Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದುಡ್ಡಿಲ್ಲ ಅಂತಾ ಹೀಗಾ ಮಾಡೋದು.
    ಬಂಧನ

    ದುಡ್ಡಿಲ್ಲ ಅಂತಾ ಹೀಗಾ ಮಾಡೋದು.

    vartha chakraBy vartha chakraಫೆಬ್ರವರಿ 26, 202528 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತಿರುವನಂತಪುರಂ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಯುವಕನೋರ್ವ ತನ್ನ ಕುಟುಂಬದ ಐವರು ಸದಸ್ಯರು ಮತ್ತು ಗೆಳತಿಯನ್ನು ಭೀಕರವಾಗಿ ಕೊಲೆ ಮಾಡಿದ ಭಯಾನಕ ಘಟನೆ ಕೇರಳ ರಾಜಧಾನಿ ಬಳಿಯ ಉಪನಗರದಲ್ಲಿ ನಡೆದಿದೆ.
    ಉಪನಗರದಲ್ಲಿ ಅಫಾನ್‌(23) ತನ್ನ ಅಜ್ಜಿ, 13 ವರ್ಷದ ಸಹೋದರ ಹಾಗೂ ಗೆಳತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಅಫಾನ್‌ ತನ್ನ ತಾಯಿಯ ಮೇಲೂ ಮಾರಣಾಂತಿಕ ದಾಳಿ ಮಾಡಿದ್ದು, ಅದೃಷ್ಟವಶಾತ್‌ ಆಕೆ ಬದುಕುಳಿದಿದ್ದಾರೆ
    ತನ್ನವರನ್ನೇ ಭೀಕರವಾಗಿ ಕೊಲೆ ಮಾಡಿದ ಯುವಕ ಅಫಾನ್‌, ಬಳಿಕ ಸ್ವತಃ ಪೊಲೀಸ್‌ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡಿದ್ದಾನೆ. ಅಫಾನ್‌ ಹೇಳಿಕೆಯಿಂದ ಬೆಚ್ಚಿಬಿದ್ದ ಪೊಲೀಸರು, ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಒಟ್ಟು ಮೂರು ಮನೆಗಳಲ್ಲಿ ಐದು ಶವಗಳು ಪತ್ತೆಯಾಗಿವೆ. ಮಾರಣಾಂತಿಕ ದಾಳಿಗೆ ತುತ್ತಾಗಿ ನರಳುತ್ತಿದ್ದ ಅಫಾನ್‌ ತಾಯಿಯನ್ನು ಪೊಲೀಸರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
    ತಿರುವನಂತಪುರಂನ ಉಪನಗರವಾದ ಅಫಾನ್ ವೆಂಜರಮೂಡಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಅಫಾನ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
    ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ತನಗೆ ಯಾರೂ ಸಹಾಯ ಮಾಡದ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಅಫಾನ್‌ ಪೊಲೀಸರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.
    ದುಬೈನಲ್ಲಿ ಅಂಗಡಿ ಹೊಂದಿರುವ ತನ್ನ ತಂದೆ 75 ಲಕ್ಷ ರೂ ಸಾಲ ಮಾಡಿದ್ದರಿಂದ, ತಾನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾಗಿ ಅಫಾನ್‌ ಹೇಳಿದ್ದಾನೆ. ಅಲ್ಲದೇ ಈ ಆರ್ಥಿಕ ಸಂಕಷ್ಟದಿಂದ ತನ್ನನ್ನು ಪಾರು ಮಾಡುವಲ್ಲಿ ಯಾರೂ ಸಹಾಯ ಮಾಡದಿದ್ದಾಗ ಅವರೆಲ್ಲರನ್ನೂ ಕೊಲೆ ಮಾಡುವ ನಿರ್ಧಾರಕ್ಕೆ ಬಂದಿದ್ದಾಗಿ ಅಫಾನ್‌ ಪೊಲೀಸರಿಗೆ ತಿಳಿಸಿದ್ದಾನೆ.
    ಇನ್ನು ಅಫಾನ್‌ ತನ್ನ ಕುಟುಂಬದವರನ್ನು ಮತ್ತು ತನ್ನ ಗೆಳತಿಯನ್ನು ಕೊಲೆ ಮಾಡಿರುವ ಸುದ್ದಿ, ವೆಂಜರಮೂಡಿನ ಜನರನ್ನು ಅಕ್ಷರಶಃ ಬೆಚ್ಚಿಬೀಳಿಸಿದೆ. ಅಫಾನ್‌ ಮೃದುಭಾಷಿಯ ಉತ್ತಮ ವ್ಯಕ್ತಿಯಾಗಿದ್ದ ಎನ್ನುವ ಸ್ಥಳೀಯರು, “ತನ್ನ 13 ವರ್ಷದ ತಮ್ಮನನ್ನು ಅತ್ಯಂತ ಹೆಚ್ಚು ಪ್ರೀತಿಸುತ್ತಿದ್ದ.ಆದರೆ ಆತನನ್ನೂ ಕೊಲೆ ಮಾಡಿರುವುದನ್ನು ನಂಬಲಾಗುತ್ತಿಲ್ಲ..” ಎಂದು ಹೇಳುತ್ತಾರೆ.

    Verbattle
    Verbattle
    Verbattle
    ಕೊಲೆ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹಸಿರು ಹುಲ್ಲಿಗಾಗಿ ಕಾಡಿಗೆ ಬೆಂಕಿ
    Next Article ಕುಮಾರಸ್ವಾಮಿ ಗೆ ಖೆಡ್ಡಾ
    vartha chakra
    • Website

    Related Posts

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreymaf ರಲ್ಲಿ ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara
    • Alfredsnuts ರಲ್ಲಿ ಸತ್ತವನು ಎದ್ದು‌ ಬಂದಾಗ
    • code promo 1xbet cameroun 2026 ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.