Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದುಡ್ಡಿದ್ರೆ‌ ದುನಿಯಾ..
    ಸುದ್ದಿ

    ದುಡ್ಡಿದ್ರೆ‌ ದುನಿಯಾ..

    vartha chakraBy vartha chakraಮೇ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೋದಿಯವರ ಆಡಳಿತದಲ್ಲಿ ದುಡ್ಡಿದ್ದವರು ಮಾತ್ರ ದುನಿಯಾ ನಡೆಸಲು ಸಾಧ್ಯ. ಬಡವರ ಪಾಲಿಗೆ ಮೋದಿ ಸರ್ಕಾರ ಶಾಪಗ್ರಸ್ತ ಸರ್ಕಾರವಾಗಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಆಪಾದಿಸಿದ್ದಾರೆ.
    ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಅಚ್ಚೇದಿನದ ಪರಿಣಾಮ ಗೃಹಬಳಕೆಯ ಸಿಲಿಂಡರ್ ಬೆಲೆ ಸಾವಿರದ ಗಡಿ ದಾಟಿ ಹೋಗಿದೆ. ಕೇಂದ್ರದ ಉಜ್ವಲಾ ಯೋಜನೆಯ‌‌ ಮೂಲಕ ಗ್ಯಾಸ್ ಸಂಪರ್ಕ ಪಡೆದಿದ್ದ ಬಡಪಾಯಿ ಬಡವ ಗ್ಯಾಸ್ ಬೆಲೆಯೇರಿಕೆಯ ಶಾಕ್‌ಗೆ ತತ್ತರಿಸಿ ಹೋಗಿದ್ದಾನೆ.‌ ಸೌದೆ ಬಿಟ್ಟು ಸಿಲಿಂಡರ್ ಮೊರೆ ಹೋಗಿದ್ದ ಬಡವನಿಗೆ‌ ದರ ಏರಿಕೆಯಿಂದ ಹಳೆ ಗಂಡನ ಪಾದವೇ ಗತಿ ಎಂಬಂತೆ ಸೌದೆಯೇ ಆಸರೆಯಾಗಿದೆ ಎಂದು ಹೇಳಿದ್ದಾರೆ.
    ಹೊಗೆ ರಹಿತ ಅಡುಗೆ ಮನೆ ಉಜ್ವಲಾ ಯೋಜನೆಯ ಮೂಲ‌ ಉದ್ದೇಶ. ಆದರೆ ಕೇಂದ್ರ ಸಿಲಿಂಡರ್ ಬೆಲೆಯನ್ನು ಯದ್ವಾತದ್ವಾ ಏರಿಸಿದರೆ ಬಡವನಿಗೆ ಕೊಳ್ಳುವ ಶಕ್ತಿಯೆಲ್ಲಿದೆ.? ಬಡವರು ಈ ದರದಲ್ಲಿ ಸಿಲಿಂಡರ್ ಖರೀದಿಸಿ ಅನ್ನ ಬೇಯಿಸಲು ಸಾಧ್ಯವೆ.? ಬಡವರು ಅನ್ಯಮಾರ್ಗವಿಲ್ಲದೆ ಅಡುಗೆಗೆ ಸೌದೆಯನ್ನೇ ಬಳಸಬೇಕು. ಹಾಗಾದರೆ ಉಜ್ವಲಾ ಯೋಜನೆಯ ಸಾರ್ಥಕತೆಯೇನು.?ಎಂದು ಪ್ರಶ್ನಿಸಿದ್ದಾರೆ.
    ಬೆಲೆಯೇರಿಕೆ ಕೇವಲ ಗ್ಯಾಸ್‌ಗೆ ಮಾತ್ರ ಸೀಮಿತವಾಗಿಲ್ಲ. ಪ್ರತಿಯೊಂದು ವಸ್ತುವಿನ ಬೆಲೆಯೂ ಕೈಗೆಟುಕದಂತಾಗಿದೆ. ಬೆಲೆಯೇರಿಕೆಯಿಂದ ಆಮ್ ಆದ್ಮಿಯ ಪಾಡು ಅವನಿಗಷ್ಟೇ ಗೊತ್ತು. ಸರ್ಕಾರ ಗ್ಯಾಸ್ ಮೇಲಿನ ಸಬ್ಸಿಡಿಯನ್ನು ಸುಳಿವೇ ಕೊಡದೆ ರದ್ದು ಮಾಡಿದೆ. ಬಡವರು ಬದುಕಬಾರದು ಎನ್ನುವುದು ಮೋದಿ ಸರ್ಕಾರದ ಉದ್ದೇಶವೇ? ಎಂದಿದ್ದಾರೆ.

    Verbattle
    Verbattle
    Verbattle
    dinesh gundurao speeks about gas rate hike pricehike
    Share. Facebook Twitter Pinterest LinkedIn Tumblr Email WhatsApp
    Previous Articleಕೃಷ್ಣಮೃಗ ಕೊಂದ ಕಿರಾತಕರು
    Next Article ಮಾತೃ ದೇವೋಭವ..
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlbertQuida ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • ErnestMes ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • AlbertQuida ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.