Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೋಸ್ತಿಗಳ ವಿರುದ್ಧ ಕುಮಾರಣ್ಣ ಗರಂ.
    Trending

    ದೋಸ್ತಿಗಳ ವಿರುದ್ಧ ಕುಮಾರಣ್ಣ ಗರಂ.

    vartha chakraBy vartha chakraಜುಲೈ 31, 202419 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.31:
    ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದ ವಿರುದ್ಧ ಜನಾಂದೋಲನಕ್ಕೆ ಬೆಂಗಳೂರಿನಿಂದ ಮೈಸೂರಿಗೆ‌ ಪಾದಯಾತ್ರೆ ನಡೆಸಲು ತೀರ್ಮಾನಿಸಿರುವ ಬೆನ್ನಲ್ಲೇ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಬಿಕ್ಕಟ್ಟು ಬಹಿರಂಗಗೊಂಡಿದೆ.
    ರಾಜ್ಯ ಬಿಜೆಪಿ ನಾಯಕರ ಕಾರ್ಯವೈಖರಿ ಬಗ್ಗೆ ಆರಂಭದಿಂದಲೂ ಅಸಮಾಧಾನ ಹೊಂದಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಇದೀಗ ರಾಜ್ಯ ನಾಯಕರ ಕಾರ್ಯ ವೈಖರಿ ಬಗ್ಗೆ ಬಹಿರಂಗವಾಗಿಯೇ ಆಕ್ರೋಶ ಹೊರಹಾಕಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಹಾಸನದ ಬೀದಿಯಲ್ಲಿ ಪೆನ್‌ಡ್ರೈವ್‌ ಹಂಚಲು ಯಾರು ಕಾರಣ. ಅಂಥವರನ್ನು ಜೊತೆಯಲ್ಲಿ ಕೂರಿಸಿಕೊಂಡು ನಮನ್ನು ಸಭೆಗೆ ಕರೆಯುತ್ತಾರೆ. ನಮ ಕುಟುಂಬಕ್ಕೆ ವಿಷ ಹಾಕಿದವರನ್ನು ಸಭೆಗೆ ಕೂರಿಸಿಕೊಳ್ಳುತ್ತಾರೆ ಎಂದು ರಾಜ್ಯ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
    ಬಿಜೆಪಿಯವರು ಪಾದಯಾತ್ರೆ ಮಾಡಬೇಕೆಂಬ ನಿರ್ಧಾರ ಮಾಡಿದ್ದಾರೆ. ನಮಗೆ ಮಾಹಿತಿಗಾಗಿ ಹೇಳಿದ್ದಾರೆ ಅಷ್ಟೇ. ಪಾದಯಾತ್ರೆ ವಿಚಾರದಲ್ಲಿ ಸರಿಯಾದ ರೀತಿ ನಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮೇಲೆ ನಾವು ಏಕೆ ಬೆಂಬಲ ಕೊಡಬೇಕೆಂದು ಪ್ರಶ್ನಿಸಿದರು.
    ಪಾದಯಾತ್ರೆ ಕಾರ್ಯಕ್ರಮದ ಮುಖ್ಯಸ್ಥರಾಗಿ ಮಾಜಿ ಶಾಸಕ ಪ್ರೀತಂ ಗೌಡರನ್ನು ಬಿಂಬಿಸಲಾಗುತ್ತಿದೆ. ಆ ಪ್ರೀತಂಗೌಡ ಯಾರು? ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬ ಸರ್ವನಾಶ ಮಾಡಲು ಹೊರಟವರನ್ನು ಸಭೆಗೆ ಕರೆದು ಕೂರಿಸುತ್ತಾರೆ. ನನ್ನನ್ನು ಆಹ್ವಾನಿಸುತ್ತಾರೆ. ನನಗೂ ಸಹಿಸಿಕೊಳ್ಳಲು ಇತಿಮಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬೆಂಗಳೂರಿನಿಂದ ಮೈಸೂರಿನವರೆಗೆ ನಮ ಶಕ್ತಿ ಪ್ರಬಲವಾಗಿದೆ. ರಾಜಕಾರಣವೇ ಬೇರೆ, ಚುನಾವಣೆ ಬಂದಾಗ ಒಟ್ಟಿಗೆ ಹೋಗುವುದು ಬೇರೆ. ಆದರೆ ಇಂತಹ ಹೋರಾಟದ ವಿಚಾರದಲ್ಲಿ ವಿಶ್ವಾಸಕ್ಕೆ ಪಡೆಯದಿರುವುದು ಮನಸ್ಸಿಗೆ ತುಂಬ ನೋವಾಗಿದೆ
    ಬಿಜೆಪಿ ನಾಯಕರು ತೀರ್ಮಾನ ತೆಗೆದುಕೊಂಡು ಹೋರಾಟ ಮಾಡುತ್ತಿದ್ದಾರೆ. ಆದರೆ ನಾವು ಪಾದಯಾತ್ರೆಗೆ ಸೂಕ್ತ ಸಂದರ್ಭವಲ್ಲ ಎಂದು ಹಿಂದೆ ಸರಿದಿದ್ದೇವೆ. ನಮಗೆ ಜನರ ಸಮಸ್ಯೆ ಬಗೆಹರಿಸುವುದು ಮುಖ್ಯ ಎಂದು ಹೇಳಿದರು
    ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಜನರು ತತ್ತರಿಸಿ ಹೋಗಿದ್ದಾರೆ. ಒಂದು ಕುಟುಂಬವನ್ನು ಮುಂದಿಟ್ಟುಕೊಂಡು ಪಾದಯಾತ್ರೆ ಮಾಡುವುದು ಬೇಡ. ಈ ಸಂದರ್ಭದಲ್ಲಿ ಜನರ ನೋವಿಗೆ ಅವರ ಭಾವನೆಗಳಿಗೆ ಸ್ಪಂದಿಸುವ ಕೆಲಸವಾಗಬೇಕು. ಕೇವಲ ರಾಜಕೀಯವೇ ಮುಖ್ಯವಲ್ಲ.ಉತ್ತರ ಕರ್ನಾಟಕದ ನೂರಾರು ಗ್ರಾಮಗಳು ಜಲಾವೃತ್ತವಾಗಿದೆ. ಹಲವು ಕುಟುಂಬಗಳು ಬೀದಿಗೆ ಬಂದಿವೆ. ಇಂತಹ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ. ಹೀಗಾಗಿ ನಿನ್ನೆ ಕೋರ್‌ ಕಮಿಟಿ ಸಭೆಯಲ್ಲಿ ಪಾದಯಾತ್ರೆಯಲ್ಲಿ ಭಾಗಿಯಾಗದಿರಲು ನಿರ್ಧಾರ ತೆಗೆದುಕೊಂಡಿದ್ದಾರೆ‌ ಎಂದು ವಿವರಿಸಿದರು.

    Verbattle
    Verbattle
    Verbattle
    Bangalore BJP BJP-JDS Government JDS Karnataka News Politics Trending Varthachakra ಕಾನೂನು ಚುನಾವಣೆ ಜೆಡಿಎಸ್ ದೇವೇಗೌಡ ನ್ಯಾಯ ಮೈಸೂರು ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವಯನಾಡ್ ಗೆ ತೆರಳಿದ ಸಂತೋಷ್ ಲಾಡ್.
    Next Article ವಿಜಯೇಂದ್ರ ಕಿವಿ ಹಿಂಡಿದ ಅಮಿತ್ ಶಾ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_wset ರಲ್ಲಿ ಕೇಂದ್ರ ಬಜೆಟ್ ಗೆ ಡಿಸಿಎಂ ಏನಂದ್ರು ಗೊತ್ತಾ..
    • Glennhof ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Glennhof ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.