Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧಾರಾವಾಡದಲ್ಲೂ‌ ಪರೀಕ್ಷೆ ಅಕ್ರಮ
    ಸುದ್ದಿ

    ಧಾರಾವಾಡದಲ್ಲೂ‌ ಪರೀಕ್ಷೆ ಅಕ್ರಮ

    vartha chakraBy vartha chakraಮೇ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ.10- ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮವು‌ ಧಾರವಾಡದ ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿರುವ ಶಂಕೆ ವ್ಯಕ್ತವಾಗಿದೆ. ಧಾರವಾಡದಲ್ಲಿ ನಿನ್ನೆಯಿಂದ ಸಿಐಡಿ ಅಧಿಕಾರಿಗಳು ಬೀಡುಬಿಟ್ಟಿದ್ದು, ಹು-ಧಾ ಅವಳಿ ನಗರದಲ್ಲಿ ಪರೀಕ್ಷೆ ನಡೆದಿರುವ 23 ಕೇಂದ್ರಗಳ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
    ಧಾರವಾಡದ ಐದು ಕೇಂದ್ರಗಳಲ್ಲಿ ಪಿಎಸ್ಐ ಪರೀಕ್ಷೆ ನಡೆದಿತ್ತು. ಪರೀಕ್ಷೆ ನಡೆದಿದ್ದ ಕೇಂದ್ರಗಳಿಗೆ ಸಿಐಡಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
    ಅಕ್ರಮದ ಸಂಬಂಧಿಸಿದಂತೆ ಇಲ್ಲಿಯವರೆಗೆ ಬಂಧಿತ ಆರೋಪಿಗಳು ನೀಡಿರುವ ಮಾಹಿತಿ ಹು-ಧಾ ಆಧರಿಸಿ ಅವಳಿ ನಗರದಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
    21 ಲಕ್ಷ ರೂ ವಂಚನೆ:
    ಪಿಎಸ್​ಐ ಹುದ್ದೆ ಕೊಡಿಸುವುದಾಗಿ 21 ಲಕ್ಷ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 2019ರಲ್ಲಿ ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ಬಾಗೇಪಲ್ಲಿ ಮೂಲದ ಶಿಕ್ಷಕ ಸತ್ಯನಾರಾಯಣ ಎಂಬುವವರಿಗೆ ವಂಚನೆ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ನವೀನ್, ಸುಹಾಸ್, ಪವನ್ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಧ್ವನಿವರ್ಧಕ ಗಲಭೆಗೆ ಸರ್ಕಾರದ ಕುಮ್ಮಕ್ಕು
    Next Article ಪ್ರೀತಿಗಾಗಿ ಬಿತ್ತು ಹೆಣ
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_bhkr ರಲ್ಲಿ ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • AlbertQuida ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • EarnestHancy ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.