿತಿಲ್ಲ, ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್ ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ ಎಂದು ಎಚ್ಚರಿಸಿದ್ದಾರೆ.

    ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇವೆಂಟ್ ಮ್ಯಾನೇಜ್ಮೆಂಟ್ ಕೈ ನಲ್ಲಿದೆ ಸರ್ಕಾರ.
    Next Article ಸಚಿವ ಎಂ. ಬಿ. ಪಾಟೀಲ್ ಹೇಳಿದ ರಾಜಕೀಯ ಭವಿಷ್ಯ.
    vartha chakra
    • Website

    Related Posts

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    ಜುಲೈ 10, 2025

    ದೆಹಲಿಯಿಂದ ಸಂದೇಶ ರವಾನಿಸಿದ ಸಿದ್ದರಾಮಯ್ಯ ?

    ಜುಲೈ 10, 2025

    13 ಪ್ರತಿಕ್ರಿಯೆಗಳು

    1. t9e6f on ಜೂನ್ 6, 2025 11:31 ಅಪರಾಹ್ನ

      where to buy generic clomiphene can you buy cheap clomid without insurance can i buy clomiphene without prescription zei: can you buy clomiphene online buy cheap clomiphene tablets cost of cheap clomiphene without rx cost of clomiphene

      Reply
    2. canadian cialis sale on ಜೂನ್ 9, 2025 7:24 ಅಪರಾಹ್ನ

      With thanks. Loads of expertise!

      Reply
    3. u8h80 on ಜೂನ್ 18, 2025 11:51 ಅಪರಾಹ್ನ

      buy propranolol generic – buy propranolol paypal purchase methotrexate pill

      Reply
    4. b1tsl on ಜೂನ್ 21, 2025 9:04 ಅಪರಾಹ್ನ

      buy generic amoxil – cost ipratropium 100 mcg purchase ipratropium for sale

      Reply
    5. 43apl on ಜೂನ್ 25, 2025 9:08 ಅಪರಾಹ್ನ

      clavulanate without prescription – atbioinfo acillin price

      Reply
    6. 1bjvd on ಜೂನ್ 27, 2025 1:35 ಅಪರಾಹ್ನ

      nexium 40mg us – https://anexamate.com/ buy esomeprazole pills

      Reply
    7. p8o4y on ಜೂನ್ 28, 2025 11:03 ಅಪರಾಹ್ನ

      generic warfarin 5mg – https://coumamide.com/ cheap losartan 50mg

      Reply
    8. Shermanmum on ಜೂನ್ 29, 2025 3:09 ಅಪರಾಹ್ನ

      ¡Bienvenidos, cazadores de premios extraordinarios!
      Casino sin licencia espaГ±ola juego libre – https://mejores-casinosespana.es/# casinos sin licencia
      ¡Que experimentes maravillosas momentos inolvidables !

      Reply
    9. JavierPycle on ಜೂನ್ 30, 2025 2:22 ಅಪರಾಹ್ನ

      ¡Hola, amantes de la emoción y el entretenimiento !
      Casino sin registro sin complicaciones tГ©cnicas – https://casinosonlinesinlicencia.es/# casinosonlinesinlicencia.es
      ¡Que vivas increíbles recompensas extraordinarias !

      Reply
    10. z3sut on ಜೂನ್ 30, 2025 8:45 ಅಪರಾಹ್ನ

      buy meloxicam online – https://moboxsin.com/ order meloxicam generic

      Reply
    11. RichardBum on ಜುಲೈ 1, 2025 7:58 ಅಪರಾಹ್ನ

      Greetings, discoverers of secret humor !
      Jokesforadults with hilarious punchlines – http://jokesforadults.guru/# funny adult jokes
      May you enjoy incredible memorable laughs !

      Reply
    12. vshkn on ಜುಲೈ 2, 2025 5:52 ಅಪರಾಹ್ನ

      deltasone 40mg canada – https://apreplson.com/ order generic prednisone

      Reply
    13. wq0g5 on ಜುಲೈ 3, 2025 8:45 ಅಪರಾಹ್ನ

      best ed pill – fastedtotake.com free ed pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಅಮೃತಧಾರೆ ನಟಿ ಹತ್ಯೆ ಯತ್ನ

    ಡಿ ಬಾಸ್ ಸ್ವಿಟ್ಜರ್ಲ್ಯಾಂಡ್ ಗೆ ಹೋಗೋಕೆ ಆಗೋಲ್ಲ!

    ಮಲ್ಲಿಕಾರ್ಜುನ ಖರ್ಗೆ ಮುಂದೆ ಸಿಎಂ ಬೆಂಬಲಿಗ ಸಚಿವರ ವಾದ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jessedaphy ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • np886 ರಲ್ಲಿ KAS ಮರು ಪರೀಕ್ಷೆ
    • w58v7 ರಲ್ಲಿ ಪರಪ್ಪನ ಅಗ್ರಹಾರದಿಂದ ಬೆದರಿಕೆ ಕರೆ
    Latest Kannada News

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    ಅಮೃತಧಾರೆ ನಟಿ ಹತ್ಯೆ ಯತ್ನ

    ಜುಲೈ 11, 2025

    ಡಿ ಬಾಸ್ ಸ್ವಿಟ್ಜರ್ಲ್ಯಾಂಡ್ ಗೆ ಹೋಗೋಕೆ ಆಗೋಲ್ಲ!

    ಜುಲೈ 11, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ದೆಹಲಿಯಿಂದ ಸಿದ್ದರಾಮಯ್ಯ ಸ್ಪಷ್ಟ ಸಂದೇಶ #siddaramaiah #randeepsinghsurjewala #dkshivakumar #congress
    Subscribe